News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು...

Read More

ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಟೀ ಇಂಡಿಯಾಗೆ ವಿಡಿಯೋ ಸಂದೇಶದ ಮೂಲಕ ಮೋದಿ ಅಭಿನಂದನೆ

ನವದೆಹಲಿ: ಭಾರತೀಯ ಕ್ರಿಕೆಟ್‌ ತಡ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಟಿ20 ವಿಶ್ವಕಪ್ ಟ್ರೋಫಿಯನ್ನು ಬರೋಬ್ಬರಿ 17  ವರ್ಷಗಳ ಬಳಿಕ ಮುಡಿಗೇರಿಸಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾಗೆ ಶುಭಾಶಗಳ ಮಹಾಪೂರವೇ ಹರಿದು ಬರುತ್ತಿದೆ. ವೆಸ್ಟ್‌ ಇಂಡೀಸ್‌ನ ಬ್ರಿಡ್ಜ್‌ಟೌನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ...

Read More

ಜುಲೈ 3ರಂದು ಸಿ.ಎಂ. ಮನೆಗೆ ಮುತ್ತಿಗೆ – ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿ.ಎಂ. ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಶಿವಮೊಗ್ಗದಲ್ಲಿ ಇಂದು...

Read More

ಹಾಲಿನ ದರ ಇಳಿಸಲು ಎನ್. ರವಿಕುಮಾರ್ ಆಗ್ರಹ

ಬೆಂಗಳೂರು: ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ವಿಪರೀತ ಹೊರೆ ಆಗಿದ್ದು, ಏರಿಸಿದ ದರವನ್ನು ವಾಪಸ್ ಪಡೆಯುವಂತೆ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅಲ್ಲದೆ, ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರಗಳನ್ನು ಬದಲಿಸಬೇಕು ಎಂದು ಕೋರಿದರು. ಹಾಲಿನ ದರ...

Read More

ಇಂದು 18ನೇ ಸಂಖ್ಯಾಶಾಸ್ತ್ರ ದಿನ

ನವದೆಹಲಿ: 18ನೇ ಸಂಖ್ಯಾಶಾಸ್ತ್ರ ದಿನವನ್ನು ಇಂದು ಆಚರಿಸಲಾಗುತ್ತಿದೆ. 2007 ರಿಂದ, ಭಾರತದಲ್ಲಿ ಸಂಖ್ಯಾಶಾಸ್ತ್ರಜ್ಞರು ನೀಡಿದ ಅಸಾಧಾರಣ ಕೊಡುಗೆಗಳನ್ನು ಗುರುತಿಸಲು ಮತ್ತು ಪ್ರಶಂಸಿಸಲು ಜೂನ್ 29 ಅನ್ನು ರಾಷ್ಟ್ರೀಯ ಅಂಕಿಅಂಶಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶೇಷವಾಗಿ ಪ್ರಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಪ್ರಶಾಂತ ಚಂದ್ರ ಮಹಲನೋಬಿಸ್...

Read More

ಉತ್ತರಪ್ರದೇಶ ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ: ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶ ರಾಜ್ಯವು 2017 ರಲ್ಲಿ ಆರನೇ ಅತಿದೊಡ್ಡ ಆರ್ಥಿಕತೆಯಿಂದ ಕಳೆದ ಏಳು ವರ್ಷಗಳಲ್ಲಿ ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಗೆ ತನ್ನ ಶ್ರೇಣಿಯನ್ನು ಸುಧಾರಿಸಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಅಂತಾರಾಷ್ಟ್ರೀಯ MSME  ದಿನದಂದು ಲೋಕಭವನ ಸಭಾಂಗಣದಲ್ಲಿ...

Read More

ದೇಶಾದ್ಯಂತದ ಎಲ್ಲಾ ವಿಮಾನನಿಲ್ದಾಣಗಳ ರಚನಾತ್ಮಕ ಪರಿಶೀಲನೆಗೆ ಮುಂದಾದ ಕೇಂದ್ರ

ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಮೇಲ್ಛಾವಣಿ ಕುಸಿತದ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ವಿಮಾನಯಾನ ಸಚಿವಾಲಯವು, ದೇಶಾದ್ಯಂತ ಇರುವ ಎಲ್ಲಾ ವಿಮಾನನಿಲ್ದಾಣದ ಕಟ್ಟಡಗಳ ರಚನಾತ್ಮಕ ಪರಿಶೀಲನೆ ನಡೆಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ...

Read More

ಪವಿತ್ರ ಅಮರನಾಥಕ್ಕೆ 52 ದಿನಗಳ ಸುದೀರ್ಘ ವಾರ್ಷಿಕ ಯಾತ್ರೆ ಆರಂಭ

ಶ್ರೀನಗರ: ಶ್ರೀ ಅಮರನಾಥ ಪವಿತ್ರ ಗುಹಾ ದೇಗುಲಕ್ಕೆ 52 ದಿನಗಳ ಸುದೀರ್ಘ ವಾರ್ಷಿಕ ಯಾತ್ರೆ ಇಂದು ಬೆಳಿಗ್ಗೆ ಕಾಶ್ಮೀರ ಕಣಿವೆಯ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಗಿದೆ. ಆಗಸ್ಟ್ 19 ರಂದು ಶ್ರಾವಣ ಪೂರ್ಣಿಮೆಯ ಶುಭ ಸಂದರ್ಭದಲ್ಲಿ...

Read More

ಯುಜಿಸಿ-ನೆಟ್, CSIR UGC-NET ಪರೀಕ್ಷೆಗಳಿಗೆ ಹೊಸ ದಿನಾಂಕ ಘೋಷಿಸಿದ ಎನ್‌ಟಿಎ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ಎದ್ದಿರುವ ತೀವ್ರ ವಿವಾದದ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ರಾತ್ರಿ ರದ್ದುಪಡಿಸಿದ ಮತ್ತು ಮುಂದೂಡಲ್ಪಟ್ಟ ಪರೀಕ್ಷೆಗಳಿಗೆ ಹೊಸ ದಿನಾಂಕಗಳನ್ನು ಬಿಡುಗಡೆ ಮಾಡಿದೆ, ಯುಜಿಸಿ-ನೆಟ್ ಈಗ ಆಗಸ್ಟ್ 21-ಸೆಪ್ಟೆಂಬರ್ 4 ನಡುವೆ...

Read More

ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ರಿ ನೇಮಕ

ನವದೆಹಲಿ: ಪ್ರಸ್ತುತ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಭಾರತೀಯ ವಿದೇಶಾಂಗ ಸೇವೆಯ 1989 ರ ಬ್ಯಾಚ್ ಅಧಿಕಾರಿ ವಿಕ್ರಮ್ ಮಿಸ್ರಿ ಅವರು ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ವಿಕ್ರಮ್ ಮಿಶ್ರಿ ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲು...

Read More

Recent News

Back To Top