Date : Thursday, 27-06-2024
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳ ಮಾಡುವ ಪರ್ವ, ಬೆಲೆ ಹೆಚ್ಚಳದ ಅಭಿಯಾನವನ್ನು ಈ ಸರಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
Date : Thursday, 27-06-2024
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಕೇವಲ ಸಚಿವ ನಾಗೇಂದ್ರರ ರಾಜೀನಾಮೆ ಪರಿಹಾರವಲ್ಲ. ಸಚಿವ ಶರಣಪ್ರಕಾಶ ಪಾಟೀಲ್ ಅವರು ನಾಗೇಂದ್ರರ ಜೊತೆ ಇದ್ದಾರೆ. ಹಗರಣದಲ್ಲಿ ನಿಗಮದ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದು, ಇವರೆಲ್ಲರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ...
Date : Thursday, 27-06-2024
ನವದೆಹಲಿ: ಅಯೋಧ್ಯೆಯಲ್ಲಿ ‘ದೇವಾಲಯಗಳ ಮ್ಯೂಸಿಯಂ’ ನಿರ್ಮಿಸುವ ಟಾಟಾ ಸನ್ಸ್‌ನ ಪ್ರಸ್ತಾವನೆಗೆ ಉತ್ತರ ಪ್ರದೇಶ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. 650 ಕೋಟಿ ವೆಚ್ಚದ ಈ ಯೋಜನೆಗೆ ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ಮೂಲಕ ಹಣ ನೀಡಲಾಗುತ್ತದೆ. ಪ್ರವಾಸೋದ್ಯಮ ಇಲಾಖೆಯು...
Date : Thursday, 27-06-2024
ಬೆಂಗಳೂರು: ಇಂದು ನಾಡಪ್ರಭು ಕೆಂಪೇ ಗೌಡ ಅವರ 515ನೇ ಜಯಂತಿಯನ್ನು ಆಚರಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸರ್ಕಾರದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ...
Date : Thursday, 27-06-2024
ನವದೆಹಲಿ: ಇತ್ತೀಚಿನ ವರದಿಯಲ್ಲಿ ಅಮೇರಿಕನ್ ಮಲ್ಟಿ-ನ್ಯಾಷನಲ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ ಮತ್ತು ಹಣಕಾಸು ಕಂಪನಿ ಮೋರ್ಗಾನ್ ಸ್ಟಾನ್ಲಿ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದೆ. ಕಳೆದ ದಶಕದಲ್ಲಿ ಭಾರತವು ತನ್ನ ಮೂಲಸೌಕರ್ಯವನ್ನು ಬಲವಾಗಿ ಹೆಚ್ಚಿಸಿದೆ , ಹೂಡಿಕೆಯು ಹೆಚ್ಚುತ್ತಿದೆ, ಅದು ಉತ್ತಮ...
Date : Thursday, 27-06-2024
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಪಿಯೂಶ್ ಗೋಯಲ್ ಈ ಜವಾಬ್ದಾರಿಯನ್ನು ನಿಭಾಯಿಸಿದ್ದರು. ಲೋಕಸಭೆ ಚುನಾವಣೆ ಫಲಿತಾಂಶಗಳು ಹೊರಬಂದಾಗಿನಿಂದ 63 ವರ್ಷದ...
Date : Thursday, 27-06-2024
ನವದೆಹಲಿ: ಉಕ್ರೇನ್‌ನ ಮೇಲೆ ರಷ್ಯಾ ಯುದ್ಧ ಪ್ರಾರಂಭವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡುತತಿದ್ದಾರೆ. ಮುಂದಿನ ಜುಲೈ 8-9ರಂದು ಅವರು ರಷ್ಯಾ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದರೆ ಖಚಿತ ದಿನಾಂಕ ಇನ್ನೂ...
Date : Thursday, 27-06-2024
ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯವನ್ನು ಸೇರಿಸುವುದಾಗಿ ಬುಧವಾರ ಘೋಷಿಸಿದ್ದಾರೆ. ಅಧ್ಯಾಯವು 1975 ರಲ್ಲಿ ಕಾಂಗ್ರೆಸ್ ಸರ್ಕಾರವು ಹೇರಿದ ತುರ್ತು ಪರಿಸ್ಥಿತಿಯ ಸಮಯದಲ್ಲಿನ ಕೃತ್ಯಗಳನ್ನು ವಿವರಿಸಲಿದೆ ಎಂದು ಅವರು ವಿವರಿಸಿದ್ದಾರೆ. ಯಾದವ್...
Date : Thursday, 27-06-2024
ನವದೆಹಲಿ: ಭಾರತದ ಜನತೆ ಮೂರನೇ ಬಾರಿಗೆ ಮೋದಿ ಸರಕಾರಕ್ಕೆ ಸ್ಪಷ್ಟ ಮತ್ತು ಸ್ಥಿರ ಜನಾದೇಶ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಹೇಳಿದರು. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲಾದ ಹೆಚ್ಚಿನ ಮತದಾನಕ್ಕಾಗಿ...
Date : Thursday, 27-06-2024
ಲಕ್ನೋ: ಕಳೆದ ವರ್ಷ ಉತ್ತರಪ್ರದೇಶ 48 ಕೋಟಿ ಪ್ರವಾಸಿಗರನ್ನು ಸ್ವಾಗತಿಸಿದೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ. ಇಂದಿರಾಗಾಂಧಿ ಪ್ರತಿಷ್ಠಾನದ ಮರ್ಕ್ಯುರಿ ಹಾಲ್‌ನಲ್ಲಿ ‘ಪರಿಸರ ಪ್ರವಾಸೋದ್ಯಮ ಸಂವಾದ’ವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿ, ಲಕ್ನೋ ಬಳಿಯ ನೈಮಿಶಾರಣ್ಯ,...