Date : Thursday, 27-06-2024
ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಗುರುವಾರ ದೆಹಲಿ ಏಮ್ಸ್‌ಗೆ ದಾಖಲಾಗಿದ್ದಾರೆ. ವೈದ್ಯರ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾದಲ್ಲಿದ್ದಾರೆ. ಮಾರ್ಚ್ 30, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ...
Date : Thursday, 27-06-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜೂನ್ 29 ರಂದು ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಬುಧವಾರ ಚಂದನ್ವಾರಿ ಬೇಸ್ ಕ್ಯಾಂಪ್‌ನಲ್ಲಿ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್...
Date : Wednesday, 26-06-2024
ಬೆಂಗಳೂರು: ಹಾಲಿನ ಬೆಲೆ ಹೆಚ್ಚಳ ಮತ್ತೊಂದು ಬರೆ ಹಾಕುವ ಕೆಲಸ ಎಂದು ವಿಧಾನಪರಿಷತ್ ಎನ್. ರವಿಕುಮಾರ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳಕ್ಕೆ ಪ್ಯಾಕೆಟ್‍ಗೆ 50...
Date : Wednesday, 26-06-2024
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಲೋಕಸಭೆಯಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆಯನ್ನು ಕೂಗಿದ ಘಟನೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸುವ ಬೇಡಿಕೆಗಳೂ ಹೆಚ್ಚಾಗುತ್ತಿದೆ. ಭಾರತದ ಸಂವಿಧಾನದ 102 ಮತ್ತು 103...
Date : Wednesday, 26-06-2024
ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ...
Date : Wednesday, 26-06-2024
ನವದೆಹಲಿ: ಮೂರು ಬಾರಿ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸತತ ಎರಡನೇ ಅವಧಿಗೆ ಲೋಕಸಭೆ ಸ್ಪೀಕರ್ ಆಗಿ ಬುಧವಾರ ಮರು ಆಯ್ಕೆಯಾಗಿದ್ದಾರೆ. ಬಳಿಕ ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಸ್ಮರಿಸಿದರು. “ಈ ಸದನವು 1975...
Date : Wednesday, 26-06-2024
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷರು, ಆದ್ದರಿಂದ ರಾಷ್ಟ್ರಮಟ್ಟದ ವಿಚಾರಗಳನ್ನು ಮಾತನಾಡಬೇಕೆಂಬ ಭ್ರಮೆಯಲ್ಲಿದ್ದಂತೆ ಕಾಣುತ್ತಿದೆ. ಇವತ್ತು ಅವರು ಪ್ರಧಾನಿಯವರ ಕುರಿತು ಮಾತನಾಡಿದ್ದಾರೆ. ಇವರೊಬ್ಬ ಬೇಜವಾಬ್ದಾರಿ ಸಚಿವ ಎಂದು ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು ಟೀಕಿಸಿದರು. ನಗರದ ಮಲ್ಲೇಶ್ವರದ...
Date : Wednesday, 26-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದ್ದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ...
Date : Wednesday, 26-06-2024
ನವದೆಹಲಿ: ಲೋಕಸಭೆ ಸ್ಪೀಕರ್ ಆಗಿ ಪುನರಾಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರಿಗೆ ಮಾರ್ಗದರ್ಶನ ನೀಡಲಿದ್ದಾರೆ ಮತ್ತು ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸದನದಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭೆಯ ಇತಿಹಾಸದಲ್ಲಿ ಬಿರ್ಲಾ...
Date : Wednesday, 26-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ...