Date : Friday, 03-04-2015
ಬೈಂದೂರು : ಬೈಂದೂರು ಗ್ರಾಪಂ ವ್ಯಾಪ್ತಿಯ ಗಂಗಾನಾಡಿನಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಮರಾಠಿ ಸಮುದಾಯ ಭವನಕ್ಕೆ ವನಕೋಡ್ಲು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಎ. ಅಣ್ಣಪ್ಪ ಶೆಟ್ಟಿ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಕೆ. ಗೋಪಾಲ ಪೂಜಾರಿ, ಜಿಪಂ ಸ್ಥಾಯೀ ಸಮಿತಿ...
Date : Friday, 03-04-2015
ಕುಂದಾಪುರ : ಯಡ್ತರೆ ಗ್ರಾಪಂ ವ್ಯಾಪ್ತಿಯ ಕಡ್ಕೆಯಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ. ಗೋಪಾಲ ಪೂಜಾರಿ ಗುರುವಾರ ಚಾಲನೆ ನೀಡಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಸದಸ್ಯೆ...
Date : Friday, 03-04-2015
ಉಳ್ಳಾಲ: ಸಮಾಜದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳಿಗೆ ಸರಕಾರದೊಂದಿಗೆ ಜನರ ಸಹಭಾಗಿತ್ವವೂ ಅಗತ್ಯ. ನಾವು ಗಳಿಸುವುದರಲ್ಲಿ ಕಿಂಚಿತ್ತನ್ನು ಸಮಾಜ ಸೇವೆಯ ಮೂಲಕ ಕೊಡುಗೆ ನೀಡಿದರೆ ಉತ್ತಮ ಸಹಬಾಳ್ವೆಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ಇದೇ ರೀತಿಯಲ್ಲಿ ಜನರ ಸಹಕಾರದೊಂದಿಗೆ ಕುರ್ನಾಡು ಗ್ರಾಮ...
Date : Friday, 03-04-2015
ನವದೆಹಲಿ: ಭೂಸ್ವಾಧೀನ ಮಸೂದೆಯ ವಿರುದ್ಧ ಹೋರಾಟ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಎ.22ರಂದು ಅವರು ಮಸೂದೆ ವಿರುದ್ಧ ಪಾರ್ಲಿಮೆಂಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ‘ಕೇಜ್ರಿವಾಲ್ ಅವರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದು ಅವರಿಗೆ ಇತರ ಎಎಪಿ ನಾಯಕರುಗಳು ಸಾಥ್...
Date : Friday, 03-04-2015
ಬೆಂಗಳೂರು: ಬಿಜೆಪಿ ವಿರುದ್ಧ ಸದಾ ಹರಿಹಾಯುತ್ತಿರುವ ಕಾಂಗ್ರೆಸ್‌ಗೆ ಟಾಂಗ್ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ‘ಸದಾ ಬಿಜೆಪಿಯಲ್ಲಿನ ತಪ್ಪು ಹುಡುಕುವ ಬದಲು ನಾಪತ್ತೆಯಾಗಿರುವ ನಿಮ್ಮ ನಾಯಕನನ್ನು ಹುಡುಕಿ’ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ನಾಪತ್ತೆಯಾಗಿರುವ ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಿದ್ದಾರೆ....
Date : Friday, 03-04-2015
ಮಂಗಳೂರು : ಬಂಟ್ಸ್ ಹಾಸ್ಟೇಲಿನ ಶ್ರೀ ರಾಮಕೃಷ್ಣ ಕಾಲೇಜ್ ಮೈದಾನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸುಮಾರು 35ಮಂದಿಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್...
Date : Friday, 03-04-2015
ಬೆಂಗಳೂರು: ಒಂದೆಡೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿತ್ತು, ಬಿಜೆಪಿಯ ದಿಗ್ಗಜ ನಾಯಕರುಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಇನ್ನೊಂದೆಡೆ ಕಾರ್ಯಕಾರಿಣಿ ಸಭೆಯ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಭೂಸ್ವಾಧೀನ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು ಮತ್ತು ಕಪ್ಪುಹಣ...
Date : Friday, 03-04-2015
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಇದೀಗ ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ತೀರ ಹಿಂದುಳಿದ ಪ್ರದೇಶಗಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳು ವಾಸಿಸುವ ಪ್ರದೇಶಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ....
Date : Friday, 03-04-2015
ಇಟಾನಗರ್: ಅರುಣಾಚಲ ಪ್ರದೇಶದಲ್ಲಿನ ಬಹುತೇಕ ಮಾದಕ ವ್ಯಸನಿ ಮಹಿಳೆಯರು ತಮ್ಮ ಪತಿಯರಿಂದಲೇ ಮಾದಕ ದ್ರವ್ಯ ಸೇವನೆಯ ಚಟ ಹತ್ತಿಸಿಕೊಂಡಿದ್ದಾರೆ ಎಂದು ನೂತನ ಅಧ್ಯಯನದಿಂದ ತಿಳಿದು ಬಂದಿದೆ. ಈ ಈಶಾನ್ಯ ಭಾಗದ ಶೇ.2.1ರಷ್ಟು ಮಹಿಳೆಯರು ಅಫೀಮ್ ಸೇವಕರಾಗಿದ್ದಾರೆ, ಇವರಲ್ಲಿ ಬಹುತೇಕರು ಮದುವೆಯ ಬಳಿಕ ತಮ್ಮ...
Date : Friday, 03-04-2015
ಬೆಳ್ತಂಗಡಿ : ಬಾಯಿಯ ಅನಾರೋಗ್ಯವು ವ್ಯಕ್ತಿಯ ಮನಸ್ಸು ಪೂರ್ತಿಯಾಗಿ ಬಾಯಿ ತುಂಬಾ ನಗಲು ಅಲ್ಲದೆ ಇತರರೊಂದಿಗೆ ಆತ್ಮವಿಶ್ವಾಸದಿಂದ ಮಾತನಾಡಲು ಆಡ್ಡಿ ಮಾಡುತ್ತದೆ. ಇದರಿಂದ ವ್ಯಕ್ತಿಯು ಕುಗ್ಗಿ ಹೋಗುತ್ತಾನೆ ಎಂದು ಬೆಳ್ತಂಗಡಿಯ ದುರ್ಗಾ ದಂತ ಚಿಕಿತ್ಸಾಲಯದ ದಂತ ವೈದ್ಯ ಡಾ.ರಾಘವೇಂದ್ರ ಪಿದಮಲೆ ಅವರು...