Date : Tuesday, 31-03-2015
ನವದೆಹಲಿ: ತಮ್ಮನ್ನು ಪಕ್ಷದ ಉನ್ನತ ಸ್ಥಾನದಿಂದ ಕಿತ್ತು ಹಾಕಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ಎಎಪಿಯ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್ ಅವರು ‘ಎಲ್ಲಾ ಶ್ರೇಷ್ಠ ನಾಯಕರುಗಳು ಟೀಕೆಗಳನ್ನು ಕೇಳುವ ಸಾಮರ್ಥ್ಯವನ್ನು ಹೊಂದಿರಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಕೇಜ್ರಿವಾಲ್ ಅವರ ಸರ್ವಾಧಿಕಾರಿ...
Date : Tuesday, 31-03-2015
ನವದೆಹಲಿ: ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್‌ರೊಂದಿಗೆ ಸೋಮವಾರ ರಾತ್ರಿ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು. ಯೆಮೆನ್‌ನಲ್ಲಿ ಸುಮಾರು 4...
Date : Monday, 30-03-2015
ಮಂಗಳೂರು: ಬಜೆಟ್‌ನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಫ್ಟನ್ ಗಣೇಶ್ ಕಾರ್ಣಿಕ್‌ರವರು ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದರು. ಪಶ್ಚಿಮ ವಾಹಿನಿ ಯೋಜನೆ: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ...
Date : Monday, 30-03-2015
ಹುಬ್ಬಳ್ಳಿ: ಹುಬ್ಬಳ್ಳಿ ಹೊಟೇಲ್ ಸಂಘದ ವತಿಯಿಂದ ಹುಬ್ಬಳ್ಳಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾ ಭವನದಲ್ಲಿ ನಡೆದ ಹಿರಿಯ ಹೊಟೇಲ್ ಉದ್ದಿಮೆದಾರರ ಸನ್ಮಾನ ಸಮಾರಂಭದಲ್ಲಿ ಕೆ.ಪುಟ್ಟಣ್ಣ ಗೌಡ ದುರ್ಗಾಭವನ ಅವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಹುಬ್ಬಳ್ಳಿ ಹೊಟೇಲ್ ಸಂಘದ ಮಾಜಿ ಅಧ್ಯಕ್ಷ ಹಾಗೂ ಕೆ.ಪಿ.ಹೆಚ್.ಆರ್....
Date : Monday, 30-03-2015
ಬೆಳ್ತಂಗಡಿ: ಮನೆ ಸಮೀಪದ ಗೋದಾಮಿನಲ್ಲಿ ಶೇಖರಿಸಿಡಲಾಗಿದ್ದ ಅಡಿಕೆಯನ್ನು ಕಿಟಕಿಯ ಸರಳು ಮುರಿದು ಕಳ್ಳತನ ಮಾಡಿದ ಘಟನೆ ಭಾನುವಾರ ತಡರಾತ್ರಿ ಜಾರಿಗೆಬೈಲು ಸಮೀಪ ಸಂಭವಿಸಿದೆ. ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಸಂಶುದ್ದೀನ್ ಎಂಬವರ ಗೋದಾಮಿನಿಂದ ಕಳ್ಳತನ ನಡೆದಿದೆ. ಕೃಷಿಕರಾಗಿರುವ ಇವರು ಮನೆ ಸಮೀಪದ...
Date : Monday, 30-03-2015
ಬೆಳ್ತಂಗಡಿ: ಒಳ್ಳೆಯ ದಿನಗಳನ್ನು ನೀಡುತ್ತೇವೆಂದು ಹೇಳಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜಾರಿ ಮಾಡುತ್ತಿರುವ ಕಾಯ್ದೆ, ಮಸೂದೆಗಳು ರೈತರ, ಬಡಜನರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸುತ್ತಿದೆ. ಪ್ರಧಾನಿ ಮೋದಿ ಸುಗ್ರಿವಾಜ್ಞೆ ಮೂಲಕ ಕಾಯ್ದೆಗಳನ್ನು ಜನರ ಮೇಲೆ ಬಲಾತ್ಕಾರವಾಗಿ...
Date : Monday, 30-03-2015
ಬೆಳ್ತಂಗಡಿ: ಮಾನಸಿಕ ರೋಗದ ಬಗ್ಗೆ ಇರುವ ಮೂಢನಂಬಿಕೆಯನ್ನು ತೊಡೆದುಹಾಕಿ, ಆರಂಭದಲ್ಲಿಯೇ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಯನ್ನು ಕೊಡಿಸಬೇಕು. ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಮಾನಸಿಕ ಆರೋಗ್ಯ ಅತೀ ಮುಖ್ಯ. ಮಾನಸಿಕ ಆರೋಗ್ಯ ಸಾಧಿಸುವಲ್ಲಿ ಜನಜಾಗೃತಿ ಅತೀ ಅಗತ್ಯ ಎಂದು ಮಂಗಳೂರಿನ ಖ್ಯಾತ ಮನೋವೈದ್ಯ...
Date : Monday, 30-03-2015
ಸುಳ್ಯ: ಸುಳ್ಯ ನಗರ ಪಂಚಾಯತ್‌ನ 2015-16ನೇ ಸಾಲಿನ ಬಜೆಟನ್ನು ಅಧ್ಯಕ್ಷ ಎನ್.ಎ.ರಾಮಚಂದ್ರ ಮಂಡಿಸಿದರು. 48.34 ಲಕ್ಷ ರೂ.ಗಳ ಮಿಗತೆ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. 2015-16 ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತುತ ವರ್ಷದಲ್ಲಿ 6.62 ಕೋಟಿಯ ಆದಾಯ ಮತ್ತು 7.99 ಕೋಟಿ ರೂ...
Date : Monday, 30-03-2015
ಬಂಟ್ವಾಳ : ಸೋಮವಾರ ಆರಂಭಗೊಂಡ 2015 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಬಂಟ್ವಾಳ ತಾಲೂಕಿನಲ್ಲಿ ಮೊದಲ ದಿನದ ಕನ್ನಡ ಪರೀಕ್ಷೆಗೆ 146 ಅಭ್ಯರ್ಥಿಗಳು ಹಾಗೂ ಸಂಸ್ಕೃತ ಪರೀಕ್ಷೆಗೆ ಇಬ್ಬರು ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ತಾಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3631 ಗಂಡು ಹಾಗೂ 3117 ಹೆಣ್ಣು ಮಕ್ಕಳು ಸೇರಿದಂತೆ...
Date : Monday, 30-03-2015
ಉಡುಪಿ : ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಮಾದ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಕಸ್ತೂರಿ ರಂಗನ್ ವರದಿಯ ಕುರಿತು ರಿಪೋರ್ಟ ಅನ್ನು ಇದೇ ಎಪ್ರೀಲ್ 15ರ ಒಳಗೆ ಸುಪ್ರೀಂಕೋರ್ಟಗೆ ಸಲ್ಲಿಸಬೇಕಾಗಿದೆ, ಆದರೆ ಅದರ ಪ್ರಕ್ರೀಯೆ ಇನ್ನು...