News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 16th December 2025


×
Home About Us Advertise With s Contact Us

ಅಮೇಥಿಯಲ್ಲಿ ರಾಹುಲ್: ಮೋದಿ ವಿರುದ್ಧ ಟೀಕೆ

ಅಮೇಥಿ: ತನ್ನ ಲೋಕಸಭಾ ಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರೀ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಅಮೇಥಿಯ ಮೆಗಾ ಫುಡ್‌ಪಾರ್ಕ್‌ನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರದ ವಿರುದ್ಧ ತನ್ನ ಪ್ರತಿಭಟನೆಯನ್ನು ಪ್ರದರ್ಶಿಸಲು ರಾಹುಲ್...

Read More

ಪ್ರತ್ಯೇಕ ಉ.ಕ.ಸಾಹಿತ್ಯ ಪರಿಷತ್ ರಚಿಸಲು ಯೋಜನೆ

ಹುಬ್ಬಳ್ಳಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿಸಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ’ನಮ್ಮ ಉತ್ತರ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್’ ಸೇರಿದಂತೆ ಒಟ್ಟು 30 ಸಂಘಟನೆಗಳನ್ನು ರಚಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ನಡಹಳ್ಳಿ ಎ.ಎಸ್.ಪಾಟೀಲ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡದೇ...

Read More

ಅಕ್ಬರ್ ‘ದಿ ಗ್ರೇಟ್’ ಆಗಬಹುದಾದರೆ ಮಹಾರಾಣಾ ಪ್ರತಾಪ್ ಯಾಕಲ್ಲ?

ಜೈಪುರ: ರಜಪೂತ ರಾಜವಂಶದ ರಾಜ ಮಹಾರಾಣಾ ಪ್ರತಾಪ್ ಸಿಂಗ್ ಸಾಹಸ, ಶೌರ್ಯವನ್ನು ಸ್ಮರಿಸಿರುವ ಗೃಹಸಚಿವ ರಾಜನಾಥ್ ಸಿಂಗ್, ಆತನಿಗೆ ತಕ್ಕುದಾದ ಘನತೆಯನ್ನು ನಾವು ಇತಿಹಾಸದಲ್ಲಿ ನೀಡಬೇಕಾಗಿದೆ ಎಂದಿದ್ದಾರೆ. ಪ್ರತಾಪಗಢದಲ್ಲಿ ಮಾತನಾಡಿದ ಅವರು, ಅಕ್ಬರ್‌ನನ್ನು ಇತಿಹಾಸಕಾರರು ‘ದಿ ಗ್ರೇಟ್’ ಎಂದು ಕರೆಯುವುದಾದರೆ, ಮಹಾರಾಣಾ...

Read More

ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ

ಬೆಂಗಳೂರು: 2015ರ ಸಾಲಿನ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಶೇ.60.54ರಷ್ಟು ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದರೆ, ಉಡುಪಿ ಎರಡನೇ ಸ್ಥಾನ ಪಡೆದಿದೆ, ಗದಗ ಜಿಲ್ಲೆ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಪದವಿಪೂರ್ವ ಮಂಡಳಿ ನಿರ್ದೇಶಕಿ ಸುಷ್ಮಾ ಗೋಡಬೋಲೆ...

Read More

ರಾಜ್ಯವನ್ನು ಕಾಂಗ್ರೆಸ್ ಮುಕ್ತವಾಗಿಸುವ ಕನಸು: ಈಶ್ವರಪ್ಪ

ಬೆಂಗಳೂರು: ಬರುವ ಗ್ರಾಮ ಪಂಚಾಯತ್ ಚುನಾವಣೆಯಿಂದಲೇ ಕರ್ನಾಟಕವನ್ನು ಬಿಜೆಪಿ ಮುಕ್ತ ರಾಜ್ಯವನ್ನಾಗಿಸುವ ಕಾಂಗ್ರೆಸ್‌ನ ಕನಸು ನನಸಾಗದು. ಆದರೆ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವಾಗಿಸುವುದು ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಅಂದಿನ ರಾಜೀವ್ ಗಾಂಧಿ ಕಾಲದಿಂದ ಇಂದಿನವರೆಗೂ...

Read More

ಕೇಂದ್ರೀಯ ಪಡೆಗಳಿಗೆ 11 ಸಾವಿರ ಮಹಿಳಾ ಸಿಬ್ಬಂದಿಗಳು

ನವದೆಹಲಿ: ಗಡಿ ಕಾಯುವಿಕೆ ಮತ್ತು ಕಾನೂನು, ಸುವ್ಯವಸ್ಥೆಯನ್ನು ಕಾಪಾಡುವಂತಹ ಮಹತ್ತರ ಜವಾಬ್ದಾರಿಯನ್ನು ಮಹಿಳೆಯರಿಗೂ ನೀಡುವ ಸಲುವಾಗಿ ಕೇಂದ್ರೀಯ ಭದ್ರತಾ ಪಡೆಗಳಿಗೆ ಶೀಘ್ರದಲ್ಲೇ ಸುಮಾರು 11 ಸಾವಿರ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ವರ್ಷ ಒಟ್ಟು 62 ಸಾವಿರ ಯುವ ಪುರುಷ...

Read More

ಪಪ್ಪು ಯಾದವ್‌ರಿಂದ ಹೊಸ ಪಕ್ಷ

ಪಾಟ್ನಾ: ಆರ್‌ಜೆಡಿ ಪಕ್ಷದ ಮಾಜಿ ನಾಯಕ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ‘ಜನ್ ಕ್ರಾಂತಿ ಅಧಿಕಾರ್ ಮೋರ್ಚಾ’ ಎಂಬ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಬಿಹಾರಕ್ಕೆ 3ನೇ ಆಯ್ಕೆಯ ಅಗತ್ಯವಿದೆ, ಅದಕ್ಕಾಗಿ ಹೊಸ ಪಕ್ಷ...

Read More

42 ವರ್ಷ ಕೋಮಾದಲ್ಲಿದ್ದ ಅತ್ಯಾಚಾರ ಸಂತ್ರಸ್ಥೆ ಅರುಣಾ ನಿಧನ

ಮುಂಬಯಿ: ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಕಳೆದ 42 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಅರುಣಾ ಶಾನ್‌ಭೋಗ್ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ. ಮುಂಬಯಿನ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಇವರು 1973ರ ನವೆಂಬರ್ 27ರಂದು ಅದೇ ಆಸ್ಪತ್ರೆಯ ವಾರ್ಡ್ ಬಾಯ್‌ನಿಂದ ಅತ್ಯಂತ ಭೀಕರವಾಗಿ...

Read More

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ಈ ವರ್ಷ ಮಾರ್ಚ್ 12ರಿಂದ 28ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಳ್ಳಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶ ಪ್ರಕಟಿಸಲಿದ್ದು, ಅಪರಾಹ್ನ 12.30ರಿಂದ ಎಲ್ಲಾ ವೆಬ್‌ಸೈಟ್‌ಗಳಲ್ಲಿಯೂ ಲಭ್ಯವಾಗಲಿದೆ. ರಾಜ್ಯದ 1,017...

Read More

ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬಿಹಾರ ಚುನಾವಣೆ: ಝೈದಿ

ಪಾಟ್ನಾ: ರಾಜಕೀಯವಾಗಿ ಅತಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ತಿಳಿಸಿದ್ದಾರೆ. ಬಿಹಾರದಲ್ಲಿ ಚುನಾವಣೆಯ ವೇಳೆ ತೋಳ್ಬಲದ ಪ್ರದರ್ಶನಗಳು ಹೆಚ್ಚಾಗಿ ನಡೆಯುವ ಹಿನ್ನಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ...

Read More

Recent News

Back To Top