Date : Monday, 17-06-2024
ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಮೇಲೆ ಜೂನ್ 9 ರಂದು ನಡೆದ ದಾಳಿಯ ತನಿಖೆಯನ್ನು ಕೇಂದ್ರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ ಎಂದು ಮೂಲಗಳು ತಿಳಿಸಿವೆ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ...
Date : Monday, 17-06-2024
ನವದೆಹಲಿ: ಭಾರತವು ತನ್ನದೇ ಆದ ಡೀಪ್ ಸೀ ಮಿಷನ್ (ಆಳ ಸಮುದ್ರ ಯೋಜನೆ) ಹೊಂದಿರುವ 6 ನೇ ದೇಶವಾಗಲಿದೆ ಎಂದು ಭೂ ವಿಜ್ಞಾನ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಡಾ ಜಿತೇಂದ್ರ ಸಿಂಗ್ ಹೇಳಿದ್ದಾರೆ. ನವದೆಹಲಿಯಲ್ಲಿ ಭೂ ವಿಜ್ಞಾನ ಸಚಿವಾಲಯದ 100...
Date : Monday, 17-06-2024
ರಾಂಚಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದಾರೆ. ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರ ಸಾವನ್ನಪ್ಪಿದ್ದು, ಇಬ್ಬರನ್ನು...
Date : Friday, 14-06-2024
ಬೆಂಗಳೂರು: ರಾಜ್ಯದ ಜನರು ಯಡಿಯೂರಪ್ಪನವರ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಪೂರಕವಾಗಿ ಹೈಕೋರ್ಟ್ ತೀರ್ಪು ಬಂದಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ...
Date : Friday, 14-06-2024
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಕೂಡದು ಎಂದು ಹೈಕೋರ್ಟ್ ಆದೇಶ ನೀಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ. ಹೈಕೋರ್ಟಿನ ಈ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
Date : Friday, 14-06-2024
ಬೆಂಗಳೂರು: ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎಗೆ ರಾಜ್ಯದ ಜನತೆ ಅದ್ಭುತವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಜ್ಯ ಸರಕಾರ ಹಲವಾರು ಅಪಪ್ರಚಾರ ಮಾಡಿದ್ದರೂ ಬಿಜೆಪಿಯ 17, ಎನ್‍ಡಿಎ ಸೇರಿದ್ದ ಜೆಡಿಎಸ್‍ನ ಇಬ್ಬರನ್ನು ಗೆಲ್ಲಿಸಿ 19 ಸೀಟುಗಳನ್ನು ನಾವು ಗೆದ್ದಿದ್ದೇವೆ ಎಂದು ಎಂದು ಕೇಂದ್ರ...
Date : Friday, 14-06-2024
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ...
Date : Friday, 14-06-2024
ಅಪುಲಿಯಾ: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರು. ಉಭಯ ನಾಯಕರು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ...
Date : Friday, 14-06-2024
ನವದೆಹಲಿ: ನೀಟ್ ಪರೀಕ್ಷಾರ್ಥಿಗಳ ಹಿತ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಎಲ್ಲಾ ಕಾಳಜಿಗಳನ್ನು ನ್ಯಾಯಸಮ್ಮತತೆ ಮತ್ತು ಸಮಾನತೆಯಿಂದ ಪರಿಹರಿಸಲಾಗುವುದು ಮತ್ತು ಯಾವುದೇ ವಿದ್ಯಾರ್ಥಿಗೆ ಅನಾನುಕೂಲವಾಗುವುದಿಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಭರವಸೆ...
Date : Friday, 14-06-2024
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಬೆಂಬಲಿಗರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರವನ್ನು ಹಿರಿಯ ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳ ಸಭೆಯಲ್ಲಿ ಕೇಂದ್ರವು ನಿರ್ಧರಿಸಿದೆ. ಅಷ್ಟೇ ಅಲ್ಲ, ಅವರ ವಿರುದ್ಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಿದೆ. ಎನ್‌ಡಿಎ ಸರ್ಕಾರ ಭಯೋತ್ಪಾದಕರ...