Date : Friday, 14-06-2024
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಇಂದು ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಆರು ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಮೂವರ ಬಂಧನವೂ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. “ರಹಸ್ಯ...
Date : Friday, 14-06-2024
ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ನವದೆಹಲಿಯಲ್ಲಿ ನಮಾಮಿ ಗಂಗಾ ಮಿಷನ್ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ, ಗಂಗಾ ಸ್ವಚ್ಛತೆಗಾಗಿ ರಾಷ್ಟ್ರೀಯ ಮಿಷನ್ ಅಭಿವೃದ್ಧಿಪಡಿಸಿದ ಎನ್ವಿರಾನ್ಮೆಂಟಲ್ ಫ್ಲೋಸ್ ಮಾನಿಟರಿಂಗ್ ಸಿಸ್ಟಮ್ ಅನ್ನು ಪ್ರಾರಂಭಿಸಲಾಯಿತು. ಈ ಇ-ಫ್ಲೋಸ್ ಮಾನಿಟರಿಂಗ್...
Date : Friday, 14-06-2024
ನವದೆಹಲಿ: ಇಂದು ವಿಶ್ವ ರಕ್ತದಾನಿಗಳ ದಿನ. ಜೀವಗಳನ್ನು ಉಳಿಸುವಲ್ಲಿ ಮತ್ತು ಆರೋಗ್ಯವನ್ನು ಸುಧಾರಿಸುವಲ್ಲಿ ರಕ್ತದ ದಾನಿಗಳ ಕೊಡುಗೆಯನ್ನು ಗುರುತಿಸಲು ಈ ದಿನವನ್ನು ಪ್ರತಿವರ್ಷ ಜೂನ್ 14ರಂದು ಆಚರಿಸಲಾಗುತ್ತದೆ. ಈ ಜಾಗತಿಕ ಕಾರ್ಯಕ್ರಮವು ರಕ್ತದಾನದ ಮಹತ್ವ ಮತ್ತು ತುರ್ತು ಸಂದರ್ಭಗಳಲ್ಲಿ ಸುರಕ್ಷಿತ ರಕ್ತ...
Date : Friday, 14-06-2024
ನವದೆಹಲಿ: ಕುವೈತ್‌ನಲ್ಲಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ಹೊತ್ತ ವಿಶೇಷ ಐಎಎಫ್ ವಿಮಾನ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ದುರ್ಘಟನೆಯಲ್ಲಿ ಮೃತಪಟ್ಟ 45 ಭಾರತೀಯ ಪ್ರಜೆಗಳ ಅವಶೇಷಗಳನ್ನು ಕೊಚ್ಚಿಗೆ ಕಳುಹಿಸಲಾಗಿದೆ. ಕುವೈತ್‌ನಲ್ಲಿನ ಭಾರತೀಯ ವಲಸಿಗ ಸಮುದಾಯ ನೆಲೆಸಿದ್ದ ಕಟ್ಟಡದಲ್ಲಿ...
Date : Friday, 14-06-2024
ನವದೆಹಲಿ: ಆಹ್ವಾನಿತ ದೇಶವಾಗಿ G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ಇಟಲಿಯ ಅಪುಲಿಯಾಕ್ಕೆ ಬಂದಿಳಿದರು. ಇಟಲಿಯಲ್ಲಿರುವ ಭಾರತೀಯ ರಾಯಭಾರಿ ವಾಣಿ ರಾವ್ ಅವರು ಅಪುಲಿಯಾದಲ್ಲಿರುವ ಬ್ರಿಂಡಿಸಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಸ್ವಾಗತಿಸಿದರು. ಇದು ಸತತ...
Date : Friday, 14-06-2024
ಬೈಂದೂರು: ಎಬಿವಿಪಿ ಹೋರಾಟಕ್ಕೆ ಮಣಿದು ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಶಾಸಕ ಗುರುರಾಜ್ ಗಂಟಿಹೊಳೆ ಅವರು ಕೂಡ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ್ದು, ಬಸ್ ಸಂಚಾರ ಆರಂಭಿಸಲೇ ಬೇಕು ಎಂದು ಡಿಪೋ ಮ್ಯಾನೇಜರ್,...
Date : Thursday, 13-06-2024
ನವದೆಹಲಿ: ಸತತ ಎರಡನೇ ಅವಧಿಗೆ ರಕ್ಷಣಾ ಸಚಿವರಾಗಿ ಇಂದು ರಾಜನಾಥ್ ಸಿಂಗ್ ಅವರು ಅಧಿಕಾರ ವಹಿಸಿಕೊಂಡರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾನ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ,...
Date : Thursday, 13-06-2024
ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಅವರನ್ನು ಗುರುವಾರ ಮರು ನೇಮಕ ಮಾಡಲಾಗಿದೆ. ಪಿಕೆ ಮಿಶ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿಯೂ ಮರು ನೇಮಕ ಮಾಡಿದೆ. ಸಂಪುಟದ ನೇಮಕಾತಿ ಸಮಿತಿಯು ಡಾ ಪಿ ಕೆ ಮಿಶ್ರಾ...
Date : Thursday, 13-06-2024
ಇಸ್ಲಾಮಾಬಾದ್: ಭಾರತವು ಯಶಸ್ವಿಯಾಗಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಿದ ಬಗ್ಗೆ ಪಾಕಿಸ್ಥಾನದ ಸಂಸತ್ತಿನಲ್ಲೂ ಮೆಚ್ಚುಗೆಗಳು ಕೇಳಿ ಬಂದಿವೆ. ಭಾರತದ ಚುನಾವಣಾ ಪಾರದರ್ಶಕತೆ, ಶಾಂತಿಯುತ ಅಧಿಕಾರ ಹಸ್ತಾಂತರದ ಬಗ್ಗೆ ಅಲ್ಲಿನ ವಿರೋಧ ಪಕ್ಷದ ನಾಯಕ ಶಿಬ್ಲಿ ಫರಾಜ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪಾಕ್ ಸಂಸತ್‌ನಲ್ಲಿ ಮಾತನಾಡಿದ...
Date : Thursday, 13-06-2024
ಶ್ರೀನಗರ: ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋಹ್‌ನ ಕೋಟಾ ಟಾಪ್ ಪ್ರದೇಶದಲ್ಲಿ ಭದ್ರತಾ ಪಡೆಗಳು ತಮ್ಮ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬುಧವಾರ ರಾತ್ರಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ. ಭಯೋತ್ಪಾದಕರ ಪತ್ತೆಗೆ...