Date : Thursday, 13-06-2024
ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು ಅವರು ಇಂದು ಕುಟುಂಬ ಸಮೇತರಾಗಿ ತಿರುಪತಿ ತಿರುಮಲ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೇ ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಹಿಂದೂ ಧರ್ಮ ರಕ್ಷಣೆ ಮಾಡುವ ಭರವಸೆ...
Date : Thursday, 13-06-2024
ನವದೆಹಲಿ: ಕಳೆದ ತಿಂಗಳು ಅಪ್ಪಳಿಸಿದ ವಿನಾಶಕಾರಿ ಭೂಕುಸಿತದಿಂದ ಕಂಗಾಲಾಗಿರುವ ಪಪುವಾ ನ್ಯೂಗಿನಿಯಾದ ಜನರಿಗಾಗಿ ಭಾರತವು ಸುಮಾರು 19 ಟನ್‌ಗಳಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ. ಭೂಕುಸಿತ ಪರಿಣಾಮವಾಗಿ ಪುಟ್ಟ ದ್ವೀಪ ರಾಷ್ಟ್ರದಲ್ಲಿ ಭಾರಿ ಸಾವುನೋವುಗಳು ಮತ್ತು ಮೂಲಸೌಕರ್ಯಗಳಿಗೆ ಭಾರೀ ಹಾನಿಯಾಗಿದೆ. ಭಾರತದ ಘೋಷಿತ...
Date : Thursday, 13-06-2024
ನವದೆಹಲಿ: ಈ ಬಾರಿಯ ನೀಟ್ ಪರೀಕ್ಷೆಯ ಫಲಿತಾಂಶ ಭಾರೀ ವಿವಾದವನ್ನು ಸೃಷ್ಟಿ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 1,563 ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಮಾರ್ಕ್ ಅನ್ನು ರದ್ದು ಮಾಡಿದೆ ಮತ್ತು ಮರು ಪರೀಕ್ಷೆ ಬರೆಯಲು ಅಪೇಕ್ಷಿಸುವವರಿಗೆ ಮರು...
Date : Thursday, 13-06-2024
ಇಟಾನಗರ: ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ವಾರಗಳ ನಂತರ ಪೆಮಾ ಖಂಡು ಇಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಸಂಪುಟದ ಹನ್ನೊಂದು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಇಟಾನಗರದಲ್ಲಿ ನಡೆದ ಸಮಾರಂಭದಲ್ಲಿ...
Date : Thursday, 13-06-2024
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಇಟಲಿಯ ಬ್ರಿಂಡಿಸಿ ನಗರದಲ್ಲಿ ಬುಧವಾರ ಖಾಲಿಸ್ತಾನಿ ಪರ ಉಗ್ರರು ಧ್ವಂಸಗೊಳಿಸಿದ್ದಾರೆ. ಶುಕ್ರವಾರ ನಡೆಯಲಿರುವ ಜಿ7 ಶೃಂಗಸಭೆಯ ಔಟ್‌ರೀಚ್ ಸೆಷನ್‌ಗಳಿಗಾಗಿ ಪ್ರಧಾನಿ ಮೋದಿ ಇಟಲಿಗೆ ಭೇಟಿ ನೀಡುವ ಮುನ್ನ ಈ ಘಟನೆ ನಡೆದಿದೆ. ಇಟಲಿಯಲ್ಲಿ...
Date : Thursday, 13-06-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ರಾತ್ರಿ ಕುವೈತ್ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ದಕ್ಷಿಣ ಕುವೈತ್‌ನ ಮಂಗಾಫ್ ಪ್ರದೇಶದಲ್ಲಿ ಸಂಭವಿಸಿದ ವಿನಾಶಕಾರಿ ಬೆಂಕಿಯಲ್ಲಿ ಸಾವನ್ನಪ್ಪಿದವರ ಪಾರ್ಥಿವ ಶರೀರವನ್ನು ಶೀಘ್ರವಾಗಿ ಸ್ವದೇಶಕ್ಕೆ ಹಿಂದಿರುಗಿಸುವಂತೆ ಒತ್ತಾಯಿಸಿದ್ದಾರೆ....
Date : Thursday, 13-06-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರದೇಶವು ಕಳೆದ ಕೆಲವು ದಿನಗಳಿಂದ ಭಯೋತ್ಪಾದನೆಯ ಭೀಕರತೆಯನ್ನು ಅನುಭವಿಸುತ್ತಿದೆ, ಮೂರು ದಾಳಿಗಳು ಕಳೆದ ನಾಲ್ಕು ದಿನಗಳಲ್ಲಿ ಅಲ್ಲಿ ಸಂಭವಿಸಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಅಲರ್ಟ್ ಆಗಿವೆ. ರಿಯಾಸಿ ಭಯೋತ್ಪಾದಕ ದಾಳಿ, ಕಥುವಾ ಭಯೋತ್ಪಾದಕ ದಾಳಿ ಮತ್ತು...
Date : Thursday, 13-06-2024
ಭುವನೇಶ್ವರ: ಒಡಿಶಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನೀಡಿದ ಭರವಸೆಯಂತೆಯೇ ಇಂದು ಪುರಿ ಜಗನ್ನಾಥ ದೇಗುಲದ ಎಲ್ಲಾ ನಾಲ್ಕು ದ್ವಾರಗಳನ್ನು ಭಕ್ತರ ಆಗಮನಕ್ಕಾಗಿ ತೆರೆಯಲಾಗಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಅವರ ಮಂತ್ರಿ ಮಂಡಳಿಯ ಸಮ್ಮುಖದಲ್ಲಿ ದ್ವಾರಗಳನ್ನು ಭಕ್ತರಿಗಾಗಿ ಇಂದು...
Date : Wednesday, 12-06-2024
ಭುವನೇಶ್ವರ: ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪೂರ್ವ ಭಾರತದ ಸುಂದರ ರಾಜ್ಯದಲ್ಲಿ ಪಕ್ಷದ ಆಗಮನವನ್ನು ಪ್ರತಿಫಲಿಸುವ ಭವ್ಯ ಸಮಾರಂಭದಲ್ಲಿ ಕೆವಿ ಸಿಂಗ್ ಡಿಯೋ ಮತ್ತು ಪ್ರವತಿ ಪರಿದಾ ಅವರು ಉಪ...
Date : Wednesday, 12-06-2024
ಕುವೈತ್: ಇಂದು ಮುಂಜಾನೆ ಕುವೈತ್‌ನ ಮಂಗಾಫ್‌ನಲ್ಲಿ ಆರು ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ 41 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿಅನೇಕರು ಭಾರತೀಯರು ಎಂದು ವರದಿಗಳು ತಿಳಿಸಿವೆ. ಅಡುಗೆಮನೆಯಲ್ಲಿ ಪ್ರಾರಂಭವಾದ ಬೆಂಕಿಯು ಅದೇ ಕಂಪನಿಯ ಸುಮಾರು 160 ಕಾರ್ಮಿಕರು ವಾಸಿಸುವ...