News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 1 ಲಕ್ಷ 39 ಸಾವಿರ ಕೋಟಿ ರೂ ಬಿಡುಗಡೆ: ಕೇಂದ್ರ ಘೋಷಣೆ

ನವದೆಹಲಿ: ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ 1 ಲಕ್ಷ 30 ಸಾವಿರ ಕೋಟಿ ರೂಪಾಯಿಗಳ ಮಹತ್ವದ ಕಂತು ಬಿಡುಗಡೆ ಮಾಡುವುದಾಗಿ ಕೇಂದ್ರ ಘೋಷಿಸಿದೆ. ಜೂನ್‌ನ ನಿಯಮಿತ ಹಂಚಿಕೆ ಮತ್ತು ಹೆಚ್ಚುವರಿ ಕಂತು ಎರಡನ್ನೂ ಒಳಗೊಂಡಿರುವ ಬಿಡುಗಡೆಯು ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ವೇಗಗೊಳಿಸಲು...

Read More

ಮೋದಿಗೆ ಕರೆ ಮಾಡಿ ಶುಭಾಶಯ ತಿಳಿಸಿದ ಒಮನ್‌ ಸುಲ್ತಾನ

ನವದೆಹಲಿ: ಭಾರತದ ಪ್ರಧಾನಿಯಾಗಿ ಮೂರನೇ ಅವಧಿಗೆ ಅಧಿಕಾರವನ್ನು ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಮನ್‌ ಸುಲ್ತಾನ್‌ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದಾರೆ.  ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಮಾಹಿತಿಯನ್ನು ನೀಡಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಓಮನ್ ಸುಲ್ತಾನ್...

Read More

ʼಜನರ ಯೋಗಕ್ಷೇಮ, ಭದ್ರತೆ ನಮ್ಮ ಆದ್ಯತೆʼ- ನವಾಜ್‌ ಷರೀಫ್‌ ಶುಭಾಶಯಕ್ಕೆ ಮೋದಿ ಪ್ರತಿಕ್ರಿಯೆ

ನವದೆಹಲಿ: ಭಾರತದ ಜನರು ಯಾವಾಗಲೂ ಶಾಂತಿ, ಭದ್ರತೆ ಮತ್ತು ಪ್ರಗತಿಪರ ವಿಚಾರಗಳಿಗಾಗಿ ದೃಢವಾಗಿ ನಿಂತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಿಎಂಎಲ್ (ಎನ್) ಮುಖ್ಯಸ್ಥ ನವಾಜ್ ಷರೀಫ್ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ...

Read More

ಯೋಗದ ಮಹತ್ವ ತಿಳಿಸುವ ಪೋಸ್ಟ್‌ ಹಂಚಿಕೊಂಡ ಮೋದಿ

ನವೆದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಇರುವಂತೆ ಪ್ರಧಾನಿ ನರೇಂದ್ರ ಮೋದಿ ಯೋಗದ ಮಹತ್ವದ ಬಗ್ಗೆ ಪ್ರಚಾರ ಆರಂಭಿಸಿದ್ದಾರೆ. ಇಂದು ಸರಣಿ ಟ್ವಿಟ್‌ ಮೂಲಕ ಅವರು ಯೋಗವನ್ನು ಜೀವನದ ಭಾಗವನ್ನಾಗಿ ಮಾಡುವ ಅಗತ್ಯವನ್ನು ಸಾರಿದ್ದಾರೆ. ಟ್ವಿಟ್‌ ಮಾಡಿರುವ ಮೋದಿ,...

Read More

ಪಿಎಂ ಆವಾಸ್ ಅಡಿ 3 ಕೋಟಿ ಹೆಚ್ಚುವರಿ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಾಣಕ್ಕಾಗಿ ಮೂರು ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೆರವು ನೀಡಲು ಮುಂದಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಎನ್‌ಡಿಎ ಸರಕಾರದ ಮೊದಲ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ...

Read More

ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಹಲವು ಹೊಸ ಸಚಿವರು

ನವದೆಹಲಿ: ಹೊಸದಾಗಿ ರಚನೆಯಾದ ಕೇಂದ್ರ ಸಚಿವ ಸಂಪುಟದ ಹಲವಾರು ಕೇಂದ್ರ ಸಚಿವರು ಇಂದು ತಮ್ಮ ಅಧಿಕಾರವನ್ನು ಸ್ವೀಕರಿಸಲಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ, ಮಾಹಿತಿ ಮತ್ತು ಪ್ರಸಾರ ಮತ್ತು ರೈಲ್ವೆ ಸಚಿವ ಅಶ್ವಿನಿ...

Read More

ಕೇಂದ್ರದ ನೂತನ ಸಚಿವರಿಗೆ ಖಾತೆಗಳ ಹಂಚಿಕೆ

ನವದೆಹಲಿ: ನೂತನ ಕೇಂದ್ರ ಸಚಿವ ಸಂಪುಟಕ್ಕೆ ಖಾತೆಗಳನ್ನು ಪ್ರಕಟಿಸಲಾಗಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ರಕ್ಷಣಾ ಸಚಿವರಾಗಿ ಮತ್ತು  ಅಮಿತ್ ಶಾ ಅವರನ್ನು ಗೃಹ ಸಚಿವ ಮತ್ತು ಸಹಕಾರ ಸಚಿವರಾಗಿ ಉಳಿಸಿಕೊಂಡಿದ್ದು, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿ ಮತ್ತು...

Read More

ಮೋದಿ, ಸಚಿವರಿಗೆ ಬಿ.ವೈ.ವಿಜಯೇಂದ್ರ ಅಭಿನಂದನೆ

ಬೆಂಗಳೂರು: ಮಾನ್ಯ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಇದು ಅತ್ಯಂತ ಸಂತಸದ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಹುಟ್ಟಿದ ವ್ಯಕ್ತಿಯೊಬ್ಬರು...

Read More

“ಜನರ PMO ಆಗಿರಬೇಕು, ಮೋದಿಯವರದ್ದಲ್ಲ”- ಪಿಎಂಒ ಸಿಬ್ಬಂದಿಯನ್ನುದ್ದೇಶಿಸಿ ಮೋದಿ ಮಾತು

ನವದೆಹಲಿ: “2014 ರ ಮೊದಲು ಪ್ರಧಾನ ಮಂತ್ರಿಗಳ ಕಚೇರಿಯನ್ನು ಶಕ್ತಿ ಕೇಂದ್ರವಾಗಿ ನೋಡಲಾಗುತ್ತಿತ್ತು. ನಾನು ಯಾವಾಗಲೂ ಜನರ PMO ಆಗಿರಬೇಕು ಮತ್ತು ಮೋದಿಯವರದ್ದಲ್ಲ ಎಂದು ಬಯಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ನವದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಪ್ರಧಾನ ಮಂತ್ರಿ...

Read More

ಮೋದಿ ನೇತೃತ್ವದಲ್ಲಿ ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧ: ಸುರೇಶ್‌ ಗೋಪಿ ಸ್ಪಷ್ಟನೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ರಾಜ್ಯ ಸಚಿವರಾಗಿ (MoS) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಹೊಸ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿದ್ದಾರೆ ಎಂದು ಕೆಲ ಮಾಧಮಗಳು ವರದಿ ಮಾಡಿದ್ದು, ಈ ಬಗ್ಗೆ ಸ್ವತಃ ಗೋಪಿ...

Read More

Recent News

Back To Top