News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜುಲೈ 10 ರಂದು ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ

ನವದೆಹಲಿ: ಏಳು ರಾಜ್ಯಗಳ 13 ಸ್ಥಾನಗಳಿಗೆ ವಿಧಾನಸಭಾ ಉಪಚುನಾವಣೆ ನಡೆಸುವ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಎಲ್ಲಾ ಏಳು ಸ್ಥಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆ...

Read More

ಶ್ರೀಲಂಕಾ, ಮಾಲ್ಡೀವ್ಸ್‌, ಮಾರಿಷಸ್‌, ಬಾಂಗ್ಲಾ, ನೇಪಾಳ ನಾಯಕರ ಜೊತೆ ಜೈಶಂಕರ್‌ ದ್ವಿಪಕ್ಷೀಯ ಮಾತುಕತೆ

ನವದೆಹಲಿ: ಕೇಂದ್ರ ಸಚಿವ ಎಸ್ ಜೈಶಂಕರ್ ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಸಶೆಲ್ಸ್‌ ಉಪಾಧ್ಯಕ್ಷ ಅಹ್ಮದ್‌ ಅಫೀಫ್, ಭೂತಾನ್‌ ಪ್ರಧಾನಿ, ನೇಪಾಳ ಪ್ರಧಾನಿ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಸೋಮವಾರ ಭೇಟಿಯಾಗಿ ದ್ವಿಪಕ್ಷೀಯ...

Read More

ಅಧಿಕಾರ ವಹಿಸಿಕೊಂಡ ಮೊದಲ ದಿನವೇ ʼಕಿಸಾನ್‌ ಸಮ್ಮಾನ್‌ ನಿಧಿʼ ಕಡತಕ್ಕೆ ಸಹಿ ಹಾಕಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಇಂದು ದೆಹಲಿಯ ಸೌತ್ ಬ್ಲಾಕ್ ಕಚೇರಿಯಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡರು. ಅವರು ಸಹಿ ಮಾಡಿದ ಮೊದಲ ಕಡತ ರೈತರ ಕಲ್ಯಾಣ ಯೋಜನೆ...

Read More

ಮೋದಿಯವರ ದೃಷ್ಟಿಕೋನವನ್ನು ಕಾರ್ಯಗತಗೊಳಿಸಲು ಪ್ರಾಮಾಣಿಕ ಪ್ರಯತ್ನ: ಕುಮಾರಸ್ವಾಮಿ

ನವದೆಹಲಿ: ಸಚಿವ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ನೀಡಿದ್ದು, ಅದರ ಶ್ರೇಯಸ್ಸು ಕನ್ನಡ ನಾಡು ನುಡಿಯ ಜನತೆಗೆ ಸಲ್ಲುತ್ತದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ. ಯಾವುದೇ ಖಾತೆಗೆ ಬೇಡಿಕೆ...

Read More

ಮೋದಿ 3.0 ಸಂಪುಟ ಸೇರಿದ ಐವರು ಮಾಜಿ ಮುಖ್ಯಮಂತ್ರಿಗಳು

  ನವದೆಹಲಿ:  ನರೇಂದ್ರ ಮೋದಿ ಅವರು ನಿನ್ನೆ ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್‌ಡಿಎ ನೂತನ ಸಂಪುಟದಲ್ಲಿ ಮೋದಿ ಸೇರಿದಂತೆ 72 ಮಂದಿ ಸಚಿವರಿದ್ದಾರೆ. ಇವರಲ್ಲಿ ವಿವಿಧ ರಾಜ್ಯಗಳ ಐವರು ಮಾಜಿ ಮುಖ್ಯಮಂತ್ರಿಗಳೂ ಇದ್ದಾರೆ. ಇದು...

Read More

ಜಮ್ಮು-ಕಾಶ್ಮೀರದಲ್ಲಿ ಬಸ್‌ ಮೇಲೆ ಉಗ್ರರ ದಾಳಿ: 10 ಸಾವು, ಅನೇಕರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ  ಭಾನುವಾರ ಸಂಜೆ ಉಗ್ರರ ದಾಳಿ ನಡೆದಿದೆ.  ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ಸುಮಾರು 30ರಿಂದ 40 ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ  ಕನಿಷ್ಠ 10 ಮಂದಿ ಹತ್ಯೆಯಾಗಿದ್ದಾರೆ ಮತ್ತು 33 ಮಂದಿಗೆ ಗಾಯಗಳಾಗಿವೆ....

Read More

3ನೇ ಅವಧಿಯಲ್ಲಿ ಭಾರತ ಶಾಂತಿ, ಪ್ರಗತಿ, ಸಮೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ: ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯಲ್ಲಿ ಭಾರತವು ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ತಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ನಿನ್ನೆ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಭಾರತದ ನೆರೆಹೊರೆ...

Read More

ಮೋದಿ 3.0 ಯುಗಾರಂಭ: ಮೋದಿ ಮತ್ತು 72 ಸಚಿವರಿಂದ ಪ್ರಮಾಣವಚನ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಅದ್ಧೂರಿ ಸಮಾರಂಭದಲ್ಲಿ ದೇಶ ವಿದೇಶಗಳ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದರು....

Read More

“ಸರ್ಕಾರದೆಡೆ ಗಮನವಹಿಸಿ, ಸಮಯಕ್ಕೆ ಸರಿಯಾಗಿ ಕೆಲಸ ಪೂರ್ಣಗೊಳಿಸಿ”- ಮುಂದಿನ ಸಚಿವರಿಗೆ ಮೋದಿ ಸಲಹೆ

ನವದೆಹಲಿ: ಇಂದು ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಎನ್‌ಡಿಎ ನಾಯಕರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ಅಯ್ಕೆಯಾಗುವ ಸಚಿವರಿಗೆ ಸಲಹೆಗಳನ್ನು ನೀಡಿದ್ದಾರೆ. ಸರ್ಕಾರದ ಮೇಲೆ ಕೇಂದ್ರೀಕರಿಸಿ ಮತ್ತು ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ....

Read More

ಸಿಎಂ ಮತ್ತು ದದ್ದಲ್, ಶರಣಪ್ರಕಾಶ್ ಪಾಟೀಲರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ ಮತ್ತು ಶಾಸಕ ಬಸನಗೌಡ ದದ್ದಲ್ ಮತ್ತು ಸಚಿವ ಶರಣಪ್ರಕಾಶ್ ಪಾಟೀಲರ ರಾಜೀನಾಮೆ ಪಡೆಯುವಂತೆ ಹಾಗೂ ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್...

Read More

Recent News

Back To Top