News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜೂನ್ 12 ರಂದು ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೂನ್ 12 ರಂದು ಸಂಜೆ 4.55 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತೆಲುಗು ದೇಶಂ ಪಕ್ಷದ ನಾಯಕ ಕೆ ರಘು ರಾಮ ಕೃಷ್ಣರಾಜು ಮಾಹಿತಿ ನೀಡಿದ್ದಾರೆ. ”ಜೂನ್ 12ರಂದು ಸಂಜೆ...

Read More

ಮೋದಿಗೆ ಅಭಿನಂದಿಸಿ ಭಾರತದಲ್ಲಿ ಉದ್ಯಮ ಮುನ್ನಡೆಸಲು ಎದುರು ನೋಡುವುದಾಗಿ ಹೇಳಿದ ಎಲೋನ್‌ ಮಸ್ಕ್

ನವದೆಹಲಿ: ಅಮೆರಿಕದ ಟೆಕ್ ಬಿಲಿಯನೇರ್ ಎಲೋನ್ ಮಸ್ಕ್ ಅವರು ತಮ್ಮ ಐತಿಹಾಸಿಕ ಚುನಾವಣಾ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಭಾರತದಲ್ಲಿ ‘ಉತ್ತೇಜಕ ಕೆಲಸ’ವನ್ನು ಮುನ್ನಡೆಸುವ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಚುನಾವಣೆಗಳಲ್ಲಿ ನಿಮ್ಮ ವಿಜಯಕ್ಕಾಗಿ ಪ್ರಧಾನಿ...

Read More

ಮೋದಿ ಪ್ರಮಾಣವಚನ ಸಮಾರಂಭಕ್ಕಾಗಿ ಭಾರತಕ್ಕೆ ಆಗಮಿಸಿದ ಬಾಂಗ್ಲಾ ಪ್ರಧಾನಿ, ಸಶೆಲ್ಸ್‌ ಉಪಾಧ್ಯಕ್ಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ನಾಳೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಗಣ್ಯಾತೀಗಣ್ಯರು ಆಗಮಿಸಲಿದ್ದಾರೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ, ಸಶೆಲ್ಸ್‌ ದೇಶದ ಉಪಾಧ್ಯಕ್ಷ ಅಹ್ಮಮದ್‌ ಅಫೀಫ್‌ ಭಾರತಕ್ಕೆ ಆಗಮಿಸಿದ್ದಾರೆ...

Read More

ಯುಪಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತೃಪ್ತಿಕರ ಸಾಧನೆ ಬಗ್ಗೆ ವಿಶ್ಲೇಷಿಸಲು ಸಭೆ ನಡೆಸಿದ ಯೋಗಿ

ಲಕ್ನೋ : ಉತ್ತರ ಪ್ರದೇಶದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತೃಪ್ತಿಕರ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ತಮ್ಮ ಸಚಿವರ ಸಭೆ ನಡೆಸಿದರು. ಲಕ್ನೋದ ಲೋಕಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಯಿತು. ಸಭೆಯಲ್ಲಿ ಹಾಜರಿರುವಂತೆ...

Read More

ಮೋದಿ ಪ್ರಮಾಣವಚನಕ್ಕೆ ಸಿದ್ಧತೆ: ದೆಹಲಿಯಾದ್ಯಂತ ಬಿಗಿ ಬಂದೋಬಸ್ತ್

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 9 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ನಾಯಕರಿಗೆ ವಿಶೇಷ ಕಾರ್ಯಕ್ರಮಗಳನ್ನು ಸಹ ಏರ್ಪಡಿಸಲಾಗಿದೆ....

Read More

ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್‌ಗೆ 7 ನಕ್ಸಲರು ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದ ನಾರಾಯಣಪುರ ಜಿಲ್ಲೆಯ ಗಡಿಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅದೇ ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸಲಾದ ಪೊಲೀಸ್ ಶಿಬಿರದ ಮೇಲೆ ನಕ್ಸಲರು ದಾಳಿಯನ್ನು ನಡೆಸಿದ ಎರಡು ದಿನಗಳ...

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಚುನಾವಣಾ ಆಯೋಗ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ ಪ್ರಾರಂಭಿಸಿದೆ. “ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಶಾಸಕಾಂಗ ಸಭೆಗೆ, ಸಾರ್ವತ್ರಿಕ ಚುನಾವಣೆಗೆ 1968 ರ ಚುನಾವಣಾ ಚಿಹ್ನೆಗಳ ಪ್ಯಾರಾ 10 ಬಿ...

Read More

ಲೋಕಸಭಾ ಚುನಾವಣೆಯ ಯಶಸ್ವಿ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯುಕ್ತರ ಶ್ಲಾಘನೆ

ನವದೆಹಲಿ: ಲೋಕಸಭೆ ಚುನಾವಣೆಯ ಸಮಯದಲ್ಲಿ ತಮ್ಮ ಜವಾಬ್ದಾರಿಗಳನ್ನು ತ್ವರಿತವಾಗಿ ಮತ್ತು ನಿಖರತೆಯಿಂದ ನಿರ್ವಹಿಸಿದ್ದಕ್ಕಾಗಿ ಎಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇವಲ ಚುನಾವಣಾ...

Read More

ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ನರೇಂದ್ರ ಮೋದಿಗೆ ರಾಷ್ಟ್ರಪತಿ ಆಹ್ವಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ನಾಳೆ ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮೋದಿ ನಿನ್ನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹೊಸ...

Read More

ಮಾಧ್ಯಮ ಕ್ಷೇತ್ರದ ದಿಗ್ಗಜ ರಾಮೋಜಿ ರಾವ್‌ ನಿಧನ: ಮೋದಿ ಸಂತಾಪ

ಹೈದರಾಬಾದ್‌: ಈಟಿವಿ ನೆಟ್‌ವರ್ಕ್ ಮತ್ತು ರಾಮೋಜಿ ಫಿಲ್ಮ್ ಸಿಟಿಯ ಮುಖ್ಯಸ್ಥ ರಾಮೋಜಿ ರಾವ್ ಅವರು ಇಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. 87 ನೇ ವಯಸ್ಸಿನಲ್ಲಿ ಅವರು ನಿಧನರಾದರು. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 5 ರಂದು ಹೈದರಾಬಾದ್‌ನ...

Read More

Recent News

Back To Top