News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

“ಎನ್‌ಡಿಎ ಸಮ್ಮಿಶ್ರ ಧರ್ಮವನ್ನು ಎತ್ತಿಹಿಡಿಯುವ ಕುಟುಂಬ”- ರಾಜನಾಥ್‌ ಸಿಂಗ್

          ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರಕಾರವು “ಸಮ್ಮಿಶ್ರ ಧರ್ಮವನ್ನು ಎತ್ತಿಹಿಡಿಯುವ” ಕುಟುಂಬವೆಂದು ಗುರುತಿಸಲ್ಪಟ್ಟಿದೆ ಎಂದು ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಮತ್ತು “ಸಮ್ಮಿಶ್ರವು ಬಲವಂತವಲ್ಲ ಆದರೆ ದೇಶಕ್ಕಾಗಿನ ಬದ್ಧತೆಯಾಗಿದೆ”...

Read More

ಅಡ್ವಾಣಿ, ಮುರಳಿ ಮನೋಹರ್‌ ಜೋಶಿಯವರನ್ನು ಭೇಟಿಯಾದ ಮೋದಿ

ನವದೆಹಲಿ: ಸತತ ಮೂರನೇ ಬಾರಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರನ್ನು ಇಂದು ಭೇಟಿಯಾದರು. ಪ್ರಧಾನಿ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ...

Read More

ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕದಲ್ಲಿ ಭಾರತದ ಸಾಧನೆ ಕೊಂಡಾಡಿದ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತದ ಶಿಕ್ಷಣ ಕ್ಷೇತ್ರದಲ್ಲಿನ ಗುಣಾತ್ಮಕ ಬದಲಾವಣೆಗಳನ್ನು ಶ್ಲಾಘಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿನ ಮಹತ್ತರವಾದ ಬದಲಾವಣೆಗೆ ಇತ್ತೀಚಿನ ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕಗಳು ಸಾಕ್ಷಿಯಾಗಿದೆ. ಮುಂಬರುವ ಅವಧಿಯಲ್ಲಿ ಸಂಶೋಧನೆ ಮತ್ತು ಆವಿಷ್ಕಾರವನ್ನು ಇನ್ನಷ್ಟು ಹೆಚ್ಚಿಸುವ ಸರ್ಕಾರ...

Read More

ಸಿಎಂ ವಿರುದ್ಧ ಸಿಬಿಐ ತನಿಖೆ ನಡೆಸಲು ಬಿಜೆಪಿ ಆಗ್ರಹ

ಬೆಂಗಳೂರು: ಹಣಕಾಸು ಖಾತೆ ಹೊಂದಿದ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣ ನಡೆದಿರುವ ಯಾವುದೇ ಸಾಧ್ಯತೆ ಇಲ್ಲ. ಆದ್ದರಿಂದ ಮುಖ್ಯಮಂತ್ರಿಯವರ ವಿರುದ್ಧ ಸಿಬಿಐ ತನಿಖೆ ನಡೆಯಲಿ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ...

Read More

ಫಲಿತಾಂಶ ಇವಿಎಂ ಟೀಕಾಕಾರರನ್ನು ಮೌನವಾಗಿಸಿತು, ಇದು ಪ್ರಜಾಪ್ರಭುತ್ವದ ಶಕ್ತಿ: ಮೋದಿ

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಂತರ ಪ್ರಜಾಪ್ರಭುತ್ವದ ಶಕ್ತಿಯು ಇವಿಎಂ ವಿರುದ್ಧ ಆರೋಪ ಮಾಡುತ್ತಿದ್ದವರನ್ನು ಮೌನಗೊಳಿಸಿತು ಎನ್ನುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂಗಳ) ವಿಶ್ವಾಸಾರ್ಹತೆಯ ಬಗ್ಗೆ ಆರೋಪ ಮಾಡುತ್ತಿದ್ದ ಇಂಡಿ ಒಕ್ಕೂಟವನ್ನು ತರಾಟೆಗೆ...

Read More

ಎನ್‌ಡಿಎ ಸಭೆಯಲ್ಲಿ ಮೋದಿ ಸಂಸದೀಯ ನಾಯಕನಾಗಿ ಆಯ್ಕೆ: ನಾಯ್ಡು, ನಿತೀಶ್‌ ಪ್ರಶಂಸೆ

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಪ್ರಮುಖ ಸದಸ್ಯರು ಇಂದು ಸಭೆ ಸೇರಿ, ಸತತ ಮೂರನೇ ಅವಧಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಸರ್ವಾನುಮತದಿಂದ ಅನುಮೋದಿಸಿದರು. ಈ ವೇಳೆ ಮೋದಿ ಸಂಸದೀಯ ನಾಯಕನಾಗುವ ನಿರ್ಣಯವನ್ನು ಅಂಗೀಕರಿಸಿದರು. ಟಿಡಿಪಿ...

Read More

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಇಲ್ಲ: ಎಎಪಿ

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ನಡೆಸುವುದಾಗಿ ಎಎಪಿ ಘೋಷಣೆ ಮಾಡಿದೆ. ಆಮ್ ಆದ್ಮಿ ಪಕ್ಷದ ) ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರಾಯ್‌ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಎಎಪಿ ಮತ್ತು ಕಾಂಗ್ರೆಸ್...

Read More

ಲಕ್ನೋ: 1 ಲಕ್ಷ ರೂಪಾಯಿಯ ಗ್ಯಾರಂಟಿ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಕಛೇರಿ ಮುಂದೆ ಕ್ಯೂ ನಿಂತ ಮುಸ್ಲಿಂ ಮಹಿಳೆಯರು

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮುಸ್ಲಿಂ ಮಹಿಳೆಯರು ಕಾಂಗ್ರೆಸ್ ಕಛೇರಿಯ ಮುಂದೆ ‘ಗ್ಯಾರಂಟಿ ಕಾರ್ಡ್’ ಹಿಡಿದು ಫಲಿತಾಂಶ ಬಂದಾಗಿನಿಂದ ಕ್ಯೂ ನಿಂತಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಜನರಿಗೆ 1 ಲಕ್ಷ ರೂಪಾಯಿ ಮತ್ತು ಜನರಿಗೆ ಉದ್ಯೋಗ ನೀಡುವ ಭರವಸೆಯನ್ನು ನೀಡಿತ್ತು....

Read More

ಮತ್ತೊಮ್ಮೆ ತನ್ನ ರೆಪೊ ದರವನ್ನು 6.50% ರಲ್ಲೇ ಉಳಿಸಿಕೊಂಡ ಆರ್‌ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ತನ್ನ ರೆಪೊ ದರವನ್ನು ಶೇ.6.5ಕ್ಕೆ ಉಳಿಸಿಕೊಂಡಿದ್ದು, ಯಥಾಸ್ಥಿತಿಯನ್ನು ಮುಂದುವರೆಸಿದೆ. ಕೇಂದ್ರ ಬ್ಯಾಂಕ್ ಸತತ ಎಂಟನೇ ಬಾರಿಗೆ ಅದೇ ದರವನ್ನು ಉಳಿಸಿಕೊಂಡಿರುವುದು ಗಮನಾರ್ಹ. ಜೂನ್ 7 ರಂದು ಮೂರು ದಿನಗಳ ಹಣಕಾಸು ನೀತಿ ಸಮಿತಿ ಸಭೆಯ...

Read More

ಮಾರುಕಟ್ಟೆ ಹೂಡಿಕೆದಾರರನ್ನು ದಾರಿತಪ್ಪಿಸಲು ರಾಹುಲ್ ಪಿತೂರಿ:‌ ಬಿಜೆಪಿ ಆರೋಪ

ನವದೆಹಲಿ: ಬಿಜೆಪಿ, ಚುನಾವಣೋತ್ತರ ಸಮೀಕ್ಷೆಗಳು ಮತ್ತು ಸಂಶಯಾಸ್ಪದ ವಿದೇಶಿ ಹೂಡಿಕೆದಾರರ ನಡುವೆ ಸಂಬಂಧವಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. “ಮಾರುಕಟ್ಟೆ ಹೂಡಿಕೆದಾರರನ್ನು ದಾರಿತಪ್ಪಿಸಲು ಕಾಂಗ್ರೆಸ್ ನಾಯಕ ಪಿತೂರಿ ನಡೆಸುತ್ತಿದ್ದಾರೆ” ಎಂದು ಅದು ಆರೋಪಿಸಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ...

Read More

Recent News

Back To Top