News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ABHA‌ ಆಧಾರಿತ ಸ್ಕ್ಯಾನ್ & ಶೇರ್ ಸೇವೆಯ ಮೂಲಕ 3 ಕೋಟಿಗೂ ಹೆಚ್ಚು OPD ಟೋಕನ್‌ಗಳ ರಚನೆ

ನವದೆಹಲಿ: ಆಯುಷ್ಮಾನ್‌ ಭಾರತ್‌ ಆರೋಗ್ಯ ಖಾತೆ (ABHA) ಆಧಾರಿತ ಸ್ಕ್ಯಾನ್ ಮತ್ತು ಶೇರ್ ಸೇವೆಯ ಮೂಲಕ ಹೊರ-ರೋಗಿ ವಿಭಾಗ (OPD) ನೋಂದಣಿಗಾಗಿ ಮೂರು ಕೋಟಿಗೂ ಹೆಚ್ಚು ಟೋಕನ್‌ಗಳನ್ನು ಜನರೇಟ್‌ ಮಾಡುವ ಮೂಲಕ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ABHA...

Read More

ಸಿ.ಟಿ ರವಿ, ಯತೀಂದ್ರ ಸೇರಿದಂತೆ ವಿಧಾನಪರಿಷತ್‌ಗೆ 11 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್‌ಗೆ ಇಂದು ಕಾಂಗ್ರೆಸ್ ಪಕ್ಷದ  7, ಬಿಜೆಪಿಯ 3, ಜೆಡಿಎಸ್ 1 ಅಭ್ಯರ್ಥಿಗಳು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಪರಿಷತ್ತಿನ ವಿರೋಧ ಪಕ್ಷದ ಮುಖ್ಯ...

Read More

ಬಿಜೆಪಿ ಹೋರಾಟಕ್ಕೆ ಮಣಿದು ಕೊನೆಗೂ ರಾಜೀನಾಮೆ ಸಲ್ಲಿಸಿದ ಸಚಿವ ನಾಗೇಂದ್ರ?

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಸಚಿವ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು ಹಿಡಿದಿತ್ತು. ರಾಜಭವನ ಚಲೋ ನಡೆಸಿ ರಾಜ್ಯಪಾಲರಿಗೆ ಮನವಿಯನ್ನೂ ನೀಡಿತ್ತು. ಕೊನೆಗೂ ಒತ್ತಡಕ್ಕೆ ಮಣಿದು...

Read More

ರಾಜಭವನ ಚಲೋ ಮೂಲಕ ನಾಗೇಂದ್ರರ ವಜಾಕ್ಕೆ ಆಗ್ರಹ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಜೊತೆಗೂಡಿ ರಾಜಭವನಕ್ಕೆ ತೆರಳಿ ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ನಾಗೇಂದ್ರರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯಿಸಿದರು. ಸಿದ್ದರಾಮಯ್ಯ ಸರಕಾರಕ್ಕೆ...

Read More

ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ...

Read More

ಆಪರೇಷನ್ ಬ್ಲೂ ಸ್ಟಾರ್‌ನ 40ನೇ ವಾರ್ಷಿಕೋತ್ಸವದಂದು ಗೋಲ್ಡನ್‌ ಟೆಂಪಲ್‌ನಲ್ಲಿ ಖಲಿಸ್ಥಾನ್‌ ಪರ ಘೋಷಣೆ

ನವದೆಹಲಿ: ಆಪರೇಷನ್ ಬ್ಲೂ ಸ್ಟಾರ್‌ನ 40 ನೇ ವಾರ್ಷಿಕೋತ್ಸವವನ್ನು ಇಂದು ಗುರುತಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ಸಿಖ್ ಸಮುದಾಯದ ಹಲವಾರು ಸದಸ್ಯರು ಖಾಲಿಸ್ತಾನ್ ಪರ ಘೋಷಣೆಗಳನ್ನು ಎತ್ತಿದ್ದಾರೆ. ಪ್ರತಿಭಟನಾಕಾರರು 1980 ರ ದಶಕದಲ್ಲಿ ಪಂಜಾಬ್‌ನಲ್ಲಿ ಖಲಿಸ್ತಾನ್ ಪರ...

Read More

ಗಾಜಾ ಶಾಲೆಯಲ್ಲಿ ಅವಿತಿದ್ದ ಹಮಾಸ್‌ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ: 39 ಸಾವು

ನವದೆಹಲಿ: ಇಸ್ರೇಲಿ ಸಶಸ್ತ್ರ ಪಡೆಗಳು ಗುರುವಾರ ಗಾಜಾದಲ್ಲಿ ಶಾಲೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 39 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರು ಹಮಾಸ್‌ ಉಗ್ರರಾಗಿದ್ದು, ಇವರು ಶಾಲೆಯಲ್ಲಿ ಅವಿತುಕೊಂಡಿದ್ದರು ಎಂದು ಇಸ್ರೇಲ್‌ ಹೇಳಿದೆ. “ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌...

Read More

ಹೊಸ ಬಾಹ್ಯಾಕಾಶ ನೌಕೆಯೊಂದಿಗೆ ಬಾಹ್ಯಾಕಾಶಕ್ಕೆ ಹಾರಿದ ಸುನೀತಾ ವಿಲಿಯಮ್ಸ್

ವಾಷಿಂಗ್ಟನ್: ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಮತ್ತೋರ್ವ ಗಗನಯಾತ್ರಿ ಬುಚ್ ವಿಲ್ಮೋರ್ ಜೊತೆಗೆ ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಮೊದಲ ಬಾರಿಗೆ ಸಿಬ್ಬಂದಿ ಕಾರ್ಯಾಚರಣೆ ಭಾಗವಾಗಿ ಬಾಹ್ಯಾಕಾಶಕ್ಕೆ ಹಾರಿದ್ದಾರೆ. 59 ವರ್ಷದ ವಿಲಿಯಮ್ಸ್ ಹೊಸ ಹ್ಯುಮನ್-ರೇಟೆಡ್ ಬಾಹ್ಯಾಕಾಶ ನೌಕೆಯ ಮೊದಲ...

Read More

ನೇಪಾಳದಲ್ಲಿ ಭಾರತದ ನೆರವಿನೊಂದಿಗೆ ನಿರ್ಮಿಸಲಾದ ಎರಡು ಶಾಲಾ ಕಟ್ಟಡಗಳ ಉದ್ಘಾಟನೆ

ಕಠ್ಮಂಡು: ನೇಪಾಳದ ಸುನ್ಸಾರಿ ಜಿಲ್ಲೆಯಲ್ಲಿ “ನೇಪಾಳ-ಭಾರತ ಅಭಿವೃದ್ಧಿ ಸಹಕಾರ” ಹೈ ಇಂಪ್ಯಾಕ್ಟ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಿರ್ಮಿಸಲಾದ ಎರಡು ಶಾಲಾ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ ಎಂದು ಕಠ್ಮಂಡುವಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ರಾಮಧುನಿ ಪುರಸಭೆಯಲ್ಲಿ ಶ್ರೀ ಭಡಗೌನ್ ಸಿನುವಾರಿ ಮಾಧ್ಯಮಿಕ ಶಾಲೆ...

Read More

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾ ಸೇರಿದಂತೆ ನೆರೆಯ ರಾಷ್ಟ್ರಗಳ ನಾಯಕರಿಗೆ ಆಹ್ವಾನ

ನವದೆಹಲಿ: ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವಾರು ನೆರೆಯ ರಾಷ್ಟ್ರಗಳ ನಾಯಕರನ್ನು ಭಾರತ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ...

Read More

Recent News

Back To Top