Date : Thursday, 06-06-2024
ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿರ್ಗಮಿಸುತ್ತಿರುವ ಸಚಿವ ಸಂಪುಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ದೆಹಲಿಯಲ್ಲಿ ನಡೆದ ಔತಣಕೂಟದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ಅವರ ಪತ್ನಿ ಸುದೇಶ್ ಧಂಖರ್...
Date : Thursday, 06-06-2024
ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ – 2024 ರ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆದ್ದು ಬಹುಮತ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಮುಂದಾಗಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯೆ 272. ಈಗಾಗಲೇ ಟಿಡಿಪಿ ಮತ್ತು ಜೆಡಿಯು ಮೋದಿಗೆ...
Date : Wednesday, 05-06-2024
ನವದೆಹಲಿ: ಇದೇ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಈಗಾಗಲೇ ಮೋದಿಗೆ ತಮ್ಮ ಬೆಂಬಲವನ್ನು ಖಚಿಪಡಿಸಿವೆ. ಇಂದು ದೆಹಲಿಯಲ್ಲಿ...
Date : Wednesday, 05-06-2024
ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಎಲ್ಲ ಶಾಸಕರು ಒಟ್ಟುಗೂಡಿ ಚರ್ಚೆ ಮಾಡಲಿದ್ದಾರೆ. ಬಳಿಕ ರಾಜಭವನಕ್ಕೆ ತೆರಳಿ ಸಚಿವ ನಾಗೇಂದ್ರರನ್ನು ವಜಾ ಮಾಡಲು ರಾಜ್ಯಪಾಲರಿಗೆ ಒತ್ತಾಯ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ...
Date : Wednesday, 05-06-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ತಮ್ಮ ಸಚಿವ ಸಂಪುಟದೊಂದಿಗೆ ರಾಜೀನಾಮೆ ಸಲ್ಲಿಸಿದರು. 17ನೇ ಲೋಕಸಭೆಯನ್ನು ವಿಸರ್ಜನೆ ಮಾಡುವಂತೆಯೂ...
Date : Wednesday, 05-06-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಇಂದು ನಡೆದಿದ್ದು, ಸಭೆಯಲ್ಲಿ 17ನೇ ಲೋಕಸಭೆಯನ್ನು ವಿಸರ್ಜಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಶನಿವಾರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆ ಇದೆ. ನಿನ್ನೆ ಪ್ರಕಟವಾದ ಚುನಾವಣಾ...
Date : Wednesday, 05-06-2024
ನವದೆಹಲಿ: ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಲಾದ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಬುದ್ಧ ಜಯಂತಿ ಉದ್ಯಾನವನದಲ್ಲಿ ಸಸಿ ನೆಟ್ಟರು. ಈ ಅಭಿಯಾನವು ದೇಶದಾದ್ಯಂತ ಕೋಟಿಗಟ್ಟಲೆ ಮರಗಳನ್ನು ನೆಡುವ ಗುರಿಯನ್ನು...
Date : Wednesday, 05-06-2024
ಲಂಡನ್: ಚುನಾವಣೆಗಳು ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ತಿರುಳಾಗಿದ್ದರೆ, ನ್ಯಾಯಾಧೀಶರು ವ್ಯವಸ್ಥೆಯನ್ನು ರಕ್ಷಿಸುವ ಸಾಂವಿಧಾನಿಕ ಮೌಲ್ಯಗಳ ನಿರಂತರತೆಯ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆಕ್ಸ್‌ಫರ್ಡ್ ಯೂನಿಯನ್ ಸೊಸೈಟಿಯಲ್ಲಿ ತಮ್ಮ ಭಾಷಣದಲ್ಲಿ ಹೇಳಿದರು. ಮಂಗಳವಾರ ಪ್ರಸಿದ್ಧ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವನ್ನು...
Date : Wednesday, 05-06-2024
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪಕ್ಷಕ್ಕೆ ಜಾಗತಿಕ ನಾಯಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇಟಲಿ, ಮಾರಿಷಸ್, ಭೂತಾನ್, ನೇಪಾಳ, ಮಾಲ್ಡೀವ್ಸ್ ಮತ್ತು ಶ್ರೀಲಂಕಾದ ನಾಯಕರು ಪ್ರಧಾನಿಯವರ ಗೆಲುವಿಗಾಗಿ ಅಭಿನಂದಿಸಿದರು. ಸಾಮಾಜಿಕ ಮಾಧ್ಯಮ...
Date : Wednesday, 05-06-2024
ನವದೆಹಲಿ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಒಡಿಶಾ ಜನರಿಗೆ ಧನ್ಯವಾದ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮೋದಿ ಅವರು, ಇದು ಉತ್ತಮ ಆಡಳಿತಕ್ಕೆ ಮತ್ತು ಒಡಿಶಾದ ವಿಶಿಷ್ಟ ಸಂಸ್ಕೃತಿಯನ್ನು ಆಚರಿಸುವ ಅದ್ಭುತ ವಿಜಯವಾಗಿದೆ. ಜನರ...