Date : Wednesday, 05-06-2024
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಸತತ ಮೂರನೇ ಗೆಲುವು “ಜನರ ಗೆಲುವು” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಅಲ್ಲದೇ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಎನ್‌ಡಿಎ ಸರ್ಕಾರ ರಚಿಸುವುದು ಖಚಿತ ಎಂದು ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ...
Date : Tuesday, 04-06-2024
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಸೋಲು ಕಂಡಿದ್ದಾರೆ. ಈ ಮೂಲಕ ದಕ್ಷಿಣಕನ್ನಡ ಮತ್ತೊಮ್ಮೆ ಬಿಜೆಪಿಯ ಭದ್ರಕೋಟೆ ಎಂಬುದು ಸಾಬೀತುಗೊಂಡಿದೆ. ಬ್ರಿಜೇಶ್...
Date : Tuesday, 04-06-2024
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲೂ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್...
Date : Tuesday, 04-06-2024
ನವದೆಹಲಿ: ಆಂಧ್ರಪ್ರದೇಶದಲ್ಲಿ ರಾಜಕೀಯ ಮಹತ್ವದ ತಿರುವು ಪಡೆದುಕೊಂಡಿದೆ, ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಷ ಟಿಡಿಪಿ 16 ಲೋಕಸಭೆ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಜಯ ಸಾಧಿಸಿದೆ. ಅವರ ತೆಲುಗು ದೇಶಂ ಪಕ್ಷ (ಟಿಡಿಪಿ)...
Date : Tuesday, 04-06-2024
ನವದೆಹಲಿ: ಇಸ್ರೇಲಿ ಪಾಸ್‌ಪೋರ್ಟ್ ಹೊಂದಿರುವ ವ್ಯಕ್ತಿಗಳ ಪ್ರವೇಶಕ್ಕೆ ಮಾಲ್ಡೀವ್ಸ್ ನಿಷೇಧವನ್ನು ಘೋಷಿಸಿದ ನಂತರ, ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಸ್ರೇಲ್ ನಾಗರಿಕರನ್ನು ಭಾರತಕ್ಕೆ ಭೇಟಿ ನೀಡುವಂತೆ ಮತ್ತು ಭಾರತೀಯ ಬೀಚ್‌ಗಳನ್ನು ಅನ್ವೇಷಿಸುವಂತೆ ಕೇಳಿದೆ. ಇಸ್ರೇಲಿ ಪ್ರವಾಸಿಗರನ್ನು ಭಾರತದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ ಎಂದು...
Date : Tuesday, 04-06-2024
ನವದೆಹಲಿ: ಬಿಗಿ ಭದ್ರತೆಯ ನಡುವೆ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸುಳಿವು ಲಭಿಸಲಿದೆ. ಸಂಜೆ ವೇಳೆಗೆ ಎಲ್ಲೆಡೆ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಬ್ಯಾಲೆಟ್ ಪೇಪರ್ ಮತ ಎಣಿಕೆ...
Date : Monday, 03-06-2024
ಬೆಂಗಳೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮಾನ್ಯ ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
Date : Monday, 03-06-2024
ಬೆಂಗಳೂರು: ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ. ಮುಳೆ ಅವರು ಇಂದು ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ...
Date : Monday, 03-06-2024
ಹುಬ್ಬಳ್ಳಿ: ಡಾ. ರಘು ಅಕಮಂಚಿ ಒಬ್ಬ ಭಾಗ್ಯಶಾಲಿ ವ್ಯಕ್ತಿ, ಮನೆಯಿಂದ ಸಹಕಾರವಿಲ್ಲದಿದ್ದರೆ ಸಾಮಾಜಿಕ ಕಾರ್ಯ ಮಾಡಲು ಸಾಧ್ಯವಿಲ್ಲ ಇಂದು ರಘು ಅವರ ಸಾಧನೆಗೆ ಅವರ ತಂದೆ ತಾಯಿ, ಮಡದಿ ಮತ್ತು ಮಕ್ಕಳೇ ಕಾರಣ ಎಂದು ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ...
Date : Monday, 03-06-2024
ನವದೆಹಲಿ: ಭಾರತ ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, 2024 ರ ಲೋಕಸಭೆ ಚುನಾವಣೆಯಲ್ಲಿ 31.2 ಕೋಟಿ ಮಹಿಳೆಯರು ಸೇರಿದಂತೆ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ವಿಶ್ವ ದಾಖಲೆ ನಿರ್ಮಿಸಿದೆ ಎಂದು ಮಾಹಿತಿ ನೀಡಿದೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ...