Date : Saturday, 01-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರೀ ಹಗರಣದ ಸಂಬಂಧ ಇದೇ ಜೂನ್ 6ರೊಳಗೆ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಡದೆ ಇದ್ದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಎಸ್.ಟಿ ಮೋರ್ಚಾ ರಾಜ್ಯ ಅಧ್ಯಕ್ಷ...
Date : Saturday, 01-06-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ಸುಳ್ಳು ಆರೋಪ ಮಾಡಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ಜನರ ದಾರಿ ತಪ್ಪಿಸಿ ಅವರ ದೃಷ್ಟಿಕೋನ ಬದಲಾಗುವಂತೆ ಮಾಡಿತ್ತು. ಇದರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ ಮಾಜಿ ರಾಜ್ಯ ಕಾರ್ಯದರ್ಶಿ ಕೇಶವ್...
Date : Saturday, 01-06-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತನ್ನ ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂದಿರುವುದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕಾ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ...
Date : Saturday, 01-06-2024
ಬೆಂಗಳೂರು: ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Saturday, 01-06-2024
ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ 45 ಗಂಟೆಗಳ ಧ್ಯಾನವನ್ನು ಅಂತ್ಯಗೊಳಿಸಿದರು. ಪ್ರಧಾನಿ ಮೋದಿ ಅವರು ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಸ್ತುತ ಕನ್ಯಾಕುಮಾರಿಯಲ್ಲಿದ್ದಾರೆ. ವೇದಾಂತ ಕೇಸರಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆಯ’ ಬಗ್ಗೆ...
Date : Saturday, 01-06-2024
ನವದೆಹಲಿ: ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) 2024 ರ ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನಿಮ್ಹಾನ್ಸ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ...
Date : Saturday, 01-06-2024
ನವದೆಹಲಿ: ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೆಟ್ ಇಂಧನ ಅಥವಾ ಎಟಿಎಫ್ ದರವನ್ನು ಇಂದು ಶೇ.6.5ರಷ್ಟು ಮತ್ತು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಳಸುವ ವಾಣಿಜ್ಯ ಎಲ್‌ಪಿಜಿಯ 19 ಕೆಜಿ ಸಿಲಿಂಡರ್‌ಗೆ 69 ರೂಪಾಯಿ ಇಳಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ಇಂಧನ...
Date : Saturday, 01-06-2024
ಗುವಾಹಟಿ: ಈಶಾನ್ಯದಲ್ಲಿ ರೆಮಲ್ ಚಂಡಮಾರುತ ಸೃಷ್ಟಿಸಿದ ಆವಾಂತರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಅಸ್ಸಾಂನಲ್ಲಿ ಇಂದು ಕೂಡ ಪ್ರವಾಹ ಜನರನ್ನು ಬಾಧಿಸಿದೆ, 6 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜಿಲ್ಲೆಗಳಲ್ಲಿ ಸುಮಾರು 3,50,000 ಜನರು ಸಂತ್ರಸ್ತರಾಗಿದ್ದಾರೆ, ರೆಮಲ್ ಚಂಡಮಾರುತದ ನಂತರ ನಿರಂತರ...
Date : Saturday, 01-06-2024
ನವದೆಹಲಿ: ಭಾರತವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಮತ್ತು ಸ್ವಾವಲಂಬಿಯಾಗಿಸಲು ನಾನು ಮತ ಚಲಾಯಿಸಿದ್ದೇನೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ವಿಶೇಷ ಸಂದರ್ಶನ ನೀಡಿದ ನಡ್ಡಾ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತದ ಜನರು ದೇಶದ ಭವಿಷ್ಯದ ಬಗ್ಗೆ...
Date : Saturday, 01-06-2024
ಕೊಲಂಬೊ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಶ್ರೀಲಂಕಾದ ಐಸಿಸ್ ಭಯೋತ್ಪಾದಕರ ಮೋಸ್ಟ್ ವಾಂಟೆಡ್ ಹ್ಯಾಂಡ್ಲರ್ ಅನ್ನು ಶ್ರೀಲಂಕಾ ಪೊಲೀಸ್ ಗುಪ್ತಚರ ದಳ ಶುಕ್ರವಾರ ಬಂಧಿಸಿದೆ. 46 ವರ್ಷದ ಭಯೋತ್ಪಾದಕ ಶಂಕಿತ ಓಸ್ಮಾನ್ ಪುಷ್ಪರಾಜ ಗೆರಾರ್ಡ್ ಅನ್ನು ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ (ಸಿಐಡಿ)...