Date : Saturday, 01-06-2024
ನವದೆಹಲಿ: ಇಂದು ದೇಶದಾದ್ಯಂತ 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದು ಏಳನೇ ಮತ್ತು ಅಂತಿಮ ಹಂತದ ಮತದಾನವಾಗಿದ್ದು ಇಲ್ಲಿಗೆ 18ನೇ ಲೋಕಸಭೆಗಾಗಿನ ಚುನಾವಣೆ ಸಮಾಪ್ತಿಯಾಗಲಿದೆ. ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ತಲಾ 13 ಸ್ಥಾನಗಳು, ಪಶ್ಚಿಮ ಬಂಗಾಳದಲ್ಲಿ ಒಂಬತ್ತು...
Date : Friday, 31-05-2024
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ ...
Date : Friday, 31-05-2024
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ, ತ್ರಿಪುರ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾಗಿರುವ ನೈಸರ್ಗಿಕ ವಿಕೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇನೆ ಮತ್ತು ಪ್ರಧಾನಿಯವರು ಸಂತ್ರಸ್ತರಿಗೆ...
Date : Friday, 31-05-2024
ನವದೆಹಲಿ: ಆದಾಯ ತೆರಿಗೆ ಇಲಾಖೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ 1100 ಕೋಟಿ ರೂಪಾಯಿ ನಗದು ಮತ್ತು ಆಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. 2019 ರ ಲೋಕಸಭಾ ಚುನಾವಣೆಯ 390 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಈ ವಶಪಡಿಸಿಕೊಳ್ಳುವಿಕೆಯು ಶೇಕಡಾ 182 ರಷ್ಟು...
Date : Friday, 31-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Friday, 31-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು. ಇದರ ಹೊಣೆ ಹೊತ್ತ ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Friday, 31-05-2024
ನವದೆಹಲಿ: 82 ದಿನಗಳ ಕಾಲ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಪ್ರಚಾರವು ಮೇ 30 ರಂದು ಮುಕ್ತಾಯಗೊಂಡಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಚಾರ ಕಾರ್ಯದಲ್ಲಿ ಬಿಜೆಪಿಯನ್ನು ಮುನ್ನಡೆಸಿದರು. ಪ್ರಧಾನಮಂತ್ರಿಗಳ ಕಚೇರಿಯ ಮೂಲಗಳ ಪ್ರಕಾರ, ಮೋದಿ...
Date : Friday, 31-05-2024
ನವದೆಹಲಿ: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಪ್ರಚಾರ ಕೊನೆಗೊಂಡಿದೆ. ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 57 ಸಂಸದೀಯ ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆಯುವ ಮೂಲಕ 18 ನೇ ಲೋಕಸಭಾ ಚುನಾವಣೆಯ ಸಮಾಪ್ತಿಯಾಗಲಿದೆ. ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ...
Date : Friday, 31-05-2024
ಬೆಂಗಳೂರು: ಜರ್ಮನಿಗೆ ಪಲಾಯನ ಮಾಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಜೆಡಿಎಸ್‌ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶುಕ್ರವಾರ ನಸುಕಿನ ಜಾವ 1.10 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ತಕ್ಷಣವೇ ಅವರನ್ನು ಎಸ್‌ಐಟಿ ವಶಕ್ಕೆ...
Date : Friday, 31-05-2024
ಕನ್ಯಾಕುಮಾರಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಎರಡು ತಿಂಗಳ ಸುದೀರ್ಘ ಲೋಕಸಭಾ ಚುನಾವಣಾ ಪ್ರಚಾರವನ್ನು ಪೂರ್ಣಗೊಳಿಸಿ ಗುರುವಾರ ಸಂಜೆ ತಮಿಳುನಾಡಿನ ಪ್ರಸಿದ್ಧ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ ತಮ್ಮ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪ್ರಾರಂಭಿಸಿದರು. ಸಮೀಪದ ತಿರುವನಂತಪುರದಿಂದ ಹೆಲಿಕಾಪ್ಟರ್‌ನಲ್ಲಿ...