News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣದ ಎಫ್‍ಐಆರ್‌ನಲ್ಲಿ ಸಚಿವರ ಹೆಸರಿಲ್ಲ: ಸಿ.ಟಿ.ರವಿ ಟೀಕೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್‍ಐಆರ್‍ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ. ಎಫ್‍ಐಆರ್‌ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ...

Read More

ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ನೇತೃತ್ವದಲ್ಲಿ ವಿದ್ಯಾಪೋಷಕ್ ಮನೆ ಹಸ್ತಾಂತರ

ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‍ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಸಿಂಚನಾಳಿಗೆ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಕಟ್ಟುವಿನಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆಯವರ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ನೂತನ ಮನಯೊಂದನ್ನು ನಿರ್ಮಿಸಿಕೊಟ್ಟಿದೆ. ಈ ನೂತನ ಮನೆ ‘ಸರಸ್ವತೀ ನಿಲಯ’ದ ಉದ್ಘಾಟನಾ ಕಾರ್ಯ...

Read More

ಇಂಡಿ ಒಕ್ಕೂಟವನ್ನು ಭ್ರಷ್ಟಾಚಾರದ ತಾಯಿ ಎಂದು ಬಣ್ಣಿಸಿದ ಮೋದಿ

ನವದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ರದ್ದುಪಡಿಸುತ್ತದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಪ್ರಧಾನಿ ನರೇಂದ್ರ ಮೋದಿ, “ಇತ್ತೀಚಿನ ದಿನಗಳಲ್ಲಿ ದೇಶವು ಸಂವಿಧಾನದ ಬಗ್ಗೆ ಇಂಡಿ ಮೈತ್ರಿಕೂಟದಿಂದ ಹಲವು ಹೇಳಿಕೆಗಳನ್ನು ಕೇಳುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನದ ಕತ್ತು ಹಿಸುಕಿದವರು ಇದೇ...

Read More

3D ಮುದ್ರಿತ ಎಂಜಿನ್‌ನೊಂದಿಗೆ ವಿಶ್ವದ ಮೊದಲ ರಾಕೆಟ್ ಉಡಾವಣೆ ಮಾಡಿದ ಐಐಟಿ ಮದ್ರಾಸ್‌ ಸ್ಟಾರ್ಟ್‌ಅಪ್ ಅಗ್ನಿಕುಲ್‌ ಕಾಸ್ಮೋಸ್

ನವದೆಹಲಿ: ಐಐಟಿ ಮದ್ರಾಸ್‌ನ ಸ್ಟಾರ್ಟ್‌ಅಪ್ ಆದ ಅಗ್ನಿಕುಲ್ ಕಾಸ್ಮೊಸ್, ಸಿಂಗಲ್-ಪೀಸ್ ತ್ರೀ-ಡೈಮೆನ್ಷನಲ್ (3D) ಮುದ್ರಿತ ಎಂಜಿನ್‌ನೊಂದಿಗೆ ವಿಶ್ವದ ಮೊದಲ ರಾಕೆಟ್ ಅನ್ನು ಉಡಾವಣೆ ಮಾಡಿದೆ. ರಾಕೆಟ್ ಅಗ್ನಿಬಾನ್ SOrTeD (ಸಬ್ ಆರ್ಬಿಟಲ್ ಟೆಕ್ನಾಲಜಿಕಲ್ ಡೆಮಾನ್‌ಸ್ಟ್ರೇಟರ್) ಭಾರತದ ಮೊದಲ ಅರೆ-ಕ್ರಯೋಜೆನಿಕ್ ಎಂಜಿನ್-ಚಾಲಿತ ರಾಕೆಟ್...

Read More

ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರಕಾರವೇ ಭಾಗಿ: ಆರ್.ಅಶೋಕ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ...

Read More

ಆರ್‌ಬಿಐನ ಬ್ಯಾಲನ್ಸ್‌ ಶೀಟ್‌ ಪಾಕಿಸ್ಥಾನ ಜಿಡಿಪಿ 2.5 ಪಟ್ಟು ಹೆಚ್ಚು

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗುರುವಾರ ತನ್ನ ವಾರ್ಷಿಕ ಹಣಕಾಸು ವರದಿಯನ್ನು ಬಿಡುಗಡೆ ಮಾಡಿದ್ದು, ಅದರ ಬ್ಯಾಲೆನ್ಸ್ ಶೀಟ್ ಪಾಕಿಸ್ತಾನದ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಗಾತ್ರಕ್ಕಿಂತ 2.5 ಪಟ್ಟು ಹೆಚ್ಚಾಗಿದೆ ಎಂಬುದನ್ನು ಈ ವರದಿ ತೋರಿಸುತ್ತದೆ. ಮಾರ್ಚ್ 31,...

Read More

ಕ್ಲಾಸಿಕ್‌ ಚೆಸ್‌ನಲ್ಲಿ ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್‌ ಸೋಲಿಸಿದ ಪ್ರಗ್ನಾನಂದ

ನವದೆಹಲಿ: ಭಾರತದ ಚೆಸ್ ತಾರೆ ಆರ್ ಪ್ರಗ್ನಾನಂದ ಅವರು ಕ್ಲಾಸಿಕ್‌ ಗೇಮ್‌ ಫಾರ್‌ಮ್ಯಾಟ್‌ನಲ್ಲಿ ವಿಶ್ವದ ನಂಬರ್ ಒನ್ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಸೋಲಿಸುವ ಮೂಲಕ ಮಹತ್ವದ ಗೆಲುವು ಸಾಧಿಸಿದ್ದಾರೆ. ಪಂದ್ಯಾವಳಿಯ ಮೂರನೇ ಸುತ್ತಿನ ಸಮಯದಲ್ಲಿ ನಡೆದ ಈ ಪಂದ್ಯವು ಕಾರ್ಲ್‌ಸೆನ್ ವಿರುದ್ಧ...

Read More

ಸಚಿವ ನಾಗೇಂದ್ರ ರಾಜೀನಾಮೆ, ಸಿಬಿಐ ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಬ್ಬರೋ ಮೂವರೋ ಅಧಿಕಾರಿಗಳ ಅಮಾನತು ಮಾಡಿದರೆ ಸಾಲದು. ಸಮಯ ವ್ಯರ್ಥ ಮಾಡದೇ ಸಚಿವರ ರಾಜೀನಾಮೆ ಪಡೆಯಬೇಕು. ಇದರ ತನಿಖೆಯನ್ನು ಸಿಬಿಐಗೆ ಕೊಡಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು...

Read More

ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ‘ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’,...

Read More

ಶಾಸಕ ಗುರುರಾಜ ಗಂಟಿಹೊಳೆ ಅವರ ಹೊಸ ಪರಿಕಲ್ಪನೆಯ ಕಾಲುಸಂಕ ನಿರ್ಮಾಣ ಯೋಜನೆ ಬೈಂದೂರಿನಲ್ಲಿ ಅನುಷ್ಠಾನ

ಬೈಂದೂರು: ಮಳೆಗಾಲದಲ್ಲಿ ಜನರಿಗೆ ನೆರವಾಗಲಿ ಎಂಬ ಸದುದ್ದೇಶದೊಂದಿಗೆ ಶಾಸಕ ಗುರುರಾಜ ಗಂಟಿಹೊಳೆ ಅವರ  ಪರಿಕಲ್ಪನೆಯಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಾಣ ಯೋಜನೆ ಅನುಷ್ಠಾನಗೊಂಡಿದೆ. ಆರಂಭದಲ್ಲಿ ಮೂರು ಕಡೆಗಳಲ್ಲಿ ಪ್ರಾಯೋಗಿಕವಾಗಿ ಕಾಲು ಸಂಕ ನಿರ್ಮಾಣವಾಗುತ್ತಿದ್ದು, ನಂತರ ಮುಂದಿನ ಕಾಲು ಸಂಕಗಳು...

Read More

Recent News

Back To Top