Date : Thursday, 30-05-2024
ಬೆಂಗಳೂರು: ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಮನೆಗೆ ಇಂದು ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕುಟುಂಬದವರಿಗೆ ಧೈರ್ಯ ತುಂಬಿದರು....
Date : Thursday, 30-05-2024
ನವದೆಹಲಿ: ಜೀವ ವಿಮಾ ನಿಗಮ (ಎಲ್‌ಐಸಿ)ದ ಒಟ್ಟು ಆಸ್ತಿಯು ಈಗ 50 ಲಕ್ಷ ಕೋಟಿ ರೂಪಾಯಿಗಳನ್ನು ಮೀರಿದೆ, ಇದು ಪಾಕಿಸ್ತಾನದ ಜಿಡಿಪಿಯ ಎರಡು ಪಟ್ಟು ದೊಡ್ಡದಾಗಿದೆ. ಪಾಕಿಸ್ತಾನದ ಜಿಡಿಪಿ ಮೌಲ್ಯ 28 ಲಕ್ಷ ಕೋಟಿ ರೂಪಾಯಿ. ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ತನ್ನ...
Date : Thursday, 30-05-2024
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಬುಧವಾರ ಒಡಿಶಾದಲ್ಲಿ ಭಾರತೀಯ ವಾಯುಪಡೆಯ Su-30 MK-I ಪ್ಲಾಟ್‌ಫಾರ್ಮ್‌ನಿಂದ ರುದ್ರಎಂ-II ವಾಯು-ಮೇಲ್ಮೈ ಕ್ಷಿಪಣಿಯನ್ನು ಯಶಸ್ವಿಯಾಗಿ ಹಾರಾಟ-ಪರೀಕ್ಷೆ ಮಾಡಿದೆ. ರಕ್ಷಣಾ ಸಚಿವಾಲಯವು, ಹಾರಾಟ-ಪರೀಕ್ಷೆಯು ಎಲ್ಲಾ ಪ್ರಾಯೋಗಿಕ ಉದ್ದೇಶಗಳನ್ನು ಪೂರೈಸಿದೆ ಎಂದು ಮಾಹಿತಿ ನೀಡಿದೆ....
Date : Thursday, 30-05-2024
ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತ ಸಮೀಪಿಸುತ್ತಿದೆ. ಜೂನ್ 1 ರಂದು ಮತದಾನವಾದ ಕಾರಣ ಇಂದಿನಿಂದಲೇ ಪ್ರಚಾರ ಕಾರ್ಯಗಳು ಕೊನೆಗೊಳ್ಳುತ್ತಿವೆ. ಇಂದು ಸಂಜೆ ರಾಜಕೀಯ ಮುಖಂಡರು ಸಾರ್ವಜನಿಕ ಪ್ರಚಾರ ಸಭೆಗಳನ್ನು ಅಂತ್ಯಗೊಳಿಸಬೇಕಾಗುತ್ತದೆ. ಹೀಗಾಗಿ ವಿವಿಧ ರಾಜಕೀಯ ಪಕ್ಷಗಳು ಕೊನೆ ಕ್ಷಣದಲ್ಲಿ ಜನರನ್ನು...
Date : Wednesday, 29-05-2024
ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ‘ಇಂಡಿ ಅಲಯನ್ಸ್’ ಭ್ರಷ್ಟ ನಾಯಕರ ಮೈತ್ರಿಯೇ ಹೊರತು ಬೇರೇನೂ ಅಲ್ಲ, ಅದರ ಎಲ್ಲಾ ನಾಯಕರು ಮತ್ತು ಮಿತ್ರ ಪಕ್ಷಗಳು ಭ್ರಷ್ಟರು ಮತ್ತು ವಿವಿಧ ಹಗರಣಗಳಲ್ಲಿ ಭಾಗಿಯಾದವರು ಎಂದಿದ್ದಾರೆ. ದುಮ್ಕಾದ ಸಾರತ್‌ನಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ...
Date : Wednesday, 29-05-2024
ಭುವನೇಶ್ವರ: ಒಡಿಶಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆರೋಗ್ಯದ ವಿಷಯವನ್ನು ಪ್ರಸ್ತಾಪಿಸಿದರು. ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ನವೀನ್ ಪಟ್ನಾಯಕ್ ಅವರ ಆರೋಗ್ಯ ಸ್ಥಿತಿ ಹಠಾತ್ ಹದಗೆಟ್ಟಿರುವ ಹಿಂದಿನ...
Date : Wednesday, 29-05-2024
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Wednesday, 29-05-2024
ಬೆಂಗಳೂರು: ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ...
Date : Wednesday, 29-05-2024
ನವದೆಹಲಿ: ಸಂದೇಶಖಾಲಿಯ ಮಹಿಳೆಯರು ತಮಗಾದ ಅನ್ಯಾಯದ ವಿರುದ್ಧ ಮುಂದೆ ಬಂದು ಪ್ರತಿಭಟಿಸಿದ ರೀತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಮಂಗಳವಾರ ಸಿಎನ್‌ಎನ್-ನ್ಯೂಸ್ 18 ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸಂದೇಶ್‌ಖಾಲಿಯ ಮಹಿಳೆಯರು ಮುಂದೆ ಬಂದಿದ್ದಕ್ಕಾಗಿ ಶ್ಲಾಘಿಸಿದರು...
Date : Wednesday, 29-05-2024
ನವದೆಹಲಿ: ಮೊಬೈಲ್ ಬ್ರಾಡ್‌ಬ್ಯಾಂಡ್ ಗ್ರಾಹಕರ ಮೇಲೆ ಕೇಂದ್ರೀಕರಿಸಲು ಬಯಸುತ್ತಿರುವ ಮುಖೇಶ್ ಅಂಬಾನಿ ಅವರ ಟೆಲಿಕಾಂ ಉದ್ಯಮವು ಶೀಘ್ರದಲ್ಲೇ ಆಫ್ರಿಕಾವನ್ನು ಪ್ರವೇಶಿಸಲು ಸಿದ್ಧವಾಗಿದೆ. ಅಂಬಾನಿ-ನಿಯಂತ್ರಿತ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್- ರಾಡಿಸಿಸ್ ಕಾರ್ಪೊರೇಷನ್- ಘಟಕವು ಘಾನಾ ಮೂಲದ ನೆಕ್ಸ್ಟ್-ಜೆನ್ ಇನ್ಫ್ರಾಕೋ (NGIC)ಗೆ ಪ್ರಮುಖ ನೆಟ್‌ವರ್ಕ್...