Date : Wednesday, 29-05-2024
ಗೋರಖ್‌ಪುರ: ಅಯೋಧ್ಯೆಯ ರಾಮ ಮಂದಿರದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಾಯಕರು ತಮ್ಮ ಬುದ್ಧಿಯನ್ನು ಕಳೆದುಕೊಂಡಂತೆ ತೋರುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಹೇಳಿದ್ದಾರೆ. ಅಲ್ಲದೇ ರಾಮನ ವಿರೋಧಿಗಳು ಎಂದಿಗೂ ಶಾಶ್ವತ ಶಾಂತಿಯನ್ನು ಕಂಡುಕೊಂಡಿಲ್ಲ...
Date : Tuesday, 28-05-2024
ದಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಐಇಡಿ ಸ್ಫೋಟದ ನಂತರ 15 ನಕ್ಸಲರು, ಅವರಲ್ಲಿ ಏಳು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಭಾನುವಾರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರು ಸ್ಫೋಟವನ್ನು ನಡೆಸಿದ್ದು, ಅದೃಷ್ಟವಶಾತ್ ಯಾರೂ ಗಾಯಗೊಂಡಿಲ್ಲ ಎಂದು...
Date : Tuesday, 28-05-2024
ನವದೆಹಲಿ: ಪ್ರಧಾನಿ ಮೋದಿ ಅವರು ಮೇ 30 ರಿಂದ ಜೂನ್ 1 ರವರೆಗೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ. ತಮ್ಮ ಪ್ರವಾಸದ ಸಮಯದಲ್ಲಿ ಅವರು ರಾಕ್ ಮೆಮೋರಿಯಲ್‌ಗೆ ಗೌರವ ಸಲ್ಲಿಸುತ್ತಾರೆ ಮತ್ತು ಸ್ವಾಮಿ ವಿವೇಕಾನಂದರು ಒಮ್ಮೆ ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಧ್ಯಾನದಲ್ಲಿ...
Date : Tuesday, 28-05-2024
ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3ರಂದು ನಡೆಯಲಿದೆ. ಕನಕಪುರ, ಹೊಸಕೋಟೆ, ಆನೇಕಲ್, ದೇವನಹಳ್ಳಿ, ಬಿ.ಟಿಎಂ. ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಲೈವ್ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿದೆ. ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ...
Date : Tuesday, 28-05-2024
ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ...
Date : Tuesday, 28-05-2024
ಪಪುವಾ: ಬೃಹತ್ ಭೂಕುಸಿತದಿಂದಾಗಿ 2,000 ಕ್ಕೂ ಹೆಚ್ಚು ಜನರು ಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿಯಾ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ. ವರದಿಯ ಪ್ರಕಾರ, ದೇಶದ ರಾಷ್ಟ್ರೀಯ ವಿಪತ್ತು ಕೇಂದ್ರವು ಪೋರ್ಟ್ ಮೊರೆಸ್ಬಿಯಲ್ಲಿರುವ ಯುಎನ್ ಕಚೇರಿಗೆ ವಿನಾಶ ಮತ್ತು ಸಾವುನೋವುಗಳನ್ನು ವರದಿ ನೀಡಿದೆ. ಭೂಕುಸಿತವು...
Date : Tuesday, 28-05-2024
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ...
Date : Tuesday, 28-05-2024
ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಟೀಕಿಸಿದರು. ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
Date : Tuesday, 28-05-2024
ನವದೆಹಲಿ: ಪ್ಯಾನ್ ಕಾರ್ಡ್ಗೆ ಆಧಾರ್ ಅನ್ನು ಲಿಂಕ್ ಮಾಡಲು ಇದೇ ಮೇ 31ಕ್ಕೆ ಡೆಡ್ಲೈನ್ ನಿಗದಿಯಾಗಿದೆ. ಅಷ್ಟರೊಳಗೆ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಪಾವತಿಸಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಐಟಿ...
Date : Tuesday, 28-05-2024
ನವದೆಹಲಿ: 370ನೇ ವಿಧಿಯು ಕಾಶ್ಮೀರದ ಜನರ ಅಥವಾ ದೇಶದ ಜನರ ಅಜೆಂಡಾ ಆಗಿರಲಿಲ್ಲ, ಅದು ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 370 ನೇ ವಿಧಿ ರದ್ಧತಿ ಕಾಶ್ಮೀರಿ ಜನತೆಗೆ ಸಂತೋಷವನ್ನು ನೀಡಿದೆ. ಈ...