Date : Thursday, 23-05-2024
ನವದೆಹಲಿ: ಇಂದು ದೇಶದಾದ್ಯಂತ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಭಗವಾನ್ ಬುದ್ಧನ ಬದುಕು, ಸಂದೇಶ, ತ್ಯಾಗವನ್ನು ಸ್ಮರಿಸಲಾಗುತ್ತಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಬುದ್ಧ ಪೂರ್ಣಿಮೆಯ ಶುಭ ಸಂದರ್ಭದಲ್ಲಿ, ನಾನು ಪ್ರಪಂಚದಾದ್ಯಂತದ ಎಲ್ಲಾ ಸಹ ನಾಗರಿಕರು ಮತ್ತು ಭಗವಾನ್ ಬುದ್ಧನ ಅನುಯಾಯಿಗಳಿಗೆ ನನ್ನ...
Date : Thursday, 23-05-2024
ಕೋಲ್ಕತ್ತಾ: 2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಇತರ ಹಿಂದುಳಿದ ವರ್ಗಗಳ (OBC) ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. OBC ಪ್ರಮಾಣಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಪಿಐಎಲ್ ಮೇಲೆ ತೀರ್ಪು ನೀಡಿದ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ರಾಜಶೇಖರ್...
Date : Thursday, 23-05-2024
ನವದೆಹಲಿ: ಲೋಕಸಭೆ ಚುನಾವಣೆಯ ಆರನೇ ಹಂತದ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 58 ಕ್ಷೇತ್ರಗಳಿಗೆ ಶನಿವಾರ ಮೇ 25 ರಂದು ಈ ಹಂತದಲ್ಲಿ ಮತದಾನ ನಡೆಯಲಿದೆ. ಇವುಗಳಲ್ಲಿ ಬಿಹಾರದ 8 ಸ್ಥಾನಗಳು, ಹರಿಯಾಣದ...
Date : Wednesday, 22-05-2024
ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...
Date : Wednesday, 22-05-2024
ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Wednesday, 22-05-2024
ಬೆಂಗಳೂರು: ಹತ್ಯೆ ಮತ್ತು ಆತ್ಮಹತ್ಯೆ ಕಾಂಗ್ರೆಸ್ ಸರಕಾರದ ಸಾಧನೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Date : Wednesday, 22-05-2024
ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಬಿಜೆಪಿ ಮೇಲಿನ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶಾಸಕರ ಬಂಧನದ...
Date : Wednesday, 22-05-2024
ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ತಜ್ಞ ಮತ್ತು ಜಾಗತಿಕ ರಾಜಕೀಯ ಸಲಹೆಗಾರ ಇಯಾನ್ ಬ್ರೆಮ್ಮರ್ ಮಂಗಳವಾರ ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅಪಾಯ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ...
Date : Wednesday, 22-05-2024
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಎಎಪಿಯ ರಾಜಕೀಯದಲ್ಲಿನ ಅನೇಕ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಸಮಾಜವು ಬೇಗ ಆ ಪಕ್ಷವನ್ನು ತಿರಸ್ಕರಿಸುತ್ತದೆ ಎಂದಿದ್ದಾರೆ. ಅಲ್ಲದೇ ಕಳಂಕಿತ ವಿಶ್ವಾಸಾರ್ಹತೆಯ ಕೊರೆತೆಯ ನಾಯಕತ್ವ ವಿಫಲಗೊಳ್ಳುತ್ತದೆ ಎಂದು ಹೇಳಿದ್ದಾರೆ....
Date : Wednesday, 22-05-2024
ನವದೆಹಲಿ: ಈಗಾಗಲೇ ಐದು ಹಂತದ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ಪೂರೈಸಿರುವ ಭಾರತ ಆರು ಮತ್ತು ಏಳನೇ ಹಂತಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆರನೇ ಹಂತದ ಚುನಾವಣೆ ಮೇ.25ರಂದು ನಡೆಯಲಿದ್ದು, ಪ್ರಚಾರ ನಡೆಸಲು ಇನ್ನು ಎರಡು ದಿನಗಳ ಅವಕಾಶ ಮಾತ್ರ ಇದೆ. ಏಳನೇ...