Date : Wednesday, 02-10-2024
ಟೆಲ್ ಅವಿವ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಮಧ್ಯೆ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸುವತೆ ಎಚ್ಚರಿಸಿದೆ. ಇಸ್ರೇಲಿ ಕ್ಷಿಪಣಿ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತನಾದ ನಂತರ...
Date : Wednesday, 02-10-2024
ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಅಪ್ರತಿಮ ನಾಯಕ ಮಹಾತ್ಮಾ ಗಾಂಧಿ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಶ್ರದ್ಧಾಂಜಲಿ ಸಲ್ಲಿಸಿದರು. ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು ,ಪೂಜ್ಯ ಬಾಪು ಅವರ ಜೀವನ ಮತ್ತು ಸತ್ಯ, ಸಾಮರಸ್ಯ ಮತ್ತು ಸಮಾನತೆಯ...
Date : Wednesday, 02-10-2024
ಟೆಲ್ ಅವಿವ್: ಮಂಗಳವಾರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ನೂರಾರು ಕ್ಷಿಪಣಿಗಳು ಇಸ್ರೇಲ್ ಅನ್ನು ಬಡಿದೆವೆ. ಆದರೆ ಇಸ್ರೇಲ್ ಇದನ್ನು ಒಂದು ವಿಫಲ ಪ್ರಯತ್ನ ಎಂದು ಕರೆದಿದೆ. ಅಲ್ಲದೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇರಾನ್ ದೊಡ್ಡ ತಪ್ಪು...
Date : Tuesday, 01-10-2024
ಬೆಂಗಳೂರು: ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...
Date : Tuesday, 01-10-2024
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ. ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ ಶಾಸ್ತ್ರದಲ್ಲಿ ಸ್ನಾತಕೋತರ ಪದವಿ ಪಡೆದಿರುತ್ತಾರೆ. ವಿದ್ಯಾರ್ಥಿ ಜೀವನದಲ್ಲೇ ಆರ್...
Date : Tuesday, 01-10-2024
ಬೆಂಗಳೂರು: ಮುಡಾ ಹಗರಣವನ್ನು ಕೈಗೆತ್ತಿಕೊಂಡು ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ ಪಾದಯಾತ್ರೆಗೆ ಸಿಕ್ಕಿದ ಮೊದಲ ಜಯ ಇದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಭಿಪ್ರಾಯಪಟ್ಟರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Tuesday, 01-10-2024
ಬೆಂಗಳೂರು: ಸಿದ್ದರಾಮಯ್ಯನವರು ಈಗ ಸಿಕ್ಕಿಬಿದ್ದಿದ್ದಾರೆ. ಜಗ್ಗೋಲ್ಲ; ಬಗ್ಗೋಲ್ಲ; ಏನೇ ಬಂದ್ರೂ ಎದುರಿಸ್ತೀನಿ ಎಂದವರು ನಿನ್ನೆ ಕತ್ತಲಾದ ಮೇಲೆ ಜಗ್ಗಿದ್ಯಾಕೆ? ಬಗ್ಗಿದ್ಯಾಕೆ? ರಾತ್ರೋರಾತ್ರಿ ಜಗ್ಗಿದ್ದು, ಬಗ್ಗಿದ್ದು ಯಾಕೆ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ...
Date : Tuesday, 01-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಅವರನ್ನು ಭೇಟಿಯಾದರು. ಜಮೈಕಾ ಪ್ರಧಾನಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 3 ರವರೆಗೆ ಭಾರತಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ...
Date : Tuesday, 01-10-2024
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಉಭಯ ದೇಶಗಳ ಗಡಿಯಲ್ಲಿ ಸ್ಥಿರವಾದ ಪರಿಸ್ಥಿತಿ ಇದೆ ಆದರೆ ಅದು ಸಾಮಾನವಾಗಿಲ್ಲ ಎಂದಿದ್ದಾರೆ. ʼಚಾಣಕ್ಯʼ ರಕ್ಷಣಾ ಸಂವಾದದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, ವಾಸ್ತವಿಕ ಗಡಿಯಲ್ಲಿನ ಪರಿಸ್ಥಿತಿಯು...
Date : Tuesday, 01-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಭಯ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಳವಿಲ್ಲ. ಪ್ರಾದೇಶಿಕ...