News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಜ್ಯ ಸರಕಾರದ ಸಾಧನೆ ಶೂನ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ...

Read More

ಕಾಂಗ್ರೆಸ್‌ ನಿರಂತರವಾಗಿ ಸಂವಿಧಾನವನ್ನು ಅವಮಾನಿಸುತ್ತಾ ಬಂದಿದೆ: ಮೋದಿ

ಪುರಿ: ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದಿರುವ ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಕುಟುಂಬದ ನಾಲ್ಕು ತಲೆಮಾರುಗಳು ಕಾಲಕಾಲಕ್ಕೆ ಭಾರತೀಯ ಸಂವಿಧಾನವನ್ನು ಅವಮಾನಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿಗಳಾದ...

Read More

5ನೇ ಹಂತದ ಚುನಾವಣೆಯಲ್ಲಿ ಕಣದಲ್ಲಿದ್ದಾರೆ ರಾಜನಾಥ್‌, ರಾಹುಲ್‌, ಸ್ಮೃತಿ ಇರಾನಿ, ಒಮರ್‌ ಅಬ್ದುಲ್ಲಾ

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಎಂಟು ರಾಜ್ಯಗಳ ಒಟ್ಟು 49 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ, ಇದರಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಹಲವಾರು ರಾಜಕೀಯ ಪ್ರಮುಖರು ಸೇರಿದ್ದಾರೆ. ರಾಹುಲ್ ಗಾಂಧಿ ರಾಯ್ಬರೇಲಿಯಿಂದ...

Read More

“ಆಡಳಿತದಲ್ಲಿ ಯಾವುದೇ ತಾರತಮ್ಯ ಇರಬಾರದು ಎಂಬುದು ನಮ್ಮ ಧ್ಯೇಯ”- ಮೋದಿ

ನವದೆಹಲಿ: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಕೋಮು ರಾಜಕಾರಣದ ಆರೋಪಕ್ಕೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳು ಕೇವಲ ಕೋಮುವಾದ ಮಾತ್ರವಲ್ಲ, ಅವರ ರಾಜಕೀಯವೂ ಜಾತಿವಾದಿ ಮತ್ತು ವೋಟ್ ಬ್ಯಾಂಕ್ ವಿಚಾರಗಳಿಂದ ಕೂಡಿದೆ ಎಂದು ಹೇಳಿದ್ದಾರೆ. ಎನ್‌ಡಿಟಿವಿಗೆ  ಸಂದರ್ಶನ ನೀಡಿದ ಅವರು,...

Read More

ಇರಾನ್‌ ಅಧ್ಯಕ್ಷರ ಸಾವು: ದುಃಖದ ಸಮಯದಲ್ಲಿ ಇರಾನ್‌ ಜೊತೆ ಭಾರತ ನಿಲ್ಲುತ್ತದೆ ಎಂದ ಮೋದಿ

ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ದುಃಖದ ಸಮಯದಲ್ಲಿ ಭಾರತ ಇರಾನ್‌ನ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೆಯದ್...

Read More

ಹೆಲಿಕಾಫ್ಟರ್‌ ಪತನದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಸಾವು

ಟೆಹ್ರಾನ್‌: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್‌ ಆಡಳಿತ ಘೋಷಣೆ ಮಾಡಿದೆ. ದಟ್ಟವಾದ ಮಂಜಿನಲ್ಲಿ ಪರ್ವತ ಭೂಪ್ರದೇಶವನ್ನು ದಾಟುತ್ತಿದ್ದಾಗ ಹೆಲಕಾಫ್ಟರ್‌ ಅಪಘಾತಕ್ಕೀಡಾಗಿ ನಾಪತ್ತೆಯಾಗಿದ್ದು, ತೀರ ಕಾರ್ಯಾಚರಣೆಯ ಬಳಿಕ ನಾಯಕರು ಮೃತಪಟ್ಟಿದ್ದಾರೆ...

Read More

ಇಂದು 5ನೇ ಹಂತದ ಚುನಾವಣೆ: ದೇಶದ 49 ಲೋಕಸಭಾ ಸ್ಥಾನಗಳಿಗೆ ಮತದಾನ

ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆಗೆ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮನವಿ ಮಾಡಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಹಿಳೆಯರು ಮತ್ತು ಯುವ ಮತದಾರರಿಗೆ ವಿಶೇಷ ಮನವಿ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಯ...

Read More

ಮೋದಿ ಒಡೆದು ಆಳುವ ರಾಜಕೀಯವನ್ನು ರಿಪೋರ್ಟ್‌ ಕಾರ್ಡ್‌ ರಾಜಕೀಯವಾಗಿ ಬದಲಾಯಿಸಿದ್ದಾರೆ: ಜೆಪಿ ನಡ್ಡಾ

ನವದೆಹಲಿ: ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಾಯಸ್’ ಎಂಬ ಮಂತ್ರದೊಂದಿಗೆ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ರಾಜಕೀಯ ಸಂಸ್ಕೃತಿಯನ್ನು ಒಡೆದು ಆಳುವ ರಾಜಕೀಯದಿಂದ ದೇಶಕ್ಕೆ ಮುಕ್ತಿ ನೀಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ...

Read More

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ಗೆ ಮೋಸ್ಟ್‌ ವಾಂಟೆಡ್‌ ನಕ್ಸಲನ ಹತ್ಯೆ

ನವದೆಹಲಿ: ಛತ್ತೀಸ್‌ಗಢದಲ್ಲಿ ಇಂದು ಮೋಸ್ಟ್‌ ವಾಂಟೆಡ ನಕ್ಸಲನ ಹತ್ಯೆಯಾಗಿದೆ. 16 ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದ ಮತ್ತು ತಲೆ ಮೇಲೆ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತಿದ್ದ ನಕ್ಸಲೀಯನನ್ನು ಶನಿವಾರ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು...

Read More

ಗುಂಪು ಹಲ್ಲೆ: ನಿವಾಸದಿಂದ ಹೊರಬರದಂತೆ ಕರ್ಗಿಸ್ಥಾನದಲ್ಲಿನ ತನ್ನ ವಿದ್ಯಾರ್ಥಿಗಳಿಗೆ ಭಾರತ ಸಲಹೆ

ನವದೆಹಲಿ: ಕರ್ಗಿಸ್ಥಾನದಲ್ಲಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರಗಳು ನಡೆಯುತ್ತಿರುವ ವರದಿಗಳು ಬರುತ್ತಿವೆ. ಅದರಲ್ಲೂ ಭಾರತ, ಪಾಕಿಸ್ಥಾನ, ಬಾಂಗ್ಲಾ ವಿದ್ಯಾರ್ಥಿಗಳು ಟಾರ್ಗೆಟ್‌ ಆಗುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಸ್ಥಳಿಯರು ನಡೆಸಿದ ಹಿಂಸಾಚಾದಲ್ಲಿ ನಾಲ್ವರು ಪಾಕಿಸ್ಥಾನಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿರುವ...

Read More

Recent News

Back To Top