News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸ್ಲೋವಾಕಿಯಾದ ಪ್ರಧಾನಿ ಮೇಲೆ ಗುಂಡಿನ ದಾಳಿ: ಆಘಾತ ವ್ಯಕ್ತಪಡಿಸಿದ ಮೋದಿ

ಬ್ರಾಟಿಸ್ಲಾವಾ: ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಐಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಸದ್ಯ ಫಿಕೋ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ...

Read More

ಬಿಜೆಪಿ ಸರ್ಕಾರವು ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲು ಬದ್ಧ: ಅಮಿತ್‌ ಶಾ

ನವದೆಹಲಿ: ಬಿಜೆಪಿ ಸರ್ಕಾರವು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಹಿಂಪಡೆಯಲು ಬದ್ಧವಾಗಿದೆ ಮತ್ತು ಪಾಕಿಸ್ತಾನದಿಂದ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ...

Read More

ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರಕಾರ: ವಿ.ಸುನೀಲ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ...

Read More

6G ತಂತ್ರಜ್ಞಾನ ರಾಷ್ಟ್ರದ ಡಿಜಿಟಲ್ ಆರ್ಥಿಕತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲಿದೆ

ನವದೆಹಲಿ: 6ಜಿ ತಂತ್ರಜ್ಞಾನವು ರಾಷ್ಟ್ರದ ಡಿಜಿಟಲ್ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಕಾರ್ಯದರ್ಶಿ ಎಸ್. ಕೃಷ್ಣನ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಭಾರತ್ 6G 2024 ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ  ಕೃಷ್ಣನ್, 6G ತಂತ್ರಜ್ಞಾನದ...

Read More

ಇಂದಿನಿಂದ ದೆಹಲಿಯಲ್ಲಿ ಅತಿದೊಡ್ಡ ಕೌಶಲ್ಯ ಸ್ಪರ್ಧೆ ʼ”ಇಂಡಿಯಾ ಸ್ಕಿಲ್‌ ಕಾಂಪಿಟಿಷನ್ 2024″

ನವದೆಹಲಿ: “ಇಂಡಿಯಾ ಸ್ಕಿಲ್‌ ಕಾಂಪಿಟಿಷನ್ 2024″ಎಂಬ ಹೆಸರಿನ ದೇಶದ ಅತಿದೊಡ್ಡ ಕೌಶಲ್ಯ ಸ್ಪರ್ಧೆಯು ಇಂದಿನಿಂದ ದೆಹಲಿಯಲ್ಲಿ ಪ್ರಾರಂಭವಾಗಲಿದ್ದು, ಇದರಲ್ಲಿ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯವು  ಯಶೋಭೂಮಿ, ದ್ವಾರಕಾ,...

Read More

ಸ್ವಾತಿ ಮಲಿವಾಲ್‌ಗೆ ಕೇಜ್ರಿವಾಲ್‌ ಆಪ್ತನಿಂದಲೇ ಕಿರುಕುಳ: ಬಿಜೆಪಿ ಪ್ರತಿಭಟನೆ

ನವದೆಹಲಿ: ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು, ಸಂಸದೆ ಸ್ವಾತಿ ಮಲಿವಾಲ್ ಅವರ‌ ಮೇಲೆ ನಡೆದ ಅನುಚಿತ  ಘಟನೆಯ ತನಿಖೆಗೆ...

Read More

ನಾನು ವೋಟ್ ಬ್ಯಾಂಕ್‌ಗಾಗಿ ಕೆಲಸ ಮಾಡುವುದಿಲ್ಲ: ಮೋದಿ

ವಾರಣಾಸಿ: ‘ನುಸುಳುಕೋರರು’ ಮತ್ತು ‘ಹೆಚ್ಚು ಮಕ್ಕಳಿರುವವರು’ ಎಂಬ ತನ್ನ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕೇವಲ ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ, ಪ್ರತಿಯೊಂದು ಬಡ ಕುಟುಂಬದ ಬಗ್ಗೆಯೂ ಮಾತನಾಡಿದ್ದು ಎಂಬುದಾಗಿ ಹೇಳಿದ್ದಾರೆ. ಹಿಂದೂ-ಮುಸ್ಲಿಂ ಎಂದು ವಿಭಜಿಸಿ ಮಾತನಾಡುವ...

Read More

ಇಮಾಮ್‌ಗಳಿಗೆ ಮಾಸಿಕ ಗೌರವಧನ ನೀಡುವ ಪಶ್ಚಿಮಬಂಗಾಳ ಸರ್ಕಾರ ಅರ್ಚರಿಗೆ ಏನೂ ನೀಡುತ್ತಿಲ್ಲ: ಅಮಿತ್‌ ಶಾ

ಕೋಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ 24 ಪರಗಣದ ಬೊಂಗಾವ್‌ನಲ್ಲಿ ಮಂಗಳವಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ತೀಕ್ಷ್ಣ ವಾಗ್ದಾಳಿಯನ್ನು ನಡೆಸಿದರು. “ಜನರಿಗೆ ಮಾ, ಮಾತಿ, ಮಾನುಷ್ (ಮಾತೆ, ಮಣ್ಣು,...

Read More

ಯುದ್ಧ ಪೀಡಿತ ಗಾಜಾದ ರಫಾದಲ್ಲಿ ಭಾರತೀಯನ ಸಾವು: ಕ್ಷಮೆಯಾಚಿಸಿದ ವಿಶ್ವಸಂಸ್ಥೆ

ನವದೆಹಲಿ: ಯುದ್ಧ ಪೀಡಿತ ಗಾಜಾದ ರಫಾದಲ್ಲಿ ಇತ್ತೀಚಿಗೆ ಸಾವನ್ನಪ್ಪಿದ ಭಾರತೀಯನ ಬಗ್ಗೆ ವಿಶ್ವಸಂಸ್ಥೆಯು ಸಂತಾಪ ಸೂಚಿಸಿದೆ ಮತ್ತು ಭಾರತದ ಕ್ಷಮೆಯಾಚನೆ ಮಾಡಿದೆ. 2022 ರಲ್ಲಿ ಭಾರತೀಯ ಸೇನೆಯಿಂದ ಅಕಾಲಿಕವಾಗಿ ನಿವೃತ್ತರಾದ 46 ವರ್ಷದ ಕರ್ನಲ್ ವೈಭವ್ ಅನಿಲ್ ಕಾಳೆ ಅವರು ಎರಡು...

Read More

ಅಮೆರಿಕಾದ ಶ್ವೇತಭವನದಲ್ಲಿ ಮೊಳಗಿದ “ಸಾರೆ ಜಹಾನ್ ಸೆ ಅಚ್ಛಾ” ಗೀತೆ

ವಾಷಿಂಗ್ಟನ್:‌ ಅಮೆರಿಕಾದ ಶ್ವೇತಭವನದಲ್ಲಿ ಭಾರತದ ಗೀತೆ ” ಸಾರೆ ಜಹಾನ್ ಸೆ ಅಚ್ಛಾ ಹಿಂದೂಸ್ತಾನ್ ಹಮಾರಾ” ಮೊಳಗಿದೆ. ಅನ್ವಲ್ ಏಷ್ಯನ್ ಅಮೇರಿಕನ್, ನೇಟಿವ್ ಹವಾಯಿಯನ್ ಆಂಡ್  ಪೆಸಿಫಿಕ್ ಐಲ್ಯಾಂಡರ್ (AANHPI) ಹೆರಿಟೇಜ್ ತಿಂಗಳಿನಲ್ಲಿ ಶ್ವೇತಭವನದ ಮೆರೈನ್ ಬ್ಯಾಂಡ್ ಸಾರೆ ಜಹಾನ್ ಸೆ...

Read More

Recent News

Back To Top