News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೇ 13 ರಂದು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: ಇಂದು ಪ್ರಚಾರ ಅಂತ್ಯ

ಭೋಪಾಲ್‌: 18ನೇ ಲೋಕಸಭೆ ಚುನಾವಣೆಯ ನಾಲ್ಕನೇ ಹಂತವು ಮೇ 13 ರಂದು ನಡೆಯಲಿದ್ದು, ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 96 ಸ್ಥಾನಗಳನ್ನು ಒಳಗೊಂಡಿದೆ. ಗಮನಾರ್ಹವಾಗಿ, ಆಂಧ್ರಪ್ರದೇಶದ ಎಲ್ಲಾ 25 ಮತ್ತು ತೆಲಂಗಾಣದ 17 ಸ್ಥಾನಗಳಲ್ಲಿ ಚುನಾವಣೆ ನಡೆಯಲಿದೆ. ಹೆಚ್ಚುವರಿಯಾಗಿ,...

Read More

ಛತ್ತೀಸ್‌ಗಢ: ಎನ್‌ಕೌಂಟರ್‌ಗೆ 12 ನಕ್ಸಲರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವಿಗೀಡಾಗಿದ್ದಾರೆ. ಈ ಸಾವುಗಳ ಬಳಿಕ ಅಲ್ಲಿನ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಅವರು ಹಿಂಸೆ ತೊರೆದು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ನಕ್ಸಲರಿಗೆ ಮನವಿ ಮಾಡಿಕೊಂಡಿದ್ದಾರೆ. “ನಾನು ನಕ್ಸಲರಿಗೆ ಮುಖ್ಯವಾಹಿನಿಗೆ...

Read More

ಇಂಡಿ ಒಕ್ಕೂಟಕ್ಕೆ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮ ಮಂದಿರದ ಶುದ್ಧೀಕರಣ ಮಾಡುತ್ತೇವೆ ಎಂದ ಕಾಂಗ್ರೆಸ್‌ ನಾಯಕ

ಮುಂಬಯಿ: ಇಂಡಿ ಬಣ ಅಧಿಕಾರಕ್ಕೆ ಬಂದ ನಂತರ ನಾಲ್ವರು ಶಂಕರಾಚಾರ್ಯರಿಂದ ಅಯೋಧ್ಯೆ ರಾಮಮಂದಿರದ ಶುದ್ಧೀಕರಣ ನಡೆಯಲಿದೆ ಎಂದು ಕಾಂಗ್ರೆಸ್ ನಾಯಕ ನೀಡಿದ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ. ಈತನ ಉದ್ಧಟತನವನ್ನು ಜನ ಖಂಡಿಸುತ್ತಿದ್ದಾರೆ. ರಾಮ ಮಂದಿರದ ಕುರಿತು ಮಹಾರಾಷ್ಟ್ರದ ಕಾಂಗ್ರೆಸ್ ಮುಖ್ಯಸ್ಥ...

Read More

ಮತದಾನದ ದತ್ತಾಂಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಖರ್ಗೆ ವಿರುದ್ಧ ಚುನಾವಣಾ ಆಯೋಗ ಆಕ್ಷೇಪ

ನವದೆಹಲಿ: ಚುನಾವಣೆ ದೇಶದಲ್ಲಿ ಆರಂಭವಾದ ಬಳಿಕ ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳು ಚುನಾವಣಾ ಆಯೋಗದ ಮೇಲೆ ಒಂದಲ್ಲ ಒಂದು ರೀತಿಯ ಆರೋಪಗಳನ್ನು ಮಾಡುತ್ತಲೇ ಬರುತ್ತಿದೆ. ಇತ್ತೀಚಿಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತದಾನದ ದತ್ತಾಂಶದ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿ...

Read More

ಕೇಜ್ರಿವಾಲ್‌ಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಜಾಮೀನು ದೊರೆತಿದೆ. ಪಕ್ಷದ ಪರವಾಗಿ ಪ್ರಚಾರ ನಡೆಸುವ ಸಲುವಾಗಿ ಅವರು ಜಾಮೀನು ಪಡೆದುಕೊಂಡಿದ್ದಾರೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶುಕ್ರವಾರ ಜೂನ್ 1 ರವರೆಗೆ...

Read More

ಮುಂಬಯಿಯಲ್ಲಿ ಅಕ್ರಮವಾಗಿ ನೆಲೆಸಿ ಆಧಾರ್‌ ಕಾರ್ಡ್‌ ಪಡೆದಿದ್ದ ಬಾಂಗ್ಲಾ ಮಹಿಳೆಯ ಬಂಧನ

ಮುಂಬಯಿ: ಮುಂಬಯಿ ಮಹಾ ನಗರದಲ್ಲಿ ಅಕ್ರಮವಾಗಿ ನೆಲೆಸಿಕೊಂಡು ನಕಲಿ ದಾಖಲೆಗಳನ್ನು ಸಲ್ಲಿಸಿ ಆಧಾರ್ ಕಾರ್ಡ್ ಪಡೆದಿದ್ದಕ್ಕಾಗಿ 26 ವರ್ಷದ ಬಾಂಗ್ಲಾದೇಶದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಬಿ ಮಾರ್ಗ್ ಪೊಲೀಸರ ಪ್ರಕಾರ, ಮಹಿಳೆ ಜೂಲಿ ನಜ್ರುಲ್ ಇಸ್ಲಾಂ ಮಂಡಲ್ ಅಲಿಯಾಸ್ ಪ್ರಿಯಾಂಕಾ ಜಕಾರಿಯಾ...

Read More

ಇಂದು ಭಕ್ತರಿಗಾಗಿ ತೆರೆದ ಕೇದಾರನಾಥದ ಬಾಗಿಲು

ನವದೆಹಲಿ: ಭಗವಾನ್ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ಧಾಮದ ಬಾಗಿಲನ್ನು ಇಂದು ಅಕ್ಷಯ ತೃತಿಯ ಶುಭ ಸಂದರ್ಭದಲ್ಲಿ ಭಕ್ತರಿಗಾಗಿ ತೆರೆಯಲಾಯಿತು. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಳಿಗಾಲದ ಅವಧಿಯಲ್ಲಿ ಮುಚ್ಚಿದ ದೇವಾಲಯದ ಬಾಗಿಲನ್ನು...

Read More

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ

ಬೆಂಗಳೂರು: ಎರಡು ವರ್ಷಗಳ ಹಿಂದೆ ಜಿಹಾದಿಗಳ ಕ್ರೂರತ್ವಕ್ಕೆ ಬಲಿಯಾದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖಾ ಸಂಸ್ಥೆಗೆ ಬಹುದೊಡ್ಡ ಮುನ್ನಡೆ ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಮುಸ್ತಫಾ ಪೈಚಾರ್ ಬಂಧಿತ...

Read More

ಅಸ್ಸಾಂನಲ್ಲಿ 3 ಕೋಟಿ ಮೌಲ್ಯದ 572 ಗ್ರಾಂ ಹೆರಾಯಿನ್ ವಶ

ನವದೆಹಲಿ: ಗುರುವಾರ ಸಂಜೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 3 ಕೋಟಿ ಮೌಲ್ಯದ 572 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ, ಕ್ಯಾಚಾರ್ ಜಿಲ್ಲೆಯ ಪೊಲೀಸರ ತಂಡವು ಕಾರ್ಯಾಚರಣೆ ನಡೆಸಿ ಈ ಸಾಧನೆ ಮಾಡಿದೆ, “ಕಾರ್ಯಾಚರಣೆಯ...

Read More

ಪಾಕ್ ಜೊತೆ ಮಾತುಕತೆ ನಡೆಸದಿದ್ದರೆ‌ ಭಾರತ ಬೆಲೆ ತೆರಬೇಕಾಗುತ್ತದೆ ಎಂದ ಮಣಿಶಂಕರ್‌ ಅಯ್ಯರ್

ನವದೆಹಲಿ: ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸಬೇಕು, ಇಲ್ಲವಾದಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ಪಾಕಿಸ್ತಾನವು ಅಣುಬಾಂಬ್‌ಗಳನ್ನು ಹೊಂದಿದ್ದು, ನಮ್ಮ ಸರ್ಕಾರಗಳು ಅವರನ್ನು ಕೆರಳಿಸಿದರೆ ಅವರು ಭಾರತದ...

Read More

Recent News

Back To Top