Date : Friday, 10-05-2024
ವಾಷಿಂಗ್ಟನ್: ಭಾರತದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಕೆಲವು ವಲಯಗಳಿಂದ ಕೇಳಿ ಬರುತ್ತಿರುವ ಕಳವಳವನ್ನು ಅಮೆರಿಕಾದ ಜೋ ಬಿಡೆನ್ ಆಡಳಿತದ ಉನ್ನತ ರಾಜತಾಂತ್ರಿಕರು ಗುರುವಾರ ತಳ್ಳಿಹಾಕಿದ್ದಾರೆ ಮತ್ತು ಅನೇಕ ರೀತಿಯಲ್ಲಿ ಭಾರತೀಯರು ಅಮೆರಿಕನ್ನರಿಗಿಂತ ಉತ್ತಮರಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಅಮೆರಿಕದ ಉನ್ನತ ಚಿಂತಕರ ಚಾವಡಿ ಕೌನ್ಸಿಲ್...
Date : Friday, 10-05-2024
ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧ ಮತ್ತು ಪ್ರಾದೇಶಿಕ ಮತ್ತು ಭದ್ರತಾ ವಿಷಯಗಳ ಎಲ್ಲಾ ಅಂಶಗಳನ್ನು ಚರ್ಚಿಸಿದರು. ವಿದೇಶಾಂಗ ವ್ಯವಹಾರಗಳ...
Date : Thursday, 09-05-2024
ನವದೆಹಲಿ: ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ ಭಾರತ ಉಪಕ್ರಮ ಫಲಿತಾಂಶ ನೀಡುತ್ತಿದೆ. ಭಾರತೀಯ ಸೇನೆಯು ಮುಂದಿನ ಹಣಕಾಸು ವರ್ಷದಿಂದ ಎಲ್ಲಾ ಯುದ್ಧಸಾಮಗ್ರಿಗಳ ಆಮದುಗಳನ್ನು ನಿಲ್ಲಿಸುವ ಗುರಿಯನ್ನು ಹೊಂದಿದೆ ಏಕೆಂದರೆ ದೇಶೀಯ ರಕ್ಷಣಾ ಉದ್ಯಮವು ಎಲ್ಲಾ ಬೇಡಿಕೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಎಲ್ಲಾ...
Date : Thursday, 09-05-2024
ನವದೆಹಲಿ: ಕಾಶ್ಮೀರದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಕರಣಗಳನ್ನು ದಮಗೊಳಿಸುವ ಪ್ರಕ್ರಿಯೆಯ ಭಾಗವಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ನಿಷೇಧಿತ ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಂಘಟನೆಯ ಉನ್ನತ ಭಯೋತ್ಪಾದಕನ ಕಾಶ್ಮೀರದಲ್ಲಿನ ಆರು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿದೆ. ಎನ್‌ಐಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ...
Date : Thursday, 09-05-2024
ಟೆಲ್ ಅವಿವ್: ದಕ್ಷಿಣ ಗಾಜಾದಲ್ಲಿ ನಿರಾಶ್ರಿತರಿಂದಲೇ ತುಂಬಿದ ನಗರವಾದ ರಫಾದ ಮೇಲೆ ಒಂದು ವೇಳೆ ಇಸ್ರೇಲ್ ದಾಳಿಯನ್ನು ಪ್ರಾರಂಭಿಸಿದರೆ ಅದು ಅಮೆರಿಕಾದ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಎಚ್ಚರಿಸಿದ್ದಾರೆ. ರಫಾದ ಮೇಲೆ ದಾಳಿ ನಡೆಸಿದರೆ ಯುಎಸ್ ಇಸ್ರೇಲ್‌ಗೆ...
Date : Thursday, 09-05-2024
ಬೆಂಗಳೂರು: ಕಾಂಗ್ರೆಸ್ ಪಕ್ಷವು ಸ್ಯಾಮ್ ಪಿತ್ರೋಡಾ ರಾಜೀನಾಮೆ ಪಡೆದು ಅವರ ಹೇಳಿಕೆಗೆ ಸಮ್ಮತಿ ಸೂಚಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ...
Date : Thursday, 09-05-2024
ನವದೆಹಲಿ: ಭಾರತದ ಬಹುಸಂಖ್ಯಾತ ಹಿಂದೂಗಳಿಗೆ ಆಘಾತವನ್ನುಂಟು ಮಾಡುವ ವರದಿಯೊಂದು ಬಿಡುಗಡೆಯಾಗಿದೆ. ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿ ನಡೆಸಿದ ಸಮೀಕ್ಷಾ ವರದಿಯ, ಪ್ರಕಾರ ದೇಶದಲ್ಲಿ ಹಿಂದೂ ಜನಸಂಖ್ಯೆಯ ಗಣನೀಯವಾಗಿ ಕುಸಿತ ಕಂಡಿದೆ. ಹಿಂದೂಗಳ ಜನಸಂಖ್ಯೆ ಶೇ.7.82ರಷ್ಟು ಇಳಿಕೆಯಾಗಿದೆ ಎಂದ ಅಧ್ಯಯನ ವರದಿ ಹೇಳಿದೆ....
Date : Thursday, 09-05-2024
ನವದೆಹಲಿ: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು...
Date : Thursday, 09-05-2024
ನವದೆಹಲಿ: ಮಹತ್ವದ ಪ್ರಗತಿಯಲ್ಲಿ, ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಒಬ್ಬ ಹತನಾಗಿದ್ದಾನೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು...
Date : Thursday, 09-05-2024
ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು. ಕೇರಳ ರಾಜಭವನದ ಎಕ್ಸ್ ಪೋಸ್ಟ್‌ನಲ್ಲಿ, ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿದ ಮತ್ತು ದರ್ಶನ ಪಡೆದ ವಿಡಿಯೋ ಹಂಚಿಕೊಳ್ಳಲಾಗಿದೆ. “ಜನವರಿಯಲ್ಲಿ ಎರಡು...