News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪೂಂಛ್‌ನಲ್ಲಿ ಐಎಎಫ್‌ ವಾಹನದ ಮೇಲೆ ದಾಳಿ ನಡೆಸಿದ ಶಂಕಿತರ ರೇಖಾ ಚಿತ್ರ ಬಿಡುಗಡೆ

ನವದೆಹಲಿ: ಪೂಂಛ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ (ಐಎಎಫ್) ವಾಹನಗಳ ಮೇಲೆ ದಾಳಿ ನಡೆಸಿ ಓರ್ವ ಯೋಧನನ್ನು ಕೊಂದು ಇತರ ನಾಲ್ವರನ್ನು ಘಾಸಿಗೊಳಿಸಿರುವ ಘಟನೆಯ ಹಿಂದೆ ಇರುವ ಇಬ್ಬರು ಶಂಕಿತ ಭಯೋತ್ಪಾದಕರ ರೇಖಾಚಿತ್ರಗಳನ್ನು ಭದ್ರತಾ ಪಡೆಗಳು ಸೋಮವಾರ ಬಿಡುಗಡೆ ಮಾಡಿದೆ. ಇಬ್ಬರು ಉಗ್ರರ...

Read More

ಪೂರ್ವ ರಾಫಾದಿಂದ ಸುಮಾರು 100,000 ಜನರನ್ನು ಸ್ಥಳಾಂತರಿಸುವುದಾಗಿ ಹೇಳಿದ ಇಸ್ರೇಲ್

ಜೆರುಸಲೆಮ್: ಗಾಜಾದಲ್ಲಿ ನಿರೀಕ್ಷಿತ ಭೂ ದಾಳಿಗೆ ಮುಂಚಿತವಾಗಿ, ಪೂರ್ವ ರಾಫಾದಿಂದ ಸುಮಾರು 100,000 ಜನರನ್ನು ಸ್ಥಳಾಂತರಿಸುವುದಾಗಿ ಇಸ್ರೇಲಿ ಸೇನೆಯು ಸೋಮವಾರ ಹೇಳಿದೆ. “ಅಂದಾಜು ಸುಮಾರು 100,000 ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಮಿಲಿಟರಿ ವಕ್ತಾರರು ಪತ್ರಕರ್ತರಿಗೆ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ...

Read More

ಜಾರ್ಖಾಂಡ್‌ ಸಚಿವ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಭಾರೀ ಪ್ರಮಾಣದ ನೋಟುಗಳು ಪತ್ತೆ

ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಜಾರ್ಖಾಂಡ್‌ನ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಲೆಕ್ಕವಿಲ್ಲದ ನಗದನ್ನು ವಶಪಡಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ವಶಪಡಿಸಿಕೊಂಡ ನಗದು ಜಾರ್ಖಂಡ್ ಸಚಿವರ ಆಪ್ತರಿಗೆ ಸಂಬಂಧಿಸಿದೆ ಎನ್ನಲಾಗಿದೆ. ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ...

Read More

ಅಯೋಧ್ಯೆಯಲ್ಲಿ ರಾಮ ಲಲಾನ ದರ್ಶನ ಪಡೆದ ಪ್ರಧಾನಿ ಮೋದಿ

ನವದೆಹಲಿ: ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉತ್ತರ ಪ್ರದೇಶದ ಪವಿತ್ರ ನಗರ ಅಯೋಧ್ಯೆಗೆ ಆಗಮಿಸಿದರು. ರಾಮಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ‘ಪ್ರಾಣ-ಪ್ರತಿಷ್ಠಾನ’ ಸಮಾರಂಭದ ನಂತರ ರಾಮಮಂದಿರಕ್ಕೆ ಪ್ರಧಾನಿ...

Read More

ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಅಭಿಲಾಷೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು. ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು...

Read More

ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಸಿ.ಟಿ.ರವಿ

  ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು. ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ...

Read More

ರೈತರ ಸಂಕಷ್ಟಕ್ಕೆ ಸ್ಪಂದಿಸದ, ಕುಂಭಕರ್ಣ ನಿದ್ರೆಯಲ್ಲಿರುವ ಕಟುಕ ಕಾಂಗ್ರೆಸ್ ಸರಕಾರ: ಆರ್.ಅಶೋಕ್ ಟೀಕೆ

ಬೆಂಗಳೂರು: ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಬಂದು...

Read More

ಮುಖ್ಯಮಂತ್ರಿಗಳಿಗೆ ದೇಶದ ಚಿಂತನೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದೇಶದ ಚಿಂತನೆ ಇಲ್ಲ. ಅವರು ಬರೀ ಗ್ಯಾರಂಟಿ ವಿಚಾರಗಳಲ್ಲೇ ಮುಳುಗಿ ಹೋಗಿದ್ದಾರೆ ಎಂದು ಹುಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಇಂದಿಲ್ಲಿ ಟೀಕಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

Read More

ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಬಿಜೆಪಿ ಸೇರ್ಪಡೆ

ನವದೆಹಲಿ: ಇತ್ತೀಚೆಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ದೆಹಲಿಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ದೆಹಲಿ...

Read More

ನಾಳೆ 14 ಕ್ಷೇತ್ರಗಳಲ್ಲಿ ಬೈಕ್‌ ರ‍್ಯಾಲಿ, ಪಾದಯಾತ್ರೆ ನಡೆಸಲಿದೆ ಬಿಜೆಪಿ

ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ...

Read More

Recent News

Back To Top