News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿ ಅಧಿಕಾರದಲ್ಲಿರುವವರೆಗೂ ಮೀಸಲಾತಿ ಇರುತ್ತದೆ: ಅಮಿತ್‌ ಶಾ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಗುಜರಾತಿನಲ್ಲಿ ಇಂದು ಮಾತನಾಡಿದ ಅವರು, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಸಾಂವಿಧಾನಿಕ ಹಕ್ಕು ಮತ್ತು ಬಿಜೆಪಿ ಅಧಿಕಾರದಲ್ಲಿರುವವರೆಗೂ ಅದು ಹಾಗೆಯೇ ಇರುತ್ತದೆ ಎಂದು ಹೇಳಿದರು....

Read More

ಭಾರತದ ಚುನಾವಣೆ ವೀಕ್ಷಿಸಲು ಆಗಮಿಸಿದ್ದಾರೆ ವಿಶ್ವದ 23 ದೇಶಗಳ 75  ಪ್ರತಿನಿಧಿಗಳು

ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ 18ನೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ಭಾರತದ ಪಾಲಿಗೆ ಇದು ಪ್ರಜಾಪ್ರಭುತ್ವದ ಮಹಾನ್‌ ಹಬ್ಬವೇ ಆಗಿದೆ. ಈ ಹಬ್ಬದ ವೀಕ್ಷಣೆಗೆ ವಿಶ್ವದ 23 ದೇಶಗಳ 75  ಪ್ರತಿನಿಧಿಗಳು ಭಾರತಕ್ಕೆ ಆಗಮಿಸಿದ್ದಾರೆ. 23 ದೇಶಗಳ ಚುನಾವಣಾ ನಿರ್ವಹಣಾ...

Read More

ಕಲಾವಿದರು, ಪ್ರಧಾನಿಗೆ ಅವಮಾನ: ಸಿಎಂ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟದ ರಾಜ್ಯ ಸಂಚಾಲಕ ಗಣೇಶ್ ರಾವ್ ಕೇಸರ್ಕರ್, ರಾಜ್ಯ ಸಹ-ಸಂಚಾಲಕ ವಿಕ್ರಂ ಸೂರಿ ಮತ್ತು ಪ್ರಮುಖ ರಂಗಭೂಮಿ ಕಲಾವಿದರು ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿಗಳ ವಿರುದ್ಧ ದೂರು...

Read More

ರೋಹಿತ್‌ ವೆಮುಲಾ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ ಬಿಜೆಪಿ

ನವದೆಹಲಿ: ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಸಲ್ಲಿಸಿರುವ ಮುಕ್ತಾಯ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದಲಿತರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದೆ. “ತೆಲಂಗಾಣದಲ್ಲಿ ಕಾಂಗ್ರೆಸ್...

Read More

ಪಾಕಿಸ್ಥಾನಕ್ಕೆ ಕಾಂಗ್ರೆಸ್‌ ಸರ್ಕಾರ ಪ್ರೇಮ ಪತ್ರ ಕಳಹಿಸುತ್ತಿತ್ತು: ಮೋದಿ ಟೀಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾ ಕಾಂಗ್ರೆಸ್ ವಿರುದ್ಧ ತಮ್ಮ ಟೀಕೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಪಾಕಿಸ್ತಾನದೊಂದಿಗೆ ವ್ಯವಹರಿಸುವಲ್ಲಿ ದುರ್ಬಲವಾಗಿದ್ದವು ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರ ಪಾಕಿಸ್ಥಾನದ ಬಗ್ಗೆ ಮೃದು ಧೋರಣೆಯನ್ನು ಹೊಂದಿತ್ತು, ಇದರ...

Read More

ಟಿಕೆಟ್‌ ಹಿಂದಿರುಗಿಸಿದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುಚರಿತ ಮೊಹಂತಿ

ನವದೆಹಲಿ: ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಂತಿ ಟಿಕೆಟ್ ಹಿಂದಿರುಗಿಸಿದ್ದಾರೆ. ಪಕ್ಷವು ತನಗೆ ಫಂಡಿಂಗ್‌ ಅನ್ನು ನಿರಾಕರಿಸಿದೆ ಎಂದು ಮೊಹಂತಿ ಹೇಳಿಕೊಂಡಿದ್ದಾರೆ. ಉಮೇದುವಾರಿಕೆ ಹಿಂಪಡೆಯುವ ಪತ್ರದ ಕುರಿತು  ಮಾತನಾಡಿದ ಕಾಂಗ್ರೆಸ್ ನಾಯಕಿ ಸುಚರಿತ, “ಪಕ್ಷಕ್ಕೆ ನನಗೆ ಹಣ ನೀಡಲು...

Read More

ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರ ಸಿಗಲಿದೆ- ಬಿ.ವೈ.ವಿಜಯೇಂದ್ರ

ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

Read More

ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟುವಿನ ಸ್ಮರಣಾರ್ಥ ಗೂಗಲ್‌ನಿಂದ ವಿಶೇಷ ಡೂಡಲ್

‌ : ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟುವಿಗೆ ಇಂದು ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವಾರ್ಪಣೆ ಮಾಡಿದೆ. ಮಹಿಳಾ ಕಸುತಿಪಟು ಹಮೀದಾ ಬಾನು ಅವರ ಚಿತ್ರವುಳ್ಳ ಡೂಡಲ್‌ ಅನ್ನು ವಿನ್ಯಾಸಪಡಿಸಲಾಗಿದೆ. ಬೆಂಗಳೂರು ಮೂಲದ ಕಲಾವಿದೆ ದಿವ್ಯಾ ನೇಗಿ ಇದನ್ನು ವಿನ್ಯಾಸ...

Read More

ಇರಾನ್‌ ಮತ್ತು ಇಸ್ರೇಲ್‌ಗೆ ಪ್ರಯಾಣಿಸುವ ನಾಗರಿಕರಿಗೆ ಮಹತ್ವದ ಸಲಹೆ ನೀಡಿದ ಭಾರತ

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಉಭಯ ದೇಶಗಳಿಗೆ ಪ್ರಯಾಣಿಸುವ ಭಾರತೀಯರಿಗೆ ಸಲಹೆಯನ್ನು ಬಿಡುಗಡೆ ಮಾಡಿದೆ. ಎರಡೂ ರಾಷ್ಟ್ರಗಳಿಗೆ ಪ್ರಯಾಣಿಸುವವರು ಜಾಗರೂಕರಾಗಿರಬೇಕು ಮತ್ತು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿ ಇರಬೇಕು ಎಂದು...

Read More

ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಿದ ಕೇಂದ್ರ ಸರ್ಕಾರ

ನವದೆಹಲಿ: ಕೊನೆಗೂ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ ಈ ಆದೇಶವು ತಕ್ಷಣವೇ ಜಾರಿಗೆ ಬರಲಿದೆ. ಪ್ರತಿ ಮೆಟ್ರಿಕ್ ಟನ್‌ ಈರುಳ್ಳಿಗೆ USD 550 ರ ಕನಿಷ್ಠ ರಫ್ತು ಬೆಲೆ ನಿಗದಿಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ...

Read More

Recent News

Back To Top