Date : Friday, 03-05-2024
ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರನಿರತ ಬಿಜೆಪಿ ಕಾರ್ಯಕರ್ತರ ಮೇಲೆ ನಿನ್ನೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು ಈ ಕುರಿತು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು...
Date : Friday, 03-05-2024
ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ,...
Date : Friday, 03-05-2024
ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬೀದರ್‌ನಲ್ಲಿ ರೆಡ್ಡಿ ಸಮುದಾಯದ ಸಾರ್ವಜನಿಕ ಸಭೆಯಲ್ಲಿ ಇಂದು...
Date : Friday, 03-05-2024
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್‌ಬರೇಲಿಯಿಂದ ಲೋಕಸಭಾ ಕಣಕ್ಕಿಳಿಯುತ್ತಿರುವುದು ಅಮೇಥಿ ಜನರಿಗೆ ದೊರೆತ ಜಯ ಎಂದು ಕೇಂದ್ರ ಸಚಿವೆ ಮತ್ತು ಅಮೇಥಿಯ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಬಣ್ಣಿಸಿದ್ದಾರೆ. ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗಾಂಧಿ ಕುಟುಂಬದ ಯಾವುದೇ...
Date : Friday, 03-05-2024
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಸಾರ್ವಜನಿಕ ಸಮಾವೇಶವನ್ನು ಇಂದು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು. ಪಕ್ಷವು ರಾಜ್ಯದಲ್ಲಿ ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಬಿಜೆಪಿ ಟಿಎಂಸಿ...
Date : Friday, 03-05-2024
ನವದೆಹಲಿ: ಭಾರತದೊಂದಿಗಿನ ಹದಗೆಡುತ್ತಿರುವ ಸಂಬಂಧದ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಮುಂದಿನ ವಾರ ನವದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರ ಭೇಟಿಯ ದಿನಾಂಕಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಉಭಯ ಆಡಳಿತಗಳು ಸಮಾಲೋಚನೆಗಳನ್ನು ನಡೆಸುತ್ತಿವೆ ಎನ್ನಲಾಗಿದೆ....
Date : Friday, 03-05-2024
ಮಂಗಳೂರು: ನಾಲ್ಕು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕ ಹಡಗು ಆಗಮಿಸಿದ್ದು, ಈ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. ಈ ಹಡಗಿನ ಮೂಲಕ ಲಕ್ಷದ್ವೀಪಕ್ಕೆ ತೆರಳುವ ತಮ್ಮ ಬಹುದಿನಗಳ ಆಸೆಯನ್ನು ಈಡೇರಿಸಿಕೊಳ್ಳಲು ಅನೇಕರು ತುದಿಗಾಲಲ್ಲಿ ನಿಂತಿದ್ದಾರೆ. ಕೊರೋನಾದ ಬಳಿಕ ಮೊದಲ ಬಾರಿಗೆ...
Date : Friday, 03-05-2024
ಅಯೋಧ್ಯಾ: ಪಾಕಿಸ್ಥಾನದ 200 ಹಿಂದೂಗಳು ಇಂದು ಅಯೋಧ್ಯೆಗೆ ಭೇಟಿ ನೀಡಿ ರಾಮ ಲಲಾ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧಿಕಾರಿಗಳ ಪ್ರಕಾರ, ರಾಮ ಲಲನ ದರ್ಶನವನ್ನು ಪಡೆಯಲು ಪಾಕಿಸ್ತಾನದಿಂದ 200 ಸಿಂಧಿ ಸಮುದಾಯದ ಸದಸ್ಯರ ನಿಯೋಗ ಶುಕ್ರವಾರ ಅಯೋಧ್ಯೆಗೆ...
Date : Friday, 03-05-2024
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯರಾಗಿರುವ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ದಿರುವ ಪ್ರಹ್ಲಾದ ಜೋಶಿ ಅವರಿಗೆ ಈ ಚುನಾವಣೆಯಲ್ಲಿ ಕುರುಬ ಸಮಾಜವು ಸಂಪೂರ್ಣ ಬೆಂಬಲ ವ್ಯಕ್ತಪಡಿಸುವುದು ಎಂಬ ವಿಶ್ವಾಸವನ್ನು ಮಾಜಿ ಸಚಿವ ಬೈರತಿ ಬಸವರಾಜ ಇಂದಿಲ್ಲಿ ವ್ಯಕ್ತಪಡಿಸಿದರು. ಜಿಲ್ಲಾ...
Date : Friday, 03-05-2024
ನವದೆಹಲಿ: ತಮ್ಮ ಭೂಪ್ರದೇಶದಲ್ಲಿ ಪಾಕಿಸ್ತಾನಿ ಪ್ರಜೆಗಳ ಕಾನೂನುಬಾಹಿರ ಹತ್ಯೆಗಳಲ್ಲಿ ಭಾರತ ಭಾಗಿಯಾಗಿದೆ ಎಂದು ಆರೋಪಿಸಿ ಪಾಕಿಸ್ತಾನದ ಯುಎನ್ ರಾಯಭಾರಿ ಮುನೀರ್ ಅಕ್ರಂ ಅವರು ಮಾಡಿದ ಭಾರತ ವಿರೋಧಿ ಹೇಳಿಕೆಗಳಿಗೆ ಭಾರತ ತಕ್ಕ ತಿರುಗೇಟು ನೀಡಿದೆ. ಎಲ್ಲಾ ಆರೋಪಗಳಿಗೆ ಪಾಯಿಂಟ್-ಬೈ ಪಾಯಿಂಟ್ ಮತ್ತು...