Date : Friday, 03-05-2024
ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದಲ್ಲಿ ರಸ್ತೆ ನಿರ್ವಹಣೆಗೆ ಕ್ರಾಂತಿಕಾರಿ ತಂತ್ರಜ್ಞಾನವನ್ನು ಪರಿಚಯಿಸಲು ಯೋಜಿಸುತ್ತಿದೆ. ಡಿಡಿ ನ್ಯೂಸ್ ಪ್ರಕಾರ, ಈ ತಂತ್ರಜ್ಞಾನವು ಹೊಸ ರೀತಿಯ ಆಸ್ಫಾಲ್ಟ್ ಅನ್ನು ಬಳಸಿಕೊಂಡು ರಸ್ತೆಯನ್ನು ‘ರಿಪೇರಿ’ ಮಾಡಲು ಅನುವು ಮಾಡಿಕೊಡುತ್ತದೆ. ಈ ತಂತ್ರಜ್ಞಾನದಡಿ...
Date : Friday, 03-05-2024
ನವದೆಹಲಿ: ತನ್ನ ನೆಲದಲ್ಲಿ ಭಾರತ ವಿರೋಧಿ ಅಂಶಗಳನ್ನು ಪೋಷಿಸುತ್ತಿರುವ ಕೆನಡಾದ ವಿರುದ್ಧ ಭಾರತ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದೆ. ಖಲಿಸ್ತಾನ್ ಸಂಘಟನೆಯ ನಾಐಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮಾಡಿದ ಹೇಳಿಕೆಯನ್ನು ಅಲ್ಲಗೆಳೆದಿರುವ ಭಾರತ, ಈ...
Date : Thursday, 02-05-2024
ನವದೆಹಲಿ: ಕೋವಿಡ್-19 ವಿರುದ್ಧ ಅಪ್ಪಟ ದೇಶೀಯ ಲಸಿಕೆ ಕೋವ್ಯಾಕ್ಸಿನ್ ಅನ್ನು ಸುರಕ್ಷತೆ ಮೊದಲು ನಂತರ ಪರಿಣಾಮಕಾರಿತ್ವ ಧ್ಯೇಯದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ಹೇಳಿದೆ. ಮೊದಲು ಸುರಕ್ಷತೆ ಮತ್ತು ನಂತರ ಪರಿಣಾಮಕಾರಿತ್ವ ಎಂಬ ಏಕ-ಮನಸ್ಸಿನ ಗಮನವನ್ನು ಕೇಂದ್ರೀಕರಿಸಿ COVAXIN ಅನ್ನು...
Date : Thursday, 02-05-2024
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಲೈಂಗಿಕ ದೌರ್ಜನ್ಯದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಜರ್ಮನಿಗೆ ಹಾರಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಪ್ರಜ್ವಲ್ ಜರ್ಮನಿಗೆ ಹಾರಲು ಕೇಂದ್ರ ಸರ್ಕಾರವೇ ಅನುವು ಮಾಡಿಕೊಟ್ಟಿದೆ ಎಂಬಂತೆ ಬಿಂಬಿಸುತ್ತಿವೆ. ಇಂದು ಈ ಬಗ್ಗೆ...
Date : Thursday, 02-05-2024
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. 6 ಪದವೀಧರ, ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಜೂ.3 ಕ್ಕೆ ವಿಧಾನ ಪರಿಷತ್‌ಗೆ ಮತದಾನ ನಡೆಯಲಿದ್ದು, 6 ರಂದು ಮತ ಎಣಿಕೆ...
Date : Thursday, 02-05-2024
ಬೆಂಗಳೂರು: ಕಾಂಗ್ರೆಸ್ಸಿಗೆ ನಾಯಕ ಯಾರು? ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಇಂಡಿ ಒಕ್ಕೂಟದ ನಾಯಕ ಯಾರು ಎಂದು ಕೇಳಿದರು. ನಿಮಗೆ...
Date : Thursday, 02-05-2024
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವೇ ಅಲ್ಲ. ಅದು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು....
Date : Thursday, 02-05-2024
ತರ್ನ್ ತರಣ್: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಗಳ (ಬಿಎಸ್‌ಎಫ್) ಪಡೆಗಳು ಹಾನಿಗೊಳಗಾದ ಚೀನಾ ನಿರ್ಮಿತ ಡ್ರೋನ್ ಅನ್ನು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಬಿಎಸ್ಎಫ್ ಬುಧವಾರ ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದ...
Date : Thursday, 02-05-2024
ನವದೆಹಲಿ: ಪೂರ್ವ ಮತ್ತು ದಕ್ಷಿಣ ಭಾರತದ ವಿಶಾಲ ಪ್ರದೇಶಗಳು ಸುಡುವ ಸೂರ್ಯನ ಕೆಳಗೆ ಬೇಯುವುದನ್ನು ಮುಂದುವರೆಸಿವೆ. ಎರಡು ತೆಲಂಗಾಣ ಜಿಲ್ಲೆಗಳಲ್ಲಿ ಮರ್ಕ್ಯುರಿ ಮಟ್ಟ 44 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಯ ಉನ್ನತ...
Date : Thursday, 02-05-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತಮ್ಮ ವಾಗ್ ಪ್ರಹಾರವನ್ನು ಮುಂದುವರೆಸಿದ್ದು, ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಎಂದು ಪಾಕಿಸ್ಥಾನಿ ನಾಯಕರು ಪ್ರಾರ್ಥನೆ ನಡೆಸುತ್ತಿದ್ದಾರೆ ಎಂದಿದ್ದಾರೆ. ಹಿಂದಿನ ಯುಪಿಎ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ಬಂಧವನ್ನು...