Date : Thursday, 02-05-2024
ನವದೆಹಲಿ: ಕಾಂಗ್ರೆಸ್ ಪಕ್ಷದ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರನ್ನು 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿಷೇಧಿಸಿದೆ. ಅವರ...
Date : Thursday, 02-05-2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಶ್ರೀ ರಾಮ ಜನ್ಮಭೂಮಿಯ ರಾಮ ಮಂದಿರಕ್ಕೆ ಭೇಟಿಕೊಟ್ಟು ರಾಮ ಲಲಾನ ದರ್ಶನ-ಪೂಜೆ ನೆರವೇರಿಸಿದರು. ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಮುರ್ಮು ಅವರನ್ನು ಸ್ವಾಗತಿಸಿದರು....
Date : Thursday, 02-05-2024
ನವದೆಹಲಿ: ಹಿಂದೂ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಹಿಂದೂ ವಿವಾಹವು ಹಾಡು ಮತ್ತು ಕುಣಿತ ಅಥವಾ ವಾಣಿಜ್ಯ ವಹಿವಾಟಿನ ಕಾರ್ಯಕ್ರಮವಲ್ಲ, ಅದು ಪವಿತ್ರ ಬಂಧ ಎಂದಿದೆ. ಅಲ್ಲದೇ ಶಾಸ್ತ್ರೋಕ್ತವಾಗಿ ವಿವಾಹ ನೆರವೇರದೇ ಹೋದರೆ ಅದನ್ನು ಹಿಂದೂ ವಿವಾಹ ಕಾಯ್ದೆಯ...
Date : Thursday, 02-05-2024
ನವದೆಹಲಿ: ಪದ್ಮ ಪ್ರಶಸ್ತಿಗಳು 2025 ಗಾಗಿ ಆನ್‌ಲೈನ್ ನಾಮನಿರ್ದೇಶನಗಳು ಮತ್ತು ಶಿಫಾರಸುಗಳು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳ ಕೊನೆಯ ದಿನಾಂಕ ಸೆಪ್ಟೆಂಬರ್ 15, 2024. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು/ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ awards.gov.in ನಲ್ಲಿ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳು,...
Date : Tuesday, 30-04-2024
ಬೆಂಗಳೂರು: ಬೇಲ್ (ಜಾಮೀನು) ಅಥವಾ ಜೈಲಿನಲ್ಲಿರುವ ಇಂಡಿ ಒಕ್ಕೂಟದ ಭ್ರಷ್ಟಾಚಾರಿ ನಾಯಕರನ್ನು ಬೆಂಬಲಿಸದಿರಿ. ಸಮರ್ಥವಾಗಿ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ಮುನ್ನಡೆಸಲು ನರೇಂದ್ರ ಮೋದಿಯವರ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಲೋಕಸಭಾ ಸೀಟು ಗೆಲ್ಲಲು ಬಿಜೆಪಿಗೆ ಮತ ಕೊಡಿ ಎಂದು ಬಿಜೆಪಿ...
Date : Tuesday, 30-04-2024
ಬೆಂಗಳೂರು: 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವನ್ನು ಕಾಂಗ್ರೆಸ್ ಸರಕಾರ ನೀಡಿಲ್ಲ. ಇದು ರೈತವಿರೋಧಿಗಳ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಕಲಬುರಗಿ ಲೋಕಸಭಾ ಕ್ಷೇತ್ರದ ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ...
Date : Tuesday, 30-04-2024
ಬೆಂಗಳೂರು: ಕೇಂದ್ರ ಸರಕಾರ ಬಿಡುಗಡೆ ಮಾಡಿದ ಬರ ಪರಿಹಾರದ ಮೊತ್ತವನ್ನು ಕಾಂಗ್ರೆಸ್ ಸರಕಾರವು ಲೂಟಿ ಹೊಡೆದು, ಎಟಿಎಂ ಆಗಿ ಇದನ್ನು ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡ ಬೇರೆ ಬೇರೆ ರಾಜ್ಯಗಳಿಗೆ ಕಳಿಸುವ ನೀಚ ಕೆಲಸವನ್ನು ಮಾಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ...
Date : Tuesday, 30-04-2024
ಇಸ್ಲಾಮಾಬಾದ್: ಪಾಕಿಸ್ತಾನವು ಅನಿಶ್ಚಿತ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಆ ದೇಶದ ಭಾರತ ವಿರೋಧಿ ನೀತಿಗಳೇ ಆ ದೇಶವನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಅಲ್ಲಿನ ಕೆಲವು ನಾಯಕರು ಅರಿತುಕೊಂಡಿದ್ದಾರೆ. ಈ ವರ್ಷ ಫೆಬ್ರವರಿಯಲ್ಲಿ ಪಾಕಿಸ್ಥಾನ ಚುನಾವಣೆಯನ್ನು ಎದುರಿಸಿತ್ತು ಮತ್ತು ಪ್ರಚಾರದ...
Date : Tuesday, 30-04-2024
ನವದೆಹಲಿ: ಭಾರತದ ನೂತನ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ಮಂಗಳವಾರ ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಸಮಾರಂಭದ ವೀಡಿಯೋ ವೈರಲ್ ಆಗಿದ್ದು, ತ್ರಿಪಾಠಿ ತನ್ನ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೊದಲು ತಾಯಿಯ ಪಾದಗಳನ್ನು ಸ್ಪರ್ಶಿಸುವ ಮೂಲಕ ಆಶೀರ್ವಾದ ಪಡೆದಿದ್ದಾರೆ....
Date : Tuesday, 30-04-2024
ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ಸದಸ್ಯರು ಸೇರಿದಂತೆ ಕನಿಷ್ಠ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಎಕೆ 47 ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳು...