News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪ್ರಜ್ವಲ್‌ ರೇವಣ್ಣ ಪ್ರಕರಣ: ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ ಅಮಿತ್‌ ಶಾ

ಗುವಾಹಟಿ: ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ದೇಶವ್ಯಾಪಿ ಭಾರೀ ಸುದ್ದಿ ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಜೊತೆಗೆ ಬಿಜೆಪಿಯನ್ನೂ ಟಾರ್ಗೆಟ್‌ ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ...

Read More

ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕುವ ಯತ್ನ: ಆರ್.ಅಶೋಕ್

ಬೆಂಗಳೂರು: ನೇಹಾ ಹತ್ಯೆ ಪ್ರಕರಣವನ್ನು ಮೂರು ತಿಂಗಳ ನಂತರ ಜನರು ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ನೇಹಾ...

Read More

ಪನ್ನುನ್‌ ಹತ್ಯೆಗೆ ಹಿಟ್‌ ತಂಡ ರಚಿಸಲಾಗಿದೆ ಎಂಬ ವಾಷಿಂಗ್ಟನ್ ಪೋಸ್ಟ್ ವರದಿ ನಿರಾಕರಿಸಿದ ಭಾರತ

ನವದೆಹಲಿ: ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್‌ ಸಿಂಗ್‌ ಪನ್ನೂನ್‌ನನ್ನು ಕೊಲ್ಲಲು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಹಿಟ್‌ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ದಿ ವಾಷಿಂಗ್ಟನ್‌ ಪೋಸ್ಟ್‌ ಮಾಡಿರುವ ಆರೋಪಗಳನ್ನು ಭಾರತವು “ಆಧಾರರಹಿತ” ಎಂದು ತಳ್ಳಿಹಾಕಿದೆ. ಭಾನುವಾರ ಪ್ರಕಟವಾದ ವರದಿಯು ಪನ್ನುನ್‌ನನ್ನು ಕೊಲ್ಲುವ...

Read More

ಅಮಿತ್‌ ಶಾ ಅವರ ನಕಲಿ ವಿಡಿಯೋ ಪ್ರಸಾರ: ತೆಲಂಗಾಣ ಸಿಎಂಗೆ ದೆಹಲಿ ಪೊಲೀಸರ ಸಮನ್ಸ್‌

ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪ್ರಕರಣದಲ್ಲಿ ದೆಹಲಿ ಪೊಲೀಸರು ಮೇ 1 ರಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಮತ್ತು ಕೆಲವು ಬಿಜೆಪಿ ಆಡಳಿತದ...

Read More

ನಮ್ಮೊಂದಿಗೆ ನೇರವಾಗಿ ಹೋರಾಡಲಾಗದೆ ನಕಲಿ ವಿಡಿಯೋ ಬಳಸುತ್ತಿದ್ದಾರೆ: ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ಬಿಜೆಪಿ ನೇತೃತ್ವದ ಸರ್ಕಾರವನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ರಾಜಕೀಯ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವೀಡಿಯೊಗಳನ್ನು ಪ್ರಸಾರ ಮಾಡಲು ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಮೂರು ಪ್ರಚಾರ ಸಭೆಗಳನ್ನು...

Read More

ಜಸ್ಟಿನ್‌ ಟ್ರುಡೋ ಸಮ್ಮುಖದಲ್ಲೇ ಖಲಿಸ್ಥಾನ್‌ ಘೋಷಣೆ: ಕೆನಡಾ ಹೈಕಮಿಷನರ್‌ಗೆ ಭಾರತ ಸಮನ್ಸ್

ನವದೆಹಲಿ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾಗವಹಿಸಿದ್ದ ಸಮಾರಂಭದಲ್ಲಿ ‘ಖಾಲಿಸ್ತಾನ’ ಕುರಿತು ಪ್ರತ್ಯೇಕತಾವಾದಿ ಘೋಷಣೆಗಳನ್ನು ಹಾಕಿದ ಘಟನೆ ಭಾನುವಾರ ಟೊರೆಂಟೋದಲ್ಲಿ ನಡೆದಿದೆ. ಘಟನೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು,  ಕೆನಡಾದ ಡೆಪ್ಯುಟಿ ಹೈಕಮಿಷನರ್ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಇದು ಉಭಯ ದೇಶಗಳ...

Read More

ಅಮಿತ್‌ ಶಾ ಅವರ ನಕಲಿ ವಿಡಿಯೋ ಹರಿಬಿಟ್ಟ ಕಾಂಗ್ರೆಸ್‌ ಕಾರ್ಯಕರ್ತನ ಬಂಧನ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೀಸಲಾತಿಯನ್ನು ಹಿಂಪಡೆಯುವುದಾಗಿ ಹೇಳಿರುವಂತೆ ನಕಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಇಂದು ಕಾಂಗ್ರಸ್‌ ಕಾರ್ಯಕರ್ತನೊಬ್ಬನನ್ನುಬಂಧಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಹಿಮಂತ ಬಿಸ್ವಾ ಶರ್ಮಾ...

Read More

ನಾಮಪತ್ರ ಹಿಂಪಡೆದು ಬಿಜೆಪಿ ಸೇರಿದ ಇಂಧೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ

ಇಂಧೋರ್: ಲೋಕಸಭೆ ಚುನಾವಣೆ ಈ ಸಮಯದಲ್ಲಿ ರಾಜಕೀಯ ವಲಯದಲ್ಲಿ ಹಲವು ಮಹತ್ವದ ಘಟನೆಗಳು ಸಂಭವಿಸುತ್ತಿವೆ. ಸೂರತ್‌ನ ಲೋಕಸಭಾ ಅಭ್ಯರ್ಥಿ ನಾಮಪತ್ರ ವಾಪಾಸ್‌ ಪಡೆದ ಬಳಿಕ ಇದೀಗ ಇಂದೋರ್‌ನ ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಾಂತಿ ಬಾಮ್‌ ಅವರು ಕಣದಿಂದ ಹಿಂದೆ ಸರಿದಿದ್ದಾರೆ. ಅವರು...

Read More

ಕಾಂಗ್ರೆಸ್‌ನಿಂದ ಒಬಿಸಿ ವರ್ಗಗಳಿಗೆ ಅನ್ಯಾಯ – ಸಿ. ಟಿ. ರವಿ ಆರೋಪ

ಹುಬ್ಬಳ್ಳಿ: ಮೀಸಲಾತಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಳಿದ ವರ್ಗಗಳ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇಂದಿಲ್ಲಿ ಆರೋಪಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿದ್ದ...

Read More

ರಾಜ್ಯದಲ್ಲಿ ಬೇಜವಾಬ್ದಾರಿ ಸರಕಾರ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಪಿ.ಸಿ.ಗದ್ದಿಗೌಡರ್ ಹಾಗೂ ರಮೇಶ್ ಜಿಗಜಿಣಗಿ ಅವರನ್ನು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದರು. ಬಾಗಲಕೋಟೆಯಲ್ಲಿ ಇಂದು ಏರ್ಪಡಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ಸಾರ್ವಜನಿಕ ಸಭೆಯ...

Read More

Recent News

Back To Top