Date : Monday, 30-09-2024
ಮುಂಬಯಿ: ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೊವಾಲ್ ಅವರು ಇಂದು ಮುಂಬೈ ಬಂದರಿನಿಂದ ‘ಕ್ರೂಸ್ ಭಾರತ್ ಮಿಷನ್’ಗೆ ಚಾಲನೆ ನೀಡಿದರು. ʼಕ್ರೂಸ್ ಭಾರತ್ ಮಿಷನ್ʼ ಕ್ರೂಸ್ ಪ್ರವಾಸೋದ್ಯಮಕ್ಕೆ ಜಾಗತಿಕ ಕೇಂದ್ರವಾಗಲು ಮತ್ತು ದೇಶವನ್ನು ಪ್ರಮುಖ ಜಾಗತಿಕ ಕ್ರೂಸ್...
Date : Monday, 30-09-2024
ಬೆಂಗಳೂರು: ಕಳೆದ ಆರು ವರ್ಷಗಳಿಂದ ಸುಳ್ಳು ಗುರುತಿನಡಿಯಲ್ಲಿ ಬೆಂಗಳೂರು ಹೊರವಲಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ಥಾನಿ ಪ್ರಜೆ, ಆತನ ಪತ್ನಿ ಮತ್ತು ಇತರರನನು ಬಂಧಿಸಲಾಗಿದೆ. ವ್ಯಕ್ತಿಯ ಪತ್ನಿ ಬಾಂಗ್ಲಾದೇಶ ಮೂಲದವಳು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಮತ್ತು ದಂಪತಿಗಳು 2014 ರಲ್ಲಿ ದೆಹಲಿಗೆ...
Date : Monday, 30-09-2024
ನವದೆಹಲಿ: ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರಿಂದ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಂಗ್ ಅವರನ್ನು ಡಿಸೆಂಬರ್ 1984 ರಲ್ಲಿ ಭಾರತೀಯ...
Date : Monday, 30-09-2024
ಬೆಂಗಳೂರು: ವಿಧಾನಮಂಡಲದ ಸದನ ಅನಿರ್ದಿಷ್ಟ ಕಾಲ ಮುಂದೂಡಲ್ಪಟ್ಟ ದಿನವಾದ ಜುಲೈ 25ರಂದೇ ಮಾನ್ಯ ಮುಖ್ಯಮಂತ್ರಿಗಳು ಆದೇಶ ಹೊರಡಿಸಿ ಮನೀಶ್ ಕರ್ವೇಕರ್ ಅವರನ್ನು ಲೋಕಾಯುಕ್ತ ಚೀಫ್ ಆಗಿ ಮಾಡಿದ್ದಾರೆ. ಇದರ ಹಿಂದೆ ತಮ್ಮ ತಪ್ಪನ್ನು ಸಂಪೂರ್ಣವಾಗಿ ಸಂರಕ್ಷಿಸಿಕೊಳ್ಳುವ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ...
Date : Monday, 30-09-2024
ಮುಂಬಯಿ: ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಅಧಿಕೃತ ಆದೇಶ ಹೊರಡಿಸಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು, ಗೋವು ಭಾರತೀಯ ಸಂಪ್ರದಾಯದ...
Date : Monday, 30-09-2024
ನವದೆಹಲಿ: ಭಾರತದಲ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ಮದುವೆಯ ಋತು ಆರಂಭವಾಗುತ್ತದೆ. ಈ ವರ್ಷ ಈ ಅವಧಿಯಲ್ಲಿ ರೂ 5.9 ಲಕ್ಷ ಕೋಟಿ ವ್ಯಾಪಾರ ವಹಿವಾಟು ನಡೆಯಲಿದ್ದು, ಭಾರತವು ಬೃಹತ್ ಆರ್ಥಿಕ ಉತ್ತೇಜನಕ್ಕೆ ಸಜ್ಜಾಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ಇತ್ತೀಚಿನ ಅಧ್ಯಯನ...
Date : Monday, 30-09-2024
ನವದೆಹಲಿ: ಮೋದಿ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾನು ಸಾಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟೀಕಿಸಿದ್ದಾರೆ, ಪ್ರಧಾನಿ ಅವರ ಮೇಲಿನ ದ್ವೇಷವು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು...
Date : Monday, 30-09-2024
ನವದೆಹಲಿ: ಖ್ಯಾತ ಸಿನಿಮಾ ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಮುಂದಿನ ತಿಂಗಳು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲೆಜೆಂಡರಿ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ...
Date : Monday, 30-09-2024
ನವದೆಹಲಿ: ಒಂದು ವೇಳೆ ಪಾಕಿಸ್ಥಾನ ಭಾರತದೊಂದಿಗೆ ಸೌಹಾರ್ದ ಸಂಬಂಧವನ್ನು ಹೊಂದಿದ್ದರೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯಿಂದ ಆ ದೇಶ ಕೋರಿದ ಹಣಕ್ಕಿಂತ ಹೆಚ್ಚಿನ ಬೇಲ್‌ಔಟ್ ಪ್ಯಾಕೇಜ್ ಅನ್ನು ಭಾರತ ಪಾಕಿಸ್ತಾನಕ್ಕೆ ನೀಡುತ್ತಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬಂಡಿಪೋರಾ...
Date : Monday, 30-09-2024
ಬೆಂಗಳೂರು : ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವರು ಬಹಿರಂಗಪಡಿಸಿದ ನಂತರ ಜಗತ್ತಿನಲ್ಲಿನ ಹಿಂದೂ ಜನಾಂಗದಲ್ಲಿ ತೀವ್ರ...