Date : Monday, 22-04-2024
ಸೂರತ್: ಬಿಜೆಪಿಯ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ಸೂರತ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಹಿಂಪಡೆದಿದ್ದಾರೆ. ಇಂದಿನವರೆಗೆ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡ ಒಂದು ದಿನದ ನಂತರ ಈ...
Date : Monday, 22-04-2024
ನವದೆಹಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕೃತಕ ಬುದ್ಧಿಮತ್ತೆ ಅಥವಾ ಎಐ ಬಳಸಿ ರಚಿಸಲಾದ ತಮ್ಮ ಡೀಪ್‌ಫೇಕ್ ವಿಡಿಯೋ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇತ್ತೀಚಿಗೆ ಅವರ ಡೀಪ್‌ಫೇಕ್ ಬಳಸಿ ಅವರು ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸಿರುವಂತೆ ವಿಡಿಯೋವೊಂದನ್ನು ಹರಿಬಿಡಲಾಗಿತ್ತು. “ಹೌದು, ನಾವು...
Date : Monday, 22-04-2024
ನವದೆಹಲಿ: ಮಣಿಪುರದಲ್ಲಿ ಇಂದು 11 ಮತಗಟ್ಟೆಗಳಿಗೆ ಮರು ಮತದಾನ ನಡೆಯುತ್ತಿದೆ. ಮೊನ್ನೆಯ ಚುನಾವಣೆಯಲ್ಲಿ ಹಿಂಸಾಚಾರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಮರು ಮತದಾನ ನಡೆಯುತ್ತಿದೆ. ಮಣಿಪುರದ ನಂತದ ಭಾರತದ ಚುನಾವಣಾ ಆಯೋಗವು ಅರುಣಾಚಲ ಪ್ರದೇಶದ ಎಂಟು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಆದೇಶಿಸಿದೆ. 2024...
Date : Monday, 22-04-2024
ಜೆರುಸಲೇಂ: ಅಕ್ಟೋಬರ್ 7 ರಂದು ಹಮಾಸ್ ನಡೆಸಿದ ಭೀಕರ ದಾಳಿಗೆ ಕಾರಣವಾದ ವೈಫಲ್ಯಗಳ ಹೊಣೆಗಾರಿಕೆಯನ್ನು ಹೊತ್ತು ಗುಪ್ತಚರ ನಿರ್ದೇಶನಾಲಯದ ಮುಖ್ಯಸ್ಥರು ಸೋಮವಾರ ರಾಜೀನಾಮೆ ನೀಡಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಸೋಮವಾರ ತಿಳಿಸಿದೆ. ಮೇಜರ್ ಜನರಲ್ ಅಹರಾನ್ ಹಾಲಿವಾ ಅವರು ಇಸ್ರೇಲ್ ಮತ್ತು...
Date : Monday, 22-04-2024
ಬೆಂಗಳೂರು: ದೃಢವಾದ ನಿಲುವಿಲ್ಲದ, ಜನರಲ್ಲಿ ಗೊಂದಲ ಉಂಟು ಮಾಡುವ, ಭಯೋತ್ಪಾದಕರನ್ನು ಬೆಂಬಲಿಸುವ ಕಾಂಗ್ರೆಸ್‍ಗೆ ಮತ ಕೊಟ್ಟರೆ ಅದು ವ್ಯರ್ಥ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು...
Date : Monday, 22-04-2024
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ಭೇಟಿ ನೀಡಿದ್ದು, ಈ ಪ್ರದೇಶದಲ್ಲಿನ ಭಾರತದ ಮಿಲಿಟರಿ ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ. ಈ ಆಯಕಟ್ಟಿನ ಪ್ರಮುಖ ಪ್ರದೇಶದಲ್ಲಿ ಭಾರತೀಯ ಸೇನೆಯು ತನ್ನ ಅಸ್ತಿತ್ವದ 40 ನೇ...
Date : Monday, 22-04-2024
ನವದೆಹಲಿ: ಕುವೈಟ್‌ನಲ್ಲಿ ಮೊಟ್ಟಮೊದಲ ಹಿಂದಿ ರೇಡಿಯೋ ಪ್ರಸಾರ ಆರಂಭವಾಗಿದೆ. ಉಭಯ ದೇಶಗಳ ನಡುವಣ ಬಾಂಧವ್ಯದ ದ್ಯೋತಕವಾಗಿ ಇದನ್ನು ನೋಡಬಹುದು. ಪ್ರತಿ ಭಾನುವಾರ FM 93.3 ಮತ್ತು AM 96.3 ನಲ್ಲಿ ಕುವೈತ್ ರೇಡಿಯೊದಲ್ಲಿ ಹಿಂದಿ ಕಾರ್ಯಕ್ರಮವನ್ನು ಪ್ರಾರಂಭಿಸಿದ ಕುವೈತ್‌ನ ಮಾಹಿತಿ ಸಚಿವಾಲಯವನ್ನು...
Date : Monday, 22-04-2024
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಹಣ ಅಕ್ರಮ ಸಾಗಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಸ್ಸೀಮತೆಯನ್ನು ಹೊಂದಿದೆ. ತಾನು ಕಳ್ಳ, ಪರರನ್ನು ನಂಬ ಎಂಬ ಸ್ಥಿತಿ ಕಾಂಗ್ರೆಸ್ಸಿಗರದು ಎಂದು ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಹಿಂದಿನಿಂದಲೇ ಹಣ, ಹೆಂಡ ಮತ್ತು...
Date : Monday, 22-04-2024
ನವದೆಹಲಿ: ಟೊರೊಂಟೊದಲ್ಲಿ ಅಂತಿಮ ಸುತ್ತನ್ನು ಗೆದ್ದ ನಂತರ ಡಿ ಗುಕೇಶ್ ಅವರು FIDE ಕ್ಯಾಂಡಿಡೇಟ್ಸ್ ಚೆಸ್ ಟೂರ್ನಮೆಂಟ್ 2024 ರ ಚಾಂಪಿಯನ್ ಆಗಿ ಸೋಮವಾರ ಇತಿಹಾಸವನ್ನು ನಿರ್ಮಿಸಿದ್ದಾರೆ. ಗುಕೇಶ್ ಕೇವಲ 17 ವರ್ಷ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ದಾಖಲೆಯಾಗಿದೆ. ಭಾರತದ...
Date : Monday, 22-04-2024
ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ಹಣಕಾಸು ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ; ಇದೊಂದು ಗಂಭೀರ ವಿಚಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ...