News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 12th August 2026

×
Home About Us Advertise With s Contact Us

ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ಅವರಿಗೆ ಪತ್ರ ಬರೆದ ಪ್ರಧಾನಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರಿಗೆ ಪತ್ರ ಬರೆದು ಅವರ ಕಾರ್ಯಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. “ಗೋರ್ಖಾ ರೆಜಿಮೆಂಟ್‌ನ ಭಾಗವಾಗಿ ಸಶಸ್ತ್ರ ಪಡೆಗಳಲ್ಲಿ, ವಿಶೇಷವಾಗಿ ಬಂಡಾಯ ನಿಗ್ರಹ ಕಾರ್ಯಾಚರಣೆಗಳಲ್ಲಿ ನಿಮ್ಮ ಅಸಾಧಾರಣ ಸೇವೆ...

Read More

ಗೂಂಡಾಗಳ ಮೂಲಕ ಚುನಾವಣೆ ನಡೆಸುವ ಕಾರ್ಯತಂತ್ರ: ಡಿ.ವಿ.ಸದಾನಂದ ಗೌಡ ಆತಂಕ

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳನ್ನು ದ್ವಿತೀಯ ದರ್ಜೆಯಲ್ಲ; ತೃತೀಯ ದರ್ಜೆಯ ನಾಗರಿಕರನ್ನಾಗಿ ನೋಡುವ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆರೋಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ...

Read More

ಸಿದ್ದರಾಮಯ್ಯನವರ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಯಡಿಯೂರಪ್ಪ

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ...

Read More

ಕರಾವಳಿ ದೇಶಭಕ್ತರ ಸಂಕಲ್ಪ ಮತ್ತೊಮ್ಮೆ ಮೋದಿ ಸರ್ಕಾರ: ಬಿ.ವೈ ವಿಜಯೇಂದ್ರ

ಬೆಂಗಳೂರು: ಉಡುಪಿಯಲ್ಲಿಂದು ಬೃಹತ್ ರೋಡ್ ಶೋ ಮೂಲಕ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯುವ ಮೋರ್ಚಾ ಆಯೋಜಿಸಿದ್ದ ಸಮಾವೇಶವನ್ನು ಉದ್ಘಾಟಿಸಿದರು. ದೇಶವೇ ನನ್ನ ಪರಿವಾರವೆಂದು ಭಾವಿಸಿ ಒಂದು ದಿನವೂ ವಿಶ್ರಾಂತಿ ಪಡೆಯದೇ ಭಾರತದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ಹೆಮ್ಮೆಯ ಪ್ರಧಾನಿ...

Read More

ಜನತೆಯ ಕನಸು ನನಸಾಗಿಸುವ ಸಂಕಲ್ಪ: ನರೇಂದ್ರ ಮೋದಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯನ್ನು ಕಾಂಗ್ರೆಸ್ ಹಾಳುಮಾಡಿದೆ. ಇದನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಭ್ರಷ್ಟಾಚಾರದ ಕಡೆ ಕಾಂಗ್ರೆಸ್ಸಿಗರು ಗಮನ ಕೊಟ್ಟಿದ್ದಾರೆ ಎಂದು ಟೀಕಿಸಿದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ‘ವಿಜಯ...

Read More

ನಾಯಕತ್ವ, ದೂರದೃಷ್ಟಿ ಇಲ್ಲದ ‘ಇಂಡಿ ಒಕ್ಕೂಟ’: ನರೇಂದ್ರ ಮೋದಿ

ಬೆಂಗಳೂರು: ಇಂಡಿ ಒಕ್ಕೂಟಕ್ಕೆ ನಾಯಕರೇ ಇಲ್ಲ; ದೂರದೃಷ್ಟಿಯೂ ಇಲ್ಲ. ಅವರದು ಹಗರಣಗಳ ಚರಿತ್ರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರಲ್ಲದೆ, ಫಿರ್ ಏಕ್ ಬಾರ್ ಮೋದಿ ಸರಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರದಲ್ಲಿ ಇಂದು ಏರ್ಪಡಿಸಿದ್ದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ...

Read More

“ನನ್ನ ಪ್ರತಿ ಕಣಕಣದಲ್ಲಿ ದೇಶ, ದೇಶದ ಜನರು ಇದ್ದಾರೆ”- ಚಿಕ್ಕಬಳ್ಳಾಪುರದಲ್ಲಿ ಮೋದಿ

ಚಿಕ್ಕಬಳ್ಳಾಪುರ: ಕರ್ನಾಟದ ಜನರಿಗೆ ಆಯುಷ್ಮಾನ್ ಭಾರತ್ ಮೂಲಕ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಈಗ 70 ವರ್ಷ ಮೀರಿದ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಗ್ಯಾರಂಟಿ ನೀಡುತ್ತಿದ್ದೇನೆ. ಮೋದಿ ಸರ್ಕಾರ ಎಸ್‌ಟಿ-ಎಸ್‌ಸಿ-ಒಬಿಸಿ ಸಮುದಾಯಗಳ ಪರವಾಗಿದೆ. ಈ ಹಿಂದೆ ಬಹಳಷ್ಟು ಎಸ್‌ಟಿ-ಎಸ್‌ಸಿ...

Read More

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಪಡಿಸಿದ ಭದ್ರತಾ ಪಡೆ

ಉಧಂಪುರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅರ್ನಾಸ್ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಇಂದು ಭೇದಿಸಿದ್ದಾರೆ. “ಅರ್ನಾಸ್‌ನ ದಲಾಸ್ ಬರ್ನೆಲಿ ಉಪವಿಭಾಗದ ಸಾಮಾನ್ಯ ಪ್ರದೇಶದಲ್ಲಿ ಅಡಗುತಾಣ ಇರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿಯ ಮೇಲೆ ಕಾರ್ಯನಿರ್ವಹಿಸಿ, ಅರ್ನಾಸ್‌ನ ದಲಾಸ್ ಬರ್ನೆಲಿ ಪ್ರದೇಶದಲ್ಲಿ ಪ್ರದೇಶವನ್ನು ಸ್ವಚ್ಛಗೊಳಿಸಲು...

Read More

ಭಾರತ ಭೇಟಿಯನ್ನು ಮುಂದೂಡಿದ ಎಲೋನ್‌ ಮಸ್ಕ್

ನವದೆಹಲಿ: ತನ್ನ ಭಾರತ ಭೇಟಿಯನ್ನು ಮುಂದೂಡಲಾಗಿದೆ ಎಂದು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಟೆಸ್ಲಾ ಸಂಸ್ಥೆಯ ಹೆಚ್ಚಿನ ಜವಾಬ್ದಾರಿಗಳ ಕಾರಣದಿಂದಾಗಿ ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಅವರು ಏಪ್ರಿಲ್...

Read More

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್‌ ನಾಯಕ, ಗಾಂಧಿ ಕುಟುಂಬದ ಆಪ್ತ ತೇಜಿಂದರ್‌ ಸಿಂಗ್‌ ಬಿಟ್ಟು

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ತೇಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಆಪ್ತರು ಎಂದು ಕರೆಯಲ್ಪಡುತ್ತಿದ್ದ...

Read More

Recent News

Back To Top