Date : Monday, 30-09-2024
ಬೆಂಗಳೂರು : ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವರು ಬಹಿರಂಗಪಡಿಸಿದ ನಂತರ ಜಗತ್ತಿನಲ್ಲಿನ ಹಿಂದೂ ಜನಾಂಗದಲ್ಲಿ ತೀವ್ರ...
Date : Monday, 30-09-2024
ಶಿಮ್ಲಾ: ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿತಿ ಜಿಲ್ಲೆಯ ಸುಮ್ಡೋದಲ್ಲಿ ಭಾರತೀಯ ಸೇನೆ ಆಯೋಜಿಸಿದ್ದ ಮೊಟ್ಟಮೊದಲ ಎತ್ತರದ ಮ್ಯಾರಥಾನ್‌ನಲ್ಲಿ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಸೇನೆಯ ಆಪರೇಷನ್ ಸದ್ಭಾವನಾ ಅಂಗವಾಗಿ ಆಯೋಜಿಸಲಾಗಿದ್ದ ಎರಡು ದಿನಗಳ ಸ್ಪಿತಿ ಮ್ಯಾರಥಾನ್‌ನಲ್ಲಿ ಸ್ಥಳೀಯರು ಸೇರಿದಂತೆ...
Date : Saturday, 28-09-2024
ನವದೆಹಲಿ: ಎಂಟು ಮಕ್ಕಳು ಸೇರಿದಂತೆ ಹದಿನೇಳು ಬಾಂಗ್ಲಾದೇಶೀಯರನ್ನು ಶನಿವಾರ ಅಸ್ಸಾಂನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಬಂಧಿಸಿ ನಂತರ ವಾಪಸ್ ಕಳುಹಿಸಲಾಗಿದೆ. ಈ ಬಗ್ಗೆಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾಹಿತಿ ನೀಡಿದ್ದಾರೆ. “ಒಳನುಸುಳುವಿಕೆಯ ವಿರುದ್ಧ ದೃಢವಾದ ನಿಲುವು...
Date : Saturday, 28-09-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಜೆ & ಕೆ ಪೊಲೀಸ್ ಅಧಿಕಾರಿ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಲ್ಗಾಮ್‌ನ ಅಡಿಗಮ್ ಪ್ರದೇಶದಲ್ಲಿ...
Date : Saturday, 28-09-2024
ನವದೆಹಲಿ: ಕಳೆದ ಏಳು ವರ್ಷಗಳಲ್ಲಿ ಭಾರತದ ಕಾರ್ಮಿಕ ಬಲದಲ್ಲಿ ಮಹಿಳೆಯರ ಸಂಖ್ಯೆ ದ್ವಿಗುಣಗೊಂಡಿದೆ ಮತ್ತು ಅವರು ಈಗ ಕೆಲವು ಕ್ಷೇತ್ರಗಳಲ್ಲಿ ಪುರುಷರಿಗಿಂತ ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ. ಉದ್ಯೋಗಿಗಳಲ್ಲಿ ಮಹಿಳೆಯರ...
Date : Saturday, 28-09-2024
ಬೈರುತ್: ಬೈರುತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಶನಿವಾರ ಘೋಷಿಸಿದೆ. ಇರಾನ್ ಬೆಂಬಲಿತ ಉಗ್ರಗಾಮಿ ಗುಂಪು ಹಿಜ್ಬುಲ್ಲಾ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. “ಹಸನ್ ನಸ್ರಲ್ಲಾಹ್ ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು...
Date : Saturday, 28-09-2024
ರಾಂಚಿ: ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್‌ಡಿಎ ಪಾಲುದಾರರಾದ ಎಜೆಎಸ್‌ಯು ಪಕ್ಷ ಮತ್ತು ಜನತಾ ದಳ (ಯುನೈಟೆಡ್) ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶನಿವಾರ ಘೋಷಿಸಿದ್ದಾರೆ. ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದ ಅಂತಿಮ...
Date : Saturday, 28-09-2024
ನವದೆಹಲಿ: 2047ರ ವೇಳೆಗೆ ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 350ಕ್ಕೆ ಹೆಚ್ಚಿಸುವ ಗುರಿಯನ್ನು ಭಾರತ ಹೊಂದಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಹೇಳಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ವಾಸೋದ್ಯಮ ಸಚಿವಾಲಯ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ...
Date : Saturday, 28-09-2024
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ಭಾರತವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಎಳೆಯ ವಯಸ್ಸಿನಲ್ಲೇ ಪ್ರಾಣಾರ್ಪಣೆ ಮಾಡಿದ ಭಗತ್ ಸಿಂಗ್ ಅವರು ಜೀವನಚರಿತ್ರೆ ಇಂದಿಗೂ ಸ್ಪೂರ್ತಿ ನೀಡುತ್ತಲೇ ಇದೆ. ಭಗತ್ ಸಿಂಗ್ ಜನಿಸಿದ್ದು ಸೆಪ್ಟೆಂಬರ್ 28 ,...
Date : Saturday, 28-09-2024
ನವದೆಹಲಿ: ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್‌ಜಿಎ) ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಮ್ಮು ಮತ್ತು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕಿದ್ದಾರೆ. ಅವರ ಹೇಳಿಕೆಗೆ ಭಾರತವು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ನಿರಂತರ...