News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 12th August 2026

×
Home About Us Advertise With s Contact Us

ಪ್ರಬಲ ನಾಯಕತ್ವ, ಭಾರತದ ಹೆಚ್ಚುತ್ತಿರುವ ಜಾಗತಿಕ ಸ್ಥಾನಮಾನ ಮೋದಿ ಮರು ಆಯ್ಕೆಗೆ ಪೂರಕ: ಸಮೀಕ್ಷೆ

ನವದೆಹಲಿ: ನಿರುದ್ಯೋಗ ಮತ್ತು ಹಣದುಬ್ಬರವು ಭಾರತೀಯ ಮತದಾರರ ಪ್ರಮುಖ ಕಾಳಜಿಯ ವಿಷಯವಾಗಿದ್ದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಬಲ ನಾಯಕತ್ವ ಮತ್ತು ಭಾರತದ ಹೆಚ್ಚುತ್ತಿರುವ ಜಾಗತಿಕ ಸ್ಥಾನಮಾನವು ಅವರ ಮರು ಆಯ್ಕೆಗೆ ಪ್ರಬಲ ಅಂಶವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ಏಪ್ರಿಲ್...

Read More

ಇಸ್ರೇಲ್‌ ಮೇಲೆ ದಾಳಿಗೆ ಇರಾನ್‌ ಸಿದ್ಧತೆ: ಇಸ್ರೇಲ್‌ ರಕ್ಷಣೆಗೆ ಬದ್ಧ ಎಂದ ಅಮೆರಿಕ

ವಾಷಿಂಗ್ಟನ್‌: ಗಾಜಾ ಸಂಘರ್ಷವು ಮಧ್ಯಪ್ರಾಚ್ಯ ಬಿಕ್ಕಟ್ಟನ್ನು ಉಲ್ಬಣಗೊಳಿಸಬಹುದು ಎಂಬ ಕಳವಳದ ಹೆಚ್ಚಾಗಿದೆ. ಈ ನಡುವೆ, ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಇರಾನ್ ಮುಂದಿನ ದಿನಗಳಲ್ಲಿ ಇಸ್ರೇಲ್ ಮೇಲೆ ದಾಳಿಯನ್ನು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.  ಬಿಡೆನ್ ಇಸ್ರೇಲ್...

Read More

ಭಾರತೀಯ ವಾಯುಪಡೆಗಾಗಿ 97 ತೇಜಸ್ ಲಘು ಯುದ್ಧ ವಿಮಾನ‌ ಖರೀದಿಗೆ ಮುಂದಾದ ರಕ್ಷಣಾ ಸಚಿವಾಲಯ

ನವದೆಹಲಿ: ಭಾರತೀಯ ವಾಯುಪಡೆಗಾಗಿ 97 ಲಘು ಯುದ್ಧ ವಿಮಾನ (LCA Mk-1A) ತೇಜಸ್ ಖರೀದಿಗಾಗಿ ರಕ್ಷಣಾ ಸಚಿವಾಲಯವು ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಪ್ರಮುಖ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ ಟೆಂಡರ್ ನೀಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಫೈಟರ್ ಜೆಟ್‌ಗಳಿಗೆ ಸುಮಾರು 67,000...

Read More

ಮ್ಯಾನ್ಮಾರ್‌ನಲ್ಲಿ ಭದ್ರತಾ ಬಿಕ್ಕಟ್ಟು: ಕಾನ್ಸುಲೇಟ್‌ನ ಸಿಬ್ಬಂದಿಯನ್ನು ಸ್ಥಳಾಂತರಿಸಿದ ಭಾರತ

ನವದೆಹಲಿ: ಮ್ಯಾನ್ಮಾರ್‌ ಪ್ರದೇಶದಲ್ಲಿನ ಅನಿಶ್ಚಿತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮ್ಯಾನ್ಮಾರ್‌ನ ಸಿಟ್ವೆಯಲ್ಲಿರುವ ತನ್ನ ಕಾನ್ಸುಲೇಟ್‌ನ ಸಿಬ್ಬಂದಿಯನ್ನು ಭಾರತ ಯಾಂಗೋನ್‌ಗೆ ಸ್ಥಳಾಂತರಿಸಿದೆ ಎಂದು ಭಾರತ ಶುಕ್ರವಾರ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಆ ದೇಶದ ಭದ್ರತಾ ಪರಿಸ್ಥಿತಿಯನ್ನು...

Read More

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಮಯ ದೂರವಿಲ್ಲ: ಮೋದಿ

ಉಧಂಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಮಯ ದೂರವಿಲ್ಲ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರಾಡಳಿತ ಪ್ರದೇಶದ ಜನರು ತಮ್ಮ ಸಮಸ್ಯೆಗಳನ್ನು ಸಚಿವರು ಮತ್ತು ಶಾಸಕರೊಂದಿಗೆ ಶೀಘ್ರದಲ್ಲೇ ಹಂಚಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ನೇತೃತ್ವದ...

Read More

ಕಾಂಗ್ರೆಸ್ಸಿಗರಿಗೆ ದೇಶದ ಸುರಕ್ಷತೆ, ಭದ್ರತೆ ಮತ್ತು ನಾಗರಿಕ ಸಮಾಜದ ಕಾಳಜಿ ಇಲ್ಲ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸಚಿವರಿಗೆ ದೇಶದ ಸುರಕ್ಷತೆ, ಭದ್ರತೆ ಮತ್ತು ನಾಗರಿಕ ಸಮಾಜದ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ...

Read More

ಕಾಂಗ್ರೆಸ್ ಡೈನೋಸಾರ್‌ನಂತೆ ಅಳಿದು ಹೋಗಲಿದೆ: ರಾಜನಾಥ್‌ ಸಿಂಗ್‌

ನವದೆಹಲಿ: ಇನ್ನು ಕೆಲವೇ ವರ್ಷಗಳಲ್ಲಿ ಕಾಂಗ್ರೆಸ್ ಡೈನೋಸಾರ್‌ನಂತೆ ಅಳಿದು ಹೋಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್‌ನೊಳಗಿನ ಆಂತರಿಕ ಕಲಹವನ್ನು  ರಿಯಾಲಿಟಿ ಶೋ “ಬಿಗ್ ಬಾಸ್” ಮನೆಗೆ ಹೋಲಿಸಿದ ಅವರು, ಪಕ್ಷದ ನಾಯಕರು ಪ್ರತಿನಿತ್ಯ ಪರಸ್ಪರ ಬಟ್ಟೆ ಹರಿದುಕೊಳ್ಳುತ್ತಿದ್ದಾರೆ...

Read More

ಭಾರತೀಯ ಪ್ರವಾಸಿಗರನ್ನು ಸೆಳೆಯಲು ಭಾರತದಲ್ಲಿ ರೋಡ್‌ ಶೋ ನಡೆಸಲಿದೆ ಮಾಲ್ಡೀವ್ಸ್

ನವದೆಹಲಿ: ಉಭಯ ದೇಶಗಳ ನಡುವಿನ ಹದಗೆಟ್ಟ ರಾಜತಾಂತ್ರಿಕ ಸಂಬಂಧಗಳ ನಡುವೆ ಮಾಲ್ಡೀವ್ಸ್‌ಗೆ ಆಗಮಿಸುವ ಭಾರತೀಯ ಪ್ರವಾಸಿಗರ ಸಂಖ್ಯೆ ಇಳಿಮುಖವಾಗುತ್ತಿರುವ ಕಾರಣ ದ್ವೀಪ ರಾಷ್ಟ್ರದ ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಭಾರತೀಯ ನಗರಗಳಾದ್ಯಂತ ರೋಡ್‌ಶೋಗಳನ್ನು ನಡೆಸುವುದಾಗಿ ಘೋಷಿಸಿದೆ. ಜನವರಿಯಲ್ಲಿ ಪ್ರಧಾನಿ...

Read More

ಕಾಶ್ಮೀರದ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಒಮರ್‌ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಇಂದು ಪ್ರಕಟಿಸಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮತ್ತು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರವನ್ನು...

Read More

12 ರಾಜ್ಯಗಳ 94 ಕ್ಷೇತ್ರಗಳನ್ನು ಒಳಗೊಂಡ 3ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಅಸ್ಸಾಂ ಸೇರಿದಂತೆ 12 ರಾಜ್ಯಗಳ 94 ಕ್ಷೇತ್ರಗಳನ್ನು ಒಳಗೊಂಡ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೇ 7 ರಂದು ನಿಗದಿಯಾಗಿರುವ ಈ ಹಂತವು ಚುನಾವಣಾ ಪಯಣದಲ್ಲಿ ನಿರ್ಣಾಯಕ ಘಟ್ಟವಾಗಿದೆ. ಚುನಾವಣಾ ಆಯೋಗವು ನಾಮನಿರ್ದೇಶನ...

Read More

Recent News

Back To Top