Date : Wednesday, 10-04-2024
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 14ರಂದು ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಮೂಲಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಮಂಗಳೂರಿನ ಲೇಡಿಹಿಲ್‌ನ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಗೋವಿಂದ ಪೈ ಸರ್ಕಲ್ (...
Date : Wednesday, 10-04-2024
ನವದೆಹಲಿ: ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿ ಲೋಕಸಭೆ ಚುನಾವಣೆಗೆ ಒಂಬತ್ತು ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಚಂಡೀಗಢದ ಹಾಲಿ ಸಂಸದೆ ಕಿರಣ್ ಖೇರ್ ಅವರನ್ನು ಪಕ್ಷ ಕೈಬಿಟ್ಟಿದ್ದು ಮುಂಬರುವ ಚುನಾವಣೆಯಲ್ಲಿ ಸಂಜಯ್ ಟಂಡನ್ ಅವರನ್ನು ಕಣಕ್ಕಿಳಿಸಿದೆ. ಇತರ ಹೆಸರುಗಳ...
Date : Wednesday, 10-04-2024
ಬೆಂಗಳೂರು: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಮತ್ತು ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ...
Date : Wednesday, 10-04-2024
ರಾಯ್ಪುರ: ಛತ್ತೀಸ್‌ಗಢದ ಬಸ್ತಾರ್ ವಿಭಾಗದಲ್ಲಿ ಐವರು ನಕ್ಸಲೀಯರು, ಅವರಲ್ಲಿ ಒಬ್ಬ 1 ಲಕ್ಷ ರೂ.ಗಳ ಬಹುಮಾನವನ್ನು ಹೊತ್ತಿದ್ದ ನಕ್ಸಲೀಯನನ್ನು ಮಂಗಳವಾರ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಇಬ್ಬರು, ಪೊಟ್ಟಂ ಭೀಮಾ (35) ಮತ್ತು ಹೇಮಲಾ ಭೀಮಾ (32) ಅವರನ್ನು ಜಿಲ್ಲಾ...
Date : Wednesday, 10-04-2024
ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎನ್.ಡಿ.ಎ ಅಭ್ಯರ್ಥಿಗಳು ಇಂದು ವಿಜಯನಗರದ ಆದಿಚುಂಚನಗರಿ ಮಠಕ್ಕೆ ಭೇಟಿ ನೀಡಿ ಡಾ. ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಒಗ್ಗಟ್ಟಿನ ಸಂದೇಶವನ್ನು ಕೊಟ್ಟಿದ್ದೇವೆ. ಈ ಒಗ್ಗಟ್ಟಿನ ಸಂದೇಶ ನೋಡಿ ಕಾಂಗ್ರೆಸ್ಸಿನವರಿಗೆ ಆತಂಕ...
Date : Wednesday, 10-04-2024
ಮಂಗಳೂರು: ಜಗತ್ತಿಗೆ ಒಳಿತನ್ನು ಬಯಸುವ ಸಂಸ್ಕೃತಿ ಅದು ಹಿಂದೂ ಸಂಸ್ಕೃತಿ. ಆ ಸಂಸ್ಕೃತಿಯ ವಾರಸುದಾರರು ನಾವೆಲ್ಲರೂ, ಅದರ ಸಂರಕ್ಷಣೆ ಹಾಗೂ ಉನ್ನತಿ ಪ್ರತಿ ಹಿಂದುವಿನ ಆದ್ಯ ಕರ್ತವ್ಯ ಎಂದು ಅಖಿಲ ಭಾರತೀಯ ಪ್ರಜ್ಞಾ ಪ್ರವಾಹ ಸಹ ಸಂಯೋಜಕ ಶ್ರೀ ರಘುನಂದನವರು ಹೇಳಿದರು....
Date : Wednesday, 10-04-2024
ವೆಲ್ಲೂರು: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ದಶಕಗಳ ಹಿಂದಿನ ಅಪಾಯಕಾರಿ ರಾಜಕಾರಣವನ್ನು ಬಹಿರಂಗಪಡಿಸುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ವೆಲ್ಲೂರಿನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಡಿಎಂಕೆ ಜನರನ್ನು...
Date : Wednesday, 10-04-2024
ಬೆಂಗಳೂರು: ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಿ ಅಭೂತಪೂರ್ವ ಗೆಲುವನ್ನು ಪಡೆದ ಉಮೇಶ್ ಜಾಧವ್ ಅವರು ಮತ್ತೆ ಸ್ಪರ್ಧಿಸುತ್ತಿದ್ದಾರೆ. ಗುಲ್ಬರ್ಗ ಕ್ಷೇತ್ರ ಸೇರಿ 28ಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಗೆಲುವು ಸಾಧಿಸುವ...
Date : Wednesday, 10-04-2024
ಈ ಬಾರಿಯ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರಿಗೆ ಬೈಂದೂರು ಮಂಡಲದಲ್ಲಿ ಒಂದು ಲಕ್ಷ ಮತಗಳ ಅಂತರ ಒದಗಿಸುವ ಮುಖೇನ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಕೊಲ್ಲೂರಿಗೆ ಬರಮಾಡಿಕೊಳ್ಳುವ ಸಂಕಲ್ಪದೊಂದಿಗೆ...
Date : Wednesday, 10-04-2024
ವಾಷಿಂಗ್ಟನ್: ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳ ಸಹಯೋಗದೊಂದಿಗೆ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಪಾಲುದಾರಿಕೆ ಹೊಸ ಎತ್ತರವನ್ನು ತಲುಪಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಹೇಳಿದ್ದಾರೆ. “ಬ್ರಿಕ್ಸ್‌ನ ದೇಶವಾದ ಯುಎಸ್ ಮತ್ತು ಭಾರತದ ನಡುವಿನ ಪಾಲುದಾರಿಕೆಯು ತಂತ್ರಜ್ಞಾನ ಮತ್ತು...