Date : Tuesday, 09-04-2024
ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಚೀನಾ ‘ಮರುನಾಮಕರಣ’ ಮಾಡಿದ್ದರ ಕುರಿತು ಬಲವಾದ ನಿಲುವನ್ನು ತೆಗೆದುಕೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಚೀನಾಗೆ ದೊಡ್ಡ ಪ್ರಶ್ನೆಯನ್ನು ಹಾಕಿದ್ದಾರೆ. ಭಾರತವು ಚೀನಾದ ಕೆಲವು ಸ್ಥಳಗಳಿಗ ಮರುನಾಮಕರಣ ಮಾಡಿದರೆ, ಅದು ನಮ್ಮದಾಗಬಹುದೇ ಎಂದು...
Date : Tuesday, 09-04-2024
ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಆಡಳಿತದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಐತಿಹಾಸಿಕ ಬದಲಾವಣೆಗಳು ಆಗಿವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ತಿಳಿಸಿದರು. ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ...
Date : Tuesday, 09-04-2024
ಪಿಲಿಬಿಟ್: ಈಗ ಜಗತ್ತು ಎದುರಿಸುತ್ತಿರುವ ವಿವಿಧ ಸಂಕಷ್ಟಗಳ ನಡುವೆ ಭಾರತ ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ತೋರಿಸುತ್ತಿದೆ, ಜನರ ಪ್ರತಿಯೊಂದು ಮತದಿಂದ ಇದು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ “ಗುರಿ ಎಷ್ಟೇ ಕಠಿಣವಾಗಿದ್ದರೂ, ಅದನ್ನು ಸಾಧಿಸಲು ಭಾರತ...
Date : Tuesday, 09-04-2024
ನವದೆಹಲಿ: ಮಾಜಿ ಕಾಂಗ್ರೆಸ್ ನಾಯಕ ಮತ್ತು ಸಂಭಾಲ್‌ನ ಕಲ್ಕಿ ಧಾಮದ ಮುಖ್ಯಸ್ಥ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಸೋಮವಾರ ಘಾಜಿಯಾಬಾದ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದ ನಂತರ ಇದು ಮಹಾತ್ಮ...
Date : Tuesday, 09-04-2024
ನವದೆಹಲಿ: ದೇಶದಾದ್ಯಂತ ಇಂದು ಯುಗಾದಿಯ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿಯವರು ಕನ್ನಡದಲ್ಲೇ ಎಕ್ಸ್ ಪೋಸ್ಟ್ ಮಾಡಿ ಕನ್ನಡಿಗರಿಗೆ ಯುಗಾದಿಯ ಶುಭಾಶಯಗಳನ್ನು ಕೋರಿದ್ದಾರೆ. “ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ...
Date : Tuesday, 09-04-2024
ಜೆದ್ದಾ: ಸೌದಿ ಅರೇಬಿಯಾ ಮತ್ತು ಪಾಕಿಸ್ಥಾನ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಮಾತುಕತೆಯ ಮಹತ್ವವನ್ನು ಒತ್ತಿಹೇಳಿದೆ. ಭಾರತವು ಕಾಶ್ಮೀರ ವಿಷಯದಲ್ಲಿ ಮೂರನೇಯವರ ಹಸ್ತಕ್ಷೇಪವನ್ನು ನಿರಾಕರಿಸುತ್ತಾ ಬಂದರೂ ಪಾಕಿಸ್ಥಾನ ಮಾತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ವಿಷಯದ ಬಗ್ಗೆ ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಲೇ ಬಂದಿದ್ದು,...
Date : Tuesday, 09-04-2024
ಚೆನ್ನೈ: ಡಿಎಂಕೆ ಮಾಜಿ ಕಾರ್ಯಾಧ್ಯಕ್ಷ ಜಾಫರ್ ಸಾದಿಕ್ ಮತ್ತು ಇತರರ ವಿರುದ್ಧ ಮಾದಕವಸ್ತು ಕಳ್ಳಸಾಗಣೆ ಸಂಬಂಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಮಿಳುನಾಡಿನ ಹಲವು ನಗರಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ...
Date : Tuesday, 09-04-2024
ನವದೆಹಲಿ: ನಾಮಪತ್ರ ಹಿಂಪಡೆದ ಬಳಿಕ ದೇಶದ ಮೊದಲ ಹಂತದ ಲೋಕಸಭಾ ಚುನಾವಣೆಯ 102 ಲೋಕಸಭಾ ಕ್ಷೇತ್ರಗಳಲ್ಲಿ 1,625 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. 1625 ಅಭ್ಯರ್ಥಿಗಳ ಪೈಕಿ 1491 ಅಭ್ಯರ್ಥಿಗಳು ಪುರುಷರು ಮತ್ತು 134 ಮಹಿಳೆಯರು. ಮೊದಲ ಹಂತದ...
Date : Tuesday, 09-04-2024
ನವದೆಹಲಿ: ಈಶಾನ್ಯ ಇಂದು ನವ ಭಾರತದ ಶ್ರೇಷ್ಠ ಯಶೋಗಾಥೆಯಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮೀಸಲಿಟ್ಟ ಹಣಕ್ಕಿಂತ ಸುಮಾರು ನಾಲ್ಕು ಪಟ್ಟು ಹೆಚ್ಚು ಹೂಡಿಕೆಯಾಗಿದೆ ಎಂದು ಹೇಳಿದರು....
Date : Tuesday, 09-04-2024
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರದ ಆಡಳಿತಾರೂಢ ಪಕ್ಷ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಜೊತೆ ನಂಟು ಹೊಂದಿರುವ ಸಂಘಟನೆಯೊಂದು ಆರೆಸ್ಸೆಸ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು...