Date : Saturday, 28-09-2024
ಇಂಫಾಲ: ಜನಾಂಗೀಯ ಸಂಘರ್ಷದಿಂದ ಜರ್ಜರಿತಗೊಂಡಿರುವ ಮಣಿಪುರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ದೊರೆತಿವೆ. ಮೂರು ಜಿಲ್ಲೆಗಳಿಂದ ಭದ್ರತಾ ಪಡೆಗಳು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಹೇಳಿಕೆ ಶನಿವಾರ ತಿಳಿಸಿದೆ. ಮಣಿಪುರ...
Date : Saturday, 28-09-2024
ನವದೆಹಲಿ: ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು ಕಳೆದ 9 ವರ್ಷಗಳಲ್ಲಿ 42 ಸ್ಥಾನಗಳಷ್ಟು ಸುಧಾರಿಸಿದ್ದು, ದೇಶವು ಈಗ 38 ಕಡಿಮೆ-ಮಧ್ಯಮ-ಆದಾಯದ ಆರ್ಥಿಕತೆಗಳಲ್ಲಿ ಮೊದಲ ಸ್ಥಾನದಲ್ಲಿದೆ. ಗುರುವಾರ ಬಿಡುಗಡೆಯಾದ ಸೂಚ್ಯಂಕದ ಪ್ರಕಾರ, ಭಾರತವು ಜಾಗತಿಕ ಆವಿಷ್ಕಾರ ಸೂಚ್ಯಂಕ (GII) 2024 ರಲ್ಲಿ...
Date : Saturday, 28-09-2024
ನವದೆಹಲಿ: ಖ್ಯಾತ ಸಾವಯವ ಕೃಷಿ ಮಹಿಳೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆರ್.ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪೋಸ್ಟ್ ಮಾಡಿರುವ ಪಿಎಂ ಮೋದಿ ಅವರು, “ಪಪ್ಪಮ್ಮಾಳ್ ಜಿ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರು...
Date : Friday, 27-09-2024
ನವದೆಹಲಿ: ಪ್ರವಾಸೋದ್ಯಮವು ಮಾನವೀಯತೆಯ ಬಂಧಗಳನ್ನು ಸೃಷ್ಟಿಸುತ್ತದೆ. ಈ ಬಂಧ ಇಂದಿನ ಯುಗಕ್ಕೆ ಹೆಚ್ಚು ಅಗತ್ಯವಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧಂಖರ್, ಪ್ರವಾಸೋದ್ಯಮವು ಶಾಂತಿಗೆ ಬೃಹತ್...
Date : Friday, 27-09-2024
ಬೆಂಗಳೂರು: ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಅವರಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ ಅವರು ಪ್ರಕರಣದಲ್ಲಿ ಎ 1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎ 2 ಆರೋಪಿಯಾಗಿದ್ದಾರೆ....
Date : Friday, 27-09-2024
ನವದೆಹಲಿ: ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ, ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಯುಎನ್ಎಸ್‌ಸಿಯಲ್ಲಿ ಖಾಯಂ ಸ್ಥಾನ ಪಡೆಯುವ ಭಾರತದ ಪ್ರಯತ್ನವನ್ನು ಬೆಂಬಲಿಸಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಶಾಶ್ವತ...
Date : Friday, 27-09-2024
ಬೆಂಗಳೂರು: ರಾಜ್ಯ ಸರಕಾರಕ್ಕೆ ತಾವು ನೇಮಿಸಿದ ಮುಖ್ಯ ಕಾರ್ಯದರ್ಶಿ (ಸಿಎಸ್) ಮೇಲೆ ಅನುಮಾನವಿದೆ; ಅವರನ್ನು ನಂಬುತ್ತಿಲ್ಲ. ನಿಮ್ಮ ಡಿಜಿಪಿ ಮೇಲೆಯೂ ನಿಮಗೆ ನಂಬಿಕೆ ಇಲ್ಲ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...
Date : Friday, 27-09-2024
ನವದೆಹಲಿ: ಕಾಶ್ಮೀರ ಕಣಿವೆಯನ್ನು ವಿಶ್ವದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಚೆನಾಬ್ ರೈಲ್ವೆ ಸೇತುವೆಯ ಅದ್ಭುತ ನೋಟವನ್ನು ಸೆರೆಹಿಡಿಯುವ ವೀಡಿಯೊವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹಂಚಿಕೊಂಡಿದ್ದಾರೆ. “ಹೆಲಿಕಾಪ್ಟರ್ ಶಾಟ್ – ಚೆನಾಬ್ ಸೇತುವೆ” ಎಂಬ ಒಕ್ಕಣೆಯೊಂದಿಎ ರೈಲ್ವೆ ಸಚಿವರು...
Date : Friday, 27-09-2024
ನವದೆಹಲಿ: ಕೇಂದ್ರ ಸರ್ಕಾರವು ವೇರಿಯಬಲ್ ಡಿಯರ್‌ನೆಸ್ ಭತ್ಯೆಯನ್ನು ಪರಿಷ್ಕರಿಸುವ ಮೂಲಕ ಕನಿಷ್ಠ ವೇತನ ದರಗಳಲ್ಲಿ ಹೆಚ್ಚಳವನ್ನು ಘೋಷಿಸಿದೆ. ಹೊಸ ವೇತನ ದರಗಳು ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ. ಕೌಶಲ್ಯ ಮಟ್ಟಗಳ ಆಧಾರದ ಮೇಲೆ ಕನಿಷ್ಠ ಕೂಲಿ ದರಗಳನ್ನು ವರ್ಗೀಕರಿಸಲಾಗಿದೆ. ಕೌಶಲ್ಯರಹಿತ,...
Date : Friday, 27-09-2024
ನವದೆಹಲಿ: ಅಸ್ಸಾಂನ ಅನೇಕ ಸ್ಥಳಗಳಲ್ಲಿ ಐಇಡಿಗಳನ್ನು ಇಟ್ಟಿದ್ದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ಉಲ್ಫಾ-ಐ) ಸಂಘಟನೆಗೆ ಸೇರಿದ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬೆಂಗಳೂರಿನಲ್ಲಿ ಬಂಧಿಸಿದೆ. ಗೌತಮ್ ಬರುವಾ ಅಲಿಯಾಸ್ ಗಿರೀಶ್ ಬರುವಾ ಎಂಬಾತನನ್ನು ಬೆಂಗಳೂರಿನ ಹೊರವಲಯದಿಂದ ಸೆರೆಹಿಡಿಯಲಾಗಿದ್ದು,...