News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿಜಯಪುರ: 20 ಗಂಟೆಗಳ ಕಾರ್ಯಾಚರಣೆ ಬಳಿಕ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ರಕ್ಷಣೆ

ವಿಜಯಪುರ: ಕೋಟ್ಯಂತರ ಕನ್ನಡಿಗರ ಪ್ರಾರ್ಥನೆ ಮತ್ತು ರಕ್ಷಣಾ ಪಡೆಗಳ ನಿರಂತರ ಪ್ರಯತ್ನದ ಫಲವಾಗಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಜೀವಂತವಾಗಿ ಹೊರ ಬಂದಿದೆ. ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ...

Read More

ಇಂದು ನಾಮಪತ್ರ ಸಲ್ಲಿಸಿದ ತೇಜಸ್ವಿ ಸೂರ್ಯ, ಪ್ರಜ್ವಲ್‌ ರೇವಣ್ಣ, ಗೋವಿಂದ ಕಾರಜೋಳ

ಬೆಂಗಳೂರು: ಇಂದು ಲೋಕಸಭೆಯ ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಅನೇಕರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್...

Read More

ಇಂದು ಕೊನೆಗೊಳ್ಳಲಿದೆ ಎರಡನೇ ಹಂತದ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ

ನವದೆಹಲಿ: ದೇಶವ್ಯಾಪಿ ಚುನಾವಣೆಯ ಕಾವು ಜೋರಾಗತೊಡಗಿದೆ, ಲೋಕಸಭೆ ಚುನಾವಣೆಯ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದು ಕೊನೆಗೊಳ್ಳಲಿದೆ. ಈ ಹಂತದಲ್ಲಿ ಹೊರ ಮಣಿಪುರ ಲೋಕಸಭಾ ಕ್ಷೇತ್ರದ ಕೆಲವು ಭಾಗದೊಂದಿಗೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 88 ಲೋಕಸಭಾ ಸ್ಥಾನಗಳಿಗೆ ಚುನಾವಣೆ...

Read More

14 ಮಂದಿಗೆ ರಾಜ್ಯಸಭೆಯ ಸಂಸದರಾಗಿ ಪ್ರಮಾಣವಚನ ಬೋಧಿಸಿದ ಉಪ ರಾಷ್ಟ್ರಪತಿ

ನವದೆಹಲಿ: ಇಂದು ಒಟ್ಟು 14 ಮಂದಿ ಗಣ್ಯರು ರಾಜ್ಯಸಭೆಯ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ ಭವನದಲ್ಲಿ  ಚುನಾಯಿತ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ಚುನಾಯಿತ...

Read More

ಭಗತ್‌ ಸಿಂಗ್‌, ಅಂಬೇಡ್ಕರ್‌ ನಡುವೆ ಅರವಿಂದ್‌ ಕೇಜ್ರಿವಾಲ್:‌ ಎಎಪಿ ವಿರುದ್ಧ ಜನರ ಆಕ್ರೋಶ

ನವದೆಹಲಿ: ಈಗಾಗಲೇ ಜನರಿಂದ ಟೀಕೆ ಎದುರಿಸುತ್ತಿರುವ ಎಎಪಿ ಮತ್ತೊಂದು ವಿವಾದ ಸೃಷ್ಟಿಸಿ ಜನರ ಆಕ್ರೋಶಕ್ಕೆ ತುತ್ತಾಗಿದೆ.  ಭಗತ್ ಸಿಂಗ್ ಮತ್ತು ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಗಳ ನಡುವೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋಟೋವನ್ನು ಇರಿಸಿದ್ದಕ್ಕಾಗಿ ಆಮ್ ಆದ್ಮಿ...

Read More

ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಮಂಗಳೂರು ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಕೆ ಮಾಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ...

Read More

ಬಿಜೆಪಿಗೆ ಹೆದರಿ ರಾಹುಲ್‌ ಗಾಂಧಿ ತಮ್ಮ ಪಕ್ಷದ ಧ್ವಜವನ್ನು ಪ್ರದರ್ಶಿಸಲಿಲ್ಲ: ಕೇರಳ ಸಿಎಂ

ತಿರುವನಂತಪುರಂ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ ಬಳಿಕ ಅಲ್ಲಿನ ಆಡಳಿತ ರೂಢ ಎಡಪಕ್ಷ ಮತ್ತು ಕಾಂಗ್ರೆಸ್‌ ನಡುವೆ ವಾಕ್‌ ಸಮರ ಆರಂಭವಾಗಿದೆ. ಬುಧವಾರ ರಾಹುಲ್‌ ಗಾಂಧಿ ಅವರು ನಾಮಪತ್ರ ಸಲ್ಲಿಸಿದ ರೋಡ್...

Read More

ಬಿಹಾರದ ಜನತೆ ಎಲ್ಲಾ 40 ಸ್ಥಾನಗಳಲ್ಲಿ ಎನ್‌ಡಿಎ ಗೆಲ್ಲಿಸಲಿದ್ದಾರೆ: ಮೋದಿ

ಪಾಟ್ನಾ: ಇತ್ತೀಚೆಗಷ್ಟೇ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಪರ ಇಂದು ಬಿಹಾರದಲ್ಲಿ ಪ್ರಚಾರ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮುಯಿಯಿಂದ ಬಿಹಾರದಲ್ಲಿ ಎನ್‌ಡಿಎ ಲೋಕಸಭಾ ಚುನಾವಣಾ ಪ್ರಚಾರವನ್ನು...

Read More

ರಾಜ್ಯ ಸರಕಾರ ಐಟಿ ವಿರೋಧಿ ನೀತಿ ಅನುಸರಿಸುತ್ತಿದೆ: ಬಿಜೆಪಿ ಆರೋಪ

ಬೆಂಗಳೂರು: ಕರ್ನಾಟಕ ಸರಕಾರವು ಐಟಿ ಕ್ಷೇತ್ರಕ್ಕೆ ವಿರುದ್ಧವಾದ ನೀತಿ ಅನುಸರಿಸುತ್ತಿದೆ. ಇವತ್ತು ಎಲ್ಲ ಐಟಿ ಬಾಂಧವರ ಸ್ಥಿತಿ ಚಿಂತಾಜನಕವಾಗಿದೆ. ಇದು ಅತ್ಯಂತ ಖೇದಕರ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಅವರು ಟೀಕಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ...

Read More

ಅಗ್ನಿ-ಪ್ರೈಮ್ ಹೊಸ ತಲೆಮಾರಿನ ಕ್ಷಿಪಣಿಯ ಪ್ರಯೋಗ ಯಶಸ್ವಿ

ನವದೆಹಲಿ: ಭಾರತವು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-ಪ್ರೈಮ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಬುಧವಾರ ಸಂಜೆ ಪರೀಕ್ಷಾರ್ಥ ಹಾರಾಟ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪರೀಕ್ಷೆಯು ತನ್ನ ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ಮೌಲ್ಯೀಕರಿಸುವ...

Read More

Recent News

Back To Top