Date : Wednesday, 03-04-2024
ಕೊಯಮತ್ತೂರು: ಕಚ್ಚತೀವು ದ್ವೀಪ ವಿವಾದದ ಕುರಿತು ಪ್ರಧಾನಿಯವರು ಗಮನವಹಿಸಿದ ನಂತರ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಹತಾಶೆಗೊಂಡಿದೆ ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಮತ್ತು ಪಕ್ಷದ ಕೊಯಮತ್ತೂರು ಅಭ್ಯರ್ಥಿ ಕೆ ಅಣ್ಣಾಮಲೈ ಹೇಳಿದ್ದಾರೆ. . ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ...
Date : Wednesday, 03-04-2024
ರಾಯ್ಪುರ: ಛತ್ತೀಸ್‌ಗಢದಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಕನಿಷ್ಠ 13 ಮಾವೋವಾದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಮಂಗಳವಾರ ಬಿಜಾಪುರ ಜಿಲ್ಲೆಯ ದೂರದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು...
Date : Wednesday, 03-04-2024
ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಭಾರತಕ್ಕಿಂತ ಚೀನಾದ ಪರವಾಗಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಅಹಮದಾಬಾದ್‌ನ ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ)...
Date : Wednesday, 03-04-2024
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಮೂವರು ಆರೋಪಿಗಳು ಬುಧವಾರ ಬೆಳಗ್ಗೆ ಶ್ರೀಲಂಕಾ ರಾಜಧಾನಿ ಕೊಲಂಬೊಗೆ ತೆರಳಿದ್ದಾರೆ. ಮುರುಗನ್, ರಾಬರ್ಟ್ ಪಯಸ್ ಮತ್ತು ಜಯಕುಮಾರ್ ಅವರು ಜೈಲಿನಲ್ಲಿದ್ದಾಗ ತೃಪ್ತಿಕರ ನಡವಳಿಕೆ ತೋರಿಸಿದ್ದಾರೆ ಮತ್ತು ತಮಿಳುನಾಡು ಸರ್ಕಾರವು ಅವರನ್ನು...
Date : Wednesday, 03-04-2024
ನವದೆಹಲಿ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರು ಭಾರತದ ಅತ್ಯಂತ ಶ್ರೀಮಂತ ಮತ್ತು ವಿಶ್ವದ 9ನೇ ಶ್ರೀಮಂತ ಎಂಬ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ 2024 ರ ಫೋರ್ಬ್ಸ್‌ನ ವಿಶ್ವ ಬಿಲಿಯನೇರ್‌ಗಳ ಪಟ್ಟಿಯಲ್ಲಿ 200 ಭಾರತೀಯರು ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ 169 ಮಂದಿ...
Date : Wednesday, 03-04-2024
ವಿಶ್ವಸಂಸ್ಥೆ: ಅಕ್ಷಯ ಪಾತ್ರ ಫೌಂಡೇಶನ್ ನಾಲ್ಕು ಶತಕೋಟಿ ಊಟವನ್ನು ಪೂರೈಸಿದ ಐತಿಹಾಸಿಕ ಮೈಲಿಗಲ್ಲನ್ನು ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು, ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತದ ಪೂರ್ವಭಾವಿ ಕ್ರಮಗಳನ್ನು ಮತ್ತು ಇತರ ರಾಷ್ಟ್ರಗಳಿಗೂ ಅದನ್ನು ಪರಿಣಾಮಕಾರಿಯಾಗಿ ವಿಸ್ತರಿಸಿದಕ್ಕಾಗಿ ಶ್ಲಾಘನೆಗಳನ್ನು ಇಲ್ಲಿ ವ್ಯಕ್ತಪಡಿಸಲಾಯಿತು. ಯುಎನ್‌ಗೆ...
Date : Wednesday, 03-04-2024
ನವದೆಹಲಿ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನವದೆಹಲಿಯ ಬಿಎಸ್ಎಫ್ ಅಧಿಕಾರಿಗಳ ಸಂಸ್ಥೆಯಲ್ಲಿ ಕಲೆ ಮತ್ತು ಕರಕುಶಲ ಪ್ರದರ್ಶನವನ್ನು ಆಯೋಜಿಸಿದೆ. ಪ್ರದರ್ಶನವನ್ನು ಏಪ್ರಿಲ್ 5 ರವರೆಗೆ ಆಯೋಜಿಸಲಾಗಿದೆ. ಇದು ಸಾರ್ವಜನಿಕರಿಗೆ ಮುಕ್ತವಾಗಿದೆ. ಪ್ರದರ್ಶನವು ಪ್ರತಿದಿನ ಬೆಳಿಗ್ಗೆ 11 ರಿಂದ ಪ್ರಾರಂಭವಾಗಲಿದ್ದು, ನಂತರ...
Date : Wednesday, 03-04-2024
ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಇಂದು ಸತತ 13ನೇ ದಿನವೂ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಭೋಜಶಾಲಾ ಸಂಕೀರ್ಣದಲ್ಲಿ ಸಮೀಕ್ಷೆಯನ್ನು ಮುಂದುವರೆಸಿದೆ. ಮಧ್ಯಪ್ರದೇಶ ಹೈಕೋರ್ಟ್‌ನ ನಿರ್ದೇಶನದ ನಂತರ, ASI ಮಾರ್ಚ್ 22 ರಂದು ಭೋಜಶಾಲಾ ಕಾಂಪ್ಲೆಕ್ಸ್‌ನಲ್ಲಿ ಪುರಾತತ್ತ್ವ ಶಾಸ್ತ್ರದ...
Date : Wednesday, 03-04-2024
ತೈಪೆ: 7.7 ತೀವ್ರತೆಯ ಪ್ರಬಲ ಭೂಕಂಪವು ತೈವಾನ್‌ನ ಪೂರ್ವಕ್ಕೆ ಸ್ಥಇಂದು ಬೆಳಿಗ್ಗೆ 8 ಗಂಟೆಗೆ ಸ್ವಲ್ಪ ಮೊದಲು ಅಪ್ಪಳಿಸಿದ್ದು, ಇದರಿಂದ ದಕ್ಷಿಣ ಜಪಾನ್‌ನ ಕೆಲವು ಭಾಗಗಳಲ್ಲಿ ಸುನಾಮಿ ಆತಂಕ ಎದುರಾಗಿದೆ. ತೈವಾನ್ ಭೂಕಂಪದ ನಂತರ ಫಿಲಿಪೈನ್ಸ್ ಸುನಾಮಿ ಎಚ್ಚರಿಕೆಯನ್ನು ನೀಡಿದೆ ಮತ್ತು...
Date : Tuesday, 02-04-2024
ಬೆಂಗಳೂರು: ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ಬೃಹತ್ ಜನಸಾಗರವಿದ್ದ ರೋಡ್ ಷೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಮಲ ಚಿಹ್ನೆಗೆ...