News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವ ಭಾರತಕ್ಕೆ ಖಂಡಿತ ದೊರಕಲಿದೆ: ಜೈಶಂಕರ್

ರಾಜ್‌ಕೋಟ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವವನ್ನು ಭಾರತವು ಖಂಡಿತವಾಗಿಯೂ ಪಡೆಯಲಿದೆ, ಏಕೆಂದರೆ ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸ್ಥಾನವನ್ನು ಪಡೆಯಬೇಕು ಎಂಬ ಭಾವನೆ ವಿಶ್ವದಲ್ಲಿ ಇದೆ, ಆದರೆ ದೇಶವು ಅದಕ್ಕಾಗಿ ಈ ಬಾರಿ ಹೆಚ್ಚು ಶ್ರಮಿಸಬೇಕಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ...

Read More

“ಭಾರತದಲ್ಲಿ ಪ್ರತಿ ತಿಂಗಳು 43.3 ಕೋಟಿಗೂ ಹೆಚ್ಚು ಡಿಜಿಟಲ್ ವಹಿವಾಟುಗಳು ನಡೆಯುತ್ತಿದೆ”-ವಿತ್ತ ಸಚಿವೆ

ಚೆನ್ನೈ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ಪ್ರಬಲ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಶ್ಲಾಘಿಸಿದ್ದು, ಡಿಜಿಟಲ್ ವಹಿವಾಟುಗಳಲ್ಲಿ ಭಾರತವನ್ನು ಮುಂಚೂಣಿಗೆ ತರಲಾಗಿದೆ ಮತ್ತು ಎಲ್ಲಾ ವಲಯಕ್ಕೂ ಪ್ರವೇಶವನ್ನು ನೀಡಲಾಗಿದೆ ಎಂದರು. ತಮಿಳುನಾಡಿನ ಪಲ್ಲಾವರಂನಲ್ಲಿ ವಿಕ್ಷಿತ್ ಭಾರತ್ 2047 ರಾಯಭಾರಿ ಕ್ಯಾಂಪಸ್...

Read More

ಮತ ಪ್ರಮಾಣ ಹೆಚ್ಚಿಸಿ, ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ: ಅಮಿತ್ ಶಾ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ...

Read More

ಕಾಂಗ್ರೆಸ್‌ಗೆ ಈಗ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಮೋದಿ

ನವದೆಹಲಿ: ಉತ್ತರಾಖಂಡದ ನೈನಿತಾಲ್-ಉಧಮ್ ಸಿಂಗ್ ನಗರ ಕ್ಷೇತ್ರದ ಭಾಗವಾಗಿರುವ ರುದ್ರಪುರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡುವ ಮೂಲಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ರುದ್ರಪುರದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ”ಕೇವಲ 10 ವರ್ಷಗಳ...

Read More

ಸುನಾಮಿಯಂತೆ ಗಟ್ಟಿಯಾಗಿದೆ ಮೋದಿಯವರ ಬೆಂಬಲದ ಗಾಳಿ: ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರು, ಕರ್ನಾಟಕದ ಎಲ್ಲೆಡೆ ನರೇಂದ್ರ ಮೋದಿಯವರ ಬೆಂಬಲದ ಗಾಳಿ ಸುನಾಮಿಯಂತೆ ಗಟ್ಟಿಯಾಗಿದೆ ಎಂದು ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಪ್ರಮುಖರ ಉಪಸ್ಥಿತಿಯಲ್ಲಿ ಇಂದು ಬೆಂಗಳೂರಿನ ಅರಮನೆ...

Read More

97.69 ಪ್ರತಿಶತ 2000 ಮುಖ ಬೆಲೆಯ ನೋಟುಗಳು ಮರಳಿವೆ: ಆರ್‌ಬಿಐ

ಮುಂಬೈ: ರೂ. 2000 ಮುಖಬೆಲೆಯ ಬ್ಯಾಂಕ್ ನೋಟುಗಳಲ್ಲಿ ಸುಮಾರು 97.69 ಪ್ರತಿಶತ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಮತ್ತು ರೂ. 8,202 ಕೋಟಿ ಮೌಲ್ಯದ ಈ ನೋಟುಗಳು ಇನ್ನೂ ಸಾರ್ವಜನಿಕರ ಬಳಿ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರ...

Read More

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹವಮಾನ ವೈಪರೀತ್ಯ: ಪೂರ್ವ ಸಿದ್ಧತೆ ಅಗತ್ಯ ಎಂದ ರಿಜ್ಜು

ನವದೆಹಲಿ: ಭಾರತವು ಈ ವರ್ಷ ಹವಾಮಾನ ವೈಪರೀತ್ಯವನ್ನು ಅನುಭವಿಸಲಿದೆ, ಕೆಲವು ಕಡೆ ಏಪ್ರಿಲ್‌ನಿಂದ ತಾಪಮಾನ ವಿಪರೀತವಾಗುತ್ತದೆ ಮತ್ತು ಸಾರ್ವತ್ರಿಕ ಚುನಾವಣೆ ಈ ಅವಧಿಯಲ್ಲೇ ಇರುವುದರಿಂದ ಎಲ್ಲಾ ಸಂಬಂಧಪಟ್ಟವರು ಮುಂಚಿತವಾಗಿ ತಯಾರಿ ನಡೆಸುವುದು ನಿರ್ಣಾಯಕವಾಗಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್...

Read More

ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಸಿಬ್ಬಂದಿಯ ಎನ್‌ಕೌಂಟರ್‌ಗೆ ನಾಲ್ವರು ನಕ್ಸಲರ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ...

Read More

ಇಸ್ರೇಲ್‌ನಲ್ಲಿ ನಿಷೇಧವಾಗಲಿದೆ ಅಲ್‌ ಜಜೀರಾ ಸುದ್ದಿ ವಾಹಿನಿ

ಟೆಲ್‌ ಅವಿವ್:‌ ಅಲ್‌ ಜಜೀರಾ ಸುದ್ದಿ ವಾಹಿನಿಯನ್ನು ನಿಷೇಧಿಸುವುದಾಗಿ ಇಸ್ರೇಲ್‌ ಘೋಷಿಸಿದೆ. ಅಲ್ಲದೇ ಇದನ್ನು ಉಗ್ರರ ವಾಹಿನಿ ಎಂದು ಟೀಕಿಸಿದೆ. ಕತಾರ್‌ ಮೂಲದ ಅಲ್‌ ಜಜೀರಾ ಸುದ್ದಿ ವಾಹಿನಿ ಇಸ್ರೇಲ್‌ನಲ್ಲಿ ನಿಷೇಧವಾಗಲಿದೆ. ಇಸ್ರೇಲ್‌ ಸಂಸತ್ತು ಅಲ್ ಜಜೀರಾ ಸುದ್ದಿ ವಾಹಿನಿಯನ್ನು ನಿಷೇಧಿಸುವ...

Read More

ಗಡಿಯಲ್ಲಿನ ಉದ್ವಿಗ್ನತೆ ಶಮನವಾಗದ ಹೊರತು ಪಾಕಿಸ್ಥಾನದೊಂದಿಗೆ ವ್ಯಾಪಾರ ಇಲ್ಲ: ಜೈಶಂಕರ್

ನವದೆಹಲಿ: ಗಡಿಯಲ್ಲಿನ ಉದ್ವಿಗ್ನತೆ ಶಮನವಾಗದ ಹೊರತು ಪಾಕಿಸ್ಥಾನದೊಂದಿಗೆ ವ್ಯಾಪಾರ ಮಾಡುವ ಯಾವುದೇ ಸಾಧ್ಯತೆ ಇಲ್ಲ ಎಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹೇಳಿದ್ದಾರೆ. ನಿನ್ನೆ ಸೂರತ್‌ನಲ್ಲಿ ದಕ್ಷಿಣ ಗುಜರಾತ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಯೋಜಿಸಿದ್ದ “ಭಾರತದ ಆರ್ಥಿಕ ಏರಿಕೆ” ಕುರಿತ...

Read More

Recent News

Back To Top