Date : Tuesday, 02-04-2024
ನವದೆಹಲಿ: ಭಾರತೀಯ ಉಪಖಂಡದ ರಾಷ್ಟ್ರಗಳಲ್ಲಿ ಭಾರತವನ್ನು ಖಳನಾಯಕನಂತೆ ಬಿಂಬಿಸುವುದು ಅಧಿಕಾರವನ್ನು ಪಡೆಯುವ ಹೊಸ ಪ್ರವೃತ್ತಿಯಾಗಿ ಬೆಳೆದಿದೆ. ಮಾಲ್ಡೀವ್ಸ್‌ನಲ್ಲಿ, ಪ್ರಸ್ತುತ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ‘ಇಂಡಿಯಾ ಔಟ್’ ಅಭಿಯಾನವನ್ನು ನಡೆಸುವ ಮೂಲಕ ಅಧಿಕಾರವನ್ನು ಪಡೆದರು. ಪಾಕಿಸ್ತಾನದಲ್ಲಿ, ರಾಜಕೀಯ ಪಕ್ಷಗಳು ಮತ ಗಳಿಸಲು...
Date : Monday, 01-04-2024
ನವದೆಹಲಿ: ಐತಿಹಾಸಿಕ ಬೆಳವಣಿಗೆಯೊಂದರಲ್ಲಿ, ಭಾರತದ ರಕ್ಷಣಾ ರಫ್ತು 2023-24ರ ಹಣಕಾಸು ವರ್ಷದಲ್ಲಿ ರೂ.21,083 ಕೋಟಿಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ FY24 ರಲ್ಲಿ 32.5% ಬೆಳವಣಿಗೆಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ದಾಖಲೆಯ ಸಾಧನೆಯನ್ನು...
Date : Monday, 01-04-2024
ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು ಎಂದು ಬಿಜೆಪಿ...
Date : Monday, 01-04-2024
ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ನಾಮಪತ್ರ ಸಲ್ಲಿಸಿದರು, ಒಡೆಯರ್ ಇಂದು ಜಿಲ್ಲಾ...
Date : Monday, 01-04-2024
ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಮತ್ತು ಮಸೀದಿ ಆಡಳಿತ ಸಮಿತಿಯ ಮನವಿಗೆ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟಿಗಳ ಪ್ರತಿಕ್ರಿಯೆಯನ್ನು ಕೇಳಿದೆ. ವಾರಣಾಸಿಯ ಜ್ಞಾನವಾಪಿ ಆವರಣದಲ್ಲಿ ಮುಸ್ಲಿಮರು ನಮಾಜ್...
Date : Monday, 01-04-2024
ಮುಂಬೈ: 26/11 ದಾಳಿಯ ಸಂದರ್ಭದಲ್ಲಿ ಪೊಲೀಸ್ ಕಾರ್ಯಾಚರಣೆಯ ಮುಂಚೂಣಿಯಲ್ಲಿದ್ದ 1990-ಬ್ಯಾಚ್ ಐಪಿಎಸ್ ಅಧಿಕಾರಿ ಸದಾನಂದ್ ದೇಟ್ ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ NIA ಯ ಹೊಸ ಮಹಾನಿರ್ದೇಶಕರಾಗಲಿದ್ದಾರೆ. ಈ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಅವರು, ‘ಎನ್‌ಐಎ ಭಾಗವಾಗಿರುವುದು ಗೌರವ’ ಎಂದು ಹೇಳಿದರು. ಪ್ರಸ್ತುತ...
Date : Monday, 01-04-2024
ನವದೆಹಲಿ: ಇಂದು ಮುಂಬೈನಲ್ಲಿ ಆರ್‌ಬಿಐನ 90 ವರ್ಷಗಳ ಸ್ಮರಣಾರ್ಥ ನಡೆದ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ, ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಪರಿವರ್ತನೆಯು ಒಂದು ಅಧ್ಯಯನವಾಗಿದೆ. ಕಳೆದ ದಶಕದಲ್ಲಿ ತಮ್ಮ ಸರ್ಕಾರ ಮತ್ತು ಆರ್‌ಬಿಐ ಕೈಗೊಂಡ ಕ್ರಮಗಳಿಂದಾಗಿ ಬ್ಯಾಂಕಿಂಗ್ ಕ್ಷೇತ್ರವು ಲಾಭದಾಯಕವಾಗಿದೆ ಎಂದರು....
Date : Monday, 01-04-2024
ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ...
Date : Monday, 01-04-2024
ನವದೆಹಲಿ: ಅರುಣಾಚಲ ಪ್ರದೇಶದ 30 ವಿವಿಧ ಸ್ಥಳಗಳ ಹೊಸ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ. ಈ ಮೂಲಕ ಅರುಣಾಚಲ ಪ್ರದೇಶ ತನಗೆ ಸೇರಿದ್ದು ಎಂಬ ಮೊಂಡು ವಾದವನ್ನು ಪುನರುಚ್ಛರಿಸಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡುವುದನ್ನು ಭಾರತ...
Date : Monday, 01-04-2024
ತುಮಕೂರು: ಇಂದು ನಡೆದಾಡುವ ದೇವರು ಎಂದೇ ಜನಜನಿತರಾಗಿದ್ದ ಶತಾಯುಷಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ. ತ್ರಿವಿಧ ದಾಸೋಹಿ ಎಂದೇ ಕರೆಯಲ್ಪಡುವ ಶಿವಕುಮಾರ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿವಿಧ ಕಾರ್ಯಕ್ರಮ ಜರುಗುತ್ತಿದೆ. ವಿವಿಧ ಗಣ್ಯರು, ಭಕ್ತರು ಈ...