Date : Friday, 27-09-2024
ನವದೆಹಲಿ: ಗುಜರಾತ್‌ನ ಧೋಲೇರಾದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಯೋಜನೆಗಳನ್ನು ಸ್ಥಾಪಿಸುತ್ತಿರುವ ಎರಡು ಕಂಪನಿಗಳಾದ ಟಾಟಾ ಸನ್ಸ್ ಮತ್ತು ತೈವಾನ್ ಮೂಲದ ಪವರ್‌ಚಿಪ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ (PSMC)ನ ಉನ್ನತ ಅಧಿಕಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದರು. ಉಭಯ ಕಂಪನಿಗಳ...
Date : Friday, 27-09-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಧ್ವಜ ಮತ್ತು ಆರ್ಟಿಕಲ್ 370 ಮತ್ತು 35 ಎ ಅನ್ನು ಮರುಸ್ಥಾಪಿಸುವ ನ್ಯಾಷನಲ್ ಕಾನ್ಫರೆನ್ಸ್‌ನ ಬೇಡಿಕೆಯನ್ನು ನೀವು ಬೆಂಬಲಿಸುತ್ತೀರಾ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ಮತ್ತು...
Date : Thursday, 26-09-2024
ನವದೆಹಲಿ: ರಾಷ್ಟ್ರೀಯ ಸೂಪರ್‌ಕಂಪ್ಯೂಟಿಂಗ್ ಮಿಷನ್‌ನ ಭಾಗವಾಗಿ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೂ 130 ಕೋಟಿ ಮೌಲ್ಯದ ಮೂರು ಪರಮ್ ರುದ್ರ ಸೂಪರ್‌ಕಂಪ್ಯೂಟರ್‌ಗಳನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಅತ್ಯಾಧುನಿಕ ವೈಜ್ಞಾನಿಕ ಸಂಶೋಧನೆಯನ್ನು ಬೆಂಬಲಿಸಲು ಈ ಸುಧಾರಿತ ವ್ಯವಸ್ಥೆಗಳನ್ನು ಪುಣೆ, ದೆಹಲಿ ಮತ್ತು ಕೋಲ್ಕತ್ತಾದಲ್ಲಿ ನಿಯೋಜಿಸಲಾಗಿದೆ....
Date : Thursday, 26-09-2024
ನ್ಯೂಯಾರ್ಕ್: ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ ಸಾಮಾನ್ಯ ಚರ್ಚೆಯನ್ನು ಉದ್ದೇಶಿಸಿ...
Date : Thursday, 26-09-2024
ತಿರುಪತಿ: ತಿರುಪತಿ ಲಡ್ಡು ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಸೆಪ್ಟೆಂಬರ್ 28 ರಂದು ತಿರುಪತಿಗೆ ಭೇಟಿ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ತಿರುಮಲ ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ಜಗನ್...
Date : Thursday, 26-09-2024
ಲಡಾಕ್: ದ್ರೌಪದಿ ಮುರ್ಮು ಇಂದು ಲಡಾಖ್‌ನಲ್ಲಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಿದರು ಮತ್ತು ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಿಯೋಜಿಸಲಾದ ಸೈನಿಕರು ಮತ್ತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಮುರ್ಮು ಅವರು, ತೀವ್ರ ಹವಾಮಾನ ವೈಪರೀತ್ಯದ ಪರಿಸ್ಥಿತಿಗಳಲ್ಲಿ ದೇಶವನ್ನು ರಕ್ಷಿಸುವಲ್ಲಿ...
Date : Thursday, 26-09-2024
ನವದೆಹಲಿ: ಮೆಡಿ-ಟೆಕ್ ಮತ್ತು ಫಾರ್ಮಾಸ್ಯುಟಿಕಲ್ಸ್ ಉದ್ಯಮವು ಭಾರತದಲ್ಲಿ ರಫ್ತಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಫಾರ್ಮಾಸ್ಯುಟಿಕಲ್ಸ್ ಇಲಾಖೆಯ ಕಾರ್ಯದರ್ಶಿ ಅರುಣೀಶ್ ಚಾವ್ಲಾ ಇಂದು ಹೇಳಿದ್ದಾರೆ. ನವದೆಹಲಿಯಲ್ಲಿ 2024 ರ ವಾರ್ಷಿಕ ಫಾರ್ಮಾ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಚಾವ್ಲಾ, ಮೆಡಿ-ಟೆಕ್ ಮತ್ತು ಫಾರ್ಮಾಸ್ಯುಟಿಕಲ್ಸ್ ಪ್ರಸ್ತುತ...
Date : Thursday, 26-09-2024
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಕರೆಯನ್ವಯ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ಆರ್....
Date : Thursday, 26-09-2024
ಮುಂಬಯಿ: ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದು, 15 ದಿನಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮುಂಬೈನ ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾವುತ್ ಅವರಿಗೆ 15 ದಿನಗಳ ಸೆರೆವಾಸ ಮತ್ತು...
Date : Thursday, 26-09-2024
ಬೈರುತ್: ಇತ್ತೀಚಿನ ವೈಮಾನಿಕ ದಾಳಿಗಳು ಮತ್ತು ಸಂವಹನ ಸಾಧನಗಳಲ್ಲಿ ಸ್ಫೋಟ ಘಟನೆಗಳ ನಂತರ ಮುಂದಿನ ಸೂಚನೆ ಬರುವವರೆಗೂ ಲೆಬನಾನ್‌ಗೆ ಪ್ರಯಾಣಿಸದಂತೆ ಬೈರುತ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಬುಧವಾರ ಭಾರತೀಯರಿಗೆ ಸಲಹಾ ಸೂಚನೆ ನೀಡಿದೆ. “1 ಆಗಸ್ಟ್ 2024 ರಂದು ನೀಡಲಾದ ಸಲಹೆಯ...