News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಅರುಣಾಚಲ ವಿಧಾನಸಭೆಗೆ ಸಿಎಂ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

ನವದೆಹಲಿ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ಇತರ ನಾಲ್ವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, ಬುಧವಾರದಂದು ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದ್ದು ಬೇರೆ ಯಾವುದೇ ಅಭ್ಯರ್ಥಿಗಳು ತಮ್ಮ ವಿಧಾನಸಭಾ ಸ್ಥಾನಗಳಿಂದ ನಾಮಪತ್ರ ಸಲ್ಲಿಸದ ಕಾರಣ ಇವರ ಅವಿರೋಧ...

Read More

ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಇಂದು ಭಾರತಕ್ಕೆ

ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರ ಆಹ್ವಾನದ ಮೇರೆಗೆ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೇಬಾ ಇಂದು ನವದೆಹಲಿಗೆ ಆಗಮಿಸಲಿದ್ದಾರೆ. ಭಾರತಕ್ಕೆ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಮಯದಲ್ಲಿ, ಕುಲೇಬಾ ಅವರು ಡಾ. ಜೈಶಂಕರ್ ಮತ್ತು ಉಪ...

Read More

ಅಕ್ರಮ ಪಾವತಿ: ಕೇರಳ ಸಿಎಂ ಪುತ್ರಿ ವೀಣಾ ವಿಜಯನ್ ವಿರುದ್ಧ ಪ್ರಕರಣ ದಾಖಲಿಸಿದ ಇಡಿ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಅವರ ಐಟಿ ಕಂಪನಿಯಾದ ಎಕ್ಸಾಲಾಜಿಕ್ ಸೊಲ್ಯೂಷನ್ಸ್‌ಗೆ ಖಾಸಗಿ ಸಂಸ್ಥೆಯೊಂದು ಅಕ್ರಮವಾಗಿ ಪಾವತಿಸಿದ ಹಣಕಾಸು ಪ್ರಕರಣದ ತನಿಖೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ ಎಂದು...

Read More

ಮೊದಲ ಬಾರಿಗೆ ಮಿಸ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದೆ ಸೌದಿ ಅರೇಬಿಯಾ

ಸೌದಿ: ಐತಿಹಾಸಿಕ ಬೆಳವಣಿಗೆಯಲ್ಲಿ, ಸೌದಿ ಅರೇಬಿಯಾವು ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾಗಿಯಾಗುವುದಾಗಿ ಘೋಷಿಸಿದೆ. ಈ ಕಟ್ಟರ್ ಇಸ್ಲಾಮಿಕ್ ದೇಶದ ಮೊದಲ ಪ್ರತಿನಿಧಿಯಾಗಿ ರೂಮಿ ಅಲ್ಕಹ್ತಾನಿ ಅವರು ಸ್ಪರ್ಧೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದ್ದಾರೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅಡಿಯಲ್ಲಿ...

Read More

ಬಾಹ್ಯಾಕಾಶದ ಮಿಲಿಟರೀಕರಣ ಮತ್ತು ಆಯುಧೀಕರಣ ಅನಿವಾರ್ಯ: ವಾಯುಸೇನಾ ಮುಖ್ಯಸ್ಥ

ನವದೆಹಲಿ: ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸಿದರೆ ವೈಮಾನಿಕ ಶಕ್ತಿಯನ್ನು ಶತ್ರುಗಳ ಗಡಿರೇಖೆಯನ್ನು ಮೀರಿ ಪರಿಣಾಮಕಾರಿಯಾಗಿ ನಿರ್ವಹಿಸಬಹುದು ಎಂಬುದನ್ನು ಬಾಲಾಕೋಟ್‌ನಂತಹ ಕಾರ್ಯಾಚರಣೆಗಳು ತೋರಿಸಿದೆ ಎಂದು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ʼಭವಿಷ್ಯದ ಸಂಘರ್ಷಗಳಲ್ಲಿ ವಾಯು ವಲಯದ ಶಕ್ತಿʼ ಎಂಬ...

Read More

ಡಿ.ಕೆ.ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಕಮಿಷನರ್‌ಗೆ ಬಿಜೆಪಿ ದೂರು

ಬೆಂಗಳೂರು: ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ದೂರು ನೀಡಿತು. ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‍ಬುಕ್ ಪೇಜಿನಲ್ಲಿ ಕರ್ನಾಟಕ ಸರಕಾರದ ಚಿಹ್ನೆ, ಕಾಂಗ್ರೆಸ್ ಪಕ್ಷದ ಚಿಹ್ನೆ ಬಳಸಿಕೊಂಡು...

Read More

2019 ರಲ್ಲಿ ಅಮೇಥಿ ಜನರು ಮಾಡಿದ್ದನ್ನು ಪುನರಾವರ್ತಿಸಲು ವಯನಾಡಿನ ಜನರು ಸಿದ್ಧ: ಕೆ.ಸುರೇಂದ್ರನ್

ವಯನಾಡ್‌: 2019 ರಲ್ಲಿ ಅಮೇಥಿಯ ಜನರು ಮಾಡಿದ್ದನ್ನು ಪುನರಾವರ್ತಿಸಲು ವಯನಾಡಿನ ಜನರು ಸಿದ್ಧರಾಗಿದ್ದಾರೆ ಎಂದು ಕೇರಳದ ವಯನಾಡು ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾದ ಕೆ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜನರು ಈ ಬಾರಿ ಸೋಲಿಸುವುದು...

Read More

ಮಾರ್ಚ್ 31ರಂದು ಮೀರತ್‌ನಿಂದ ಯುಪಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ

ನವದೆಹಲಿ: ಮಾರ್ಚ್ 31 ರಂದು ಮೀರತ್‌ನಿಂದ ಉತ್ತರಪ್ರದೇಶ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಕಹಳೆ ಮೊಳಗಿಸಲಿದ್ದಾರೆ. ಅಂದು ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಮೀರತ್ ಕ್ಷೇತ್ರದಿಂದ ಅರುಣ್ ಗೋವಿಲ್ ಅವರನ್ನು ಕಣಕ್ಕಿಳಿಸಿದೆ, 1980...

Read More

ಕಾಂಗ್ರೆಸ್ಸಿಗರಿಗೆ ಸೋಲಿನ ಹತಾಶೆ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದರು. ಹೋಟೆಲ್ “ಜಿ.ಎಂ. ರಿಜಾಯ್ಸ್” ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ...

Read More

ಛತ್ತೀಸ್‌ಗಢ: ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಗೆ 6 ನಕ್ಸಲರ ಬಲಿ

ರಾಯ್ಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಬೃಹತ್‌ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬರೋಬ್ಬರಿ ಆರು ಮಂದಿ ನಕ್ಸಲರು ಕೊಲಲ್ಪಟ್ಟಿದ್ದಾರೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು...

Read More

Recent News

Back To Top