Date : Tuesday, 26-03-2024
ಚಂಡೀಗಢ: ಪಂಜಾಬ್‌ನ 13 ಲೋಕಸಭಾ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಲಿದೆ ಎಂದು ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನೀಲ್ ಜಾಖರ್ ಅವರು ಇಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದು, ಈ ಮೂಲಕ ಬಿಜೆಪಿ ಮತ್ತು ಅದರ ಹಿಂದಿನ ಮಿತ್ರ ಶಿರೋಮಣಿ ಅಕಾಲಿ ದಳ...
Date : Tuesday, 26-03-2024
ನವದೆಹಲಿ: ಗುಜರಾತಿನ ಪೋರಬಂದರ್‌ನಿಂದ ಸರಿಸುಮಾರು 50 ಕಿಮೀ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಮುಳುಗುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿಯಿಂದ ಐವರು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ICG) ರಕ್ಷಿಸಿದೆ. ಭಾರತೀಯ ಕೋಸ್ಟ್ ಗಾರ್ಡ್ SOS ಕರೆಗೆ ಕ್ಷಿಪ್ರ ಪ್ರತಿಕ್ರಿಯೆಯನ್ನು ನೀಡಿ ಕಾರ್ಯಾಚರಣೆ ನಡೆಸಿ...
Date : Tuesday, 26-03-2024
ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಅಭ್ಯರ್ಥಿ ಆಗಿರುವ ಕಂಗನಾ ರಣಾವತ್ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಮಾಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾತೆ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ)ವು ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಎನ್‌ಸಿಡಬ್ಲ್ಯೂ ಎಕ್ಸ್‌ನಲ್ಲಿನ...
Date : Tuesday, 26-03-2024
ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಸಿಂಗಾಪುರದ ಭೇಟಿ ಮತ್ತು ಆ ದೇಶದ ಉನ್ನತ ನಾಯಕತ್ವದೊಂದಿಗಿನ ಅವರ ಸಭೆಗಳು ಸಹಕಾರದ ಹಲವಾರು ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಲು ಮತ್ತು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಆಳಗೊಳಿಸಲು ಅವಕಾಶವನ್ನು ಒದಗಿಸಿದೆ...
Date : Tuesday, 26-03-2024
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ “ಘೇರಾವ್” ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಧಾನಿ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಅಲ್ಲದೇ ಎಎಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರ...
Date : Monday, 25-03-2024
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಟುಟಿಕೋರಿನ್ ಪೊಲೀಸರು ರಾಜ್ಯದ ಮೀನುಗಾರಿಕಾ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. “ಕಾಮರಾಜ್ ಅವರು ಮಲಗಿದ್ದಾಗ ಅವರನ್ನು ಕೊಲ್ಲಲು ಬಯಸಿದವರು ನೀವು ಅಲ್ಲವೇ”...
Date : Monday, 25-03-2024
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಚುನಾವಣಾ ಕರ್ತವ್ಯಕ್ಕಾಗಿ ಮೂರು ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 28 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಲಿದೆ....
Date : Monday, 25-03-2024
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಲಕ್ಷಾಮ ತಲೆದೋರಿದೆ. ಈ ನಡುವೆ ಯಾವುದೇ ಅನವಶ್ಯಕ ಕೆಲಸಗಳಿಗೆ ನೀರು ಬಳಸಬಾರದು ಎಂದು ನೀರು ಸರಬರಾಜು ಮಂಡಳಿ ಕಟ್ಟರ್ ಆಜ್ಞೆ ಹೊರಡಿಸಿದೆ. ಆದರೂ ಆದೇಶ ಉಲ್ಲಂಘಿಸಿ ಅನವಶ್ಯಕ ಚಟುವಟಿಕೆಗಳಿಗೆ ನೀರು ಬಳಕೆ ಮಾಡಿದ ಸುಮಾರು 22...
Date : Monday, 25-03-2024
ನವದೆಹಲಿ: ಆಮ್ ಆದ್ಮಿ ಪಕ್ಷವು ಖಲಿಸ್ಥಾನಿ ಗುಂಪುಗಳಿಂದ ಹಣ ಪಡೆದುಕೊಂಡಿದೆ ಎಂದು ಖಲಿಸ್ಥಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54...
Date : Monday, 25-03-2024
ಅಯೋಧ್ಯಾ: ಇಂದು ಅಯೋಧ್ಯೆಯ ರಾಮಮಂದಿರದಲ್ಲಿ ಹೋಳಿಯನ್ನು ಸಂಭ್ರಮದಿಂದ ಆಡಲಾಯಿತು. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಒಳಗಿನ ಚಿತ್ರಗಳನ್ನು ಹಂಚಿಕೊಂಡಿದೆ. ಚಿತ್ರಗಳಲ್ಲಿ, ಹೋಳಿ ಹಬ್ಬದಂದು ಭಕ್ತರು ಆವರಣದಲ್ಲಿ ‘ರಂಗೋತ್ಸವ’ ಆಡುವುದನ್ನು ಕಾಣಬಹುದು. ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ...