News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಮ ಲಲಾನ ಚಿಕ್ಕ ಮೂರ್ತಿ ರಚಿಸಿದ ಅರುಣ್‌ ಯೋಗಿರಾಜ್

ನವದೆಹಲಿ: ಈ ವರ್ಷದ ಆರಂಭದಲ್ಲಿ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಸ್ಥಾಪಿಸಲಾದ ರಾಮಲಲಾ ವಿಗ್ರಹವನ್ನು ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್,  ರಾಮಲಲ್ಲಾನ ಚಿಕ್ಕ ಮೂರ್ತಿಯನ್ನು ರಚಿಸಿದ್ದು, ಅದರ ಚಿತ್ರಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ...

Read More

ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರದಿಂದ ದಾಖಲೆಯ ಗೆಲುವು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ...

Read More

ಗಾಲಿ ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ...

Read More

ವಯನಾಡಿನಲ್ಲಿ ರಾಹುಲ್ ಗಾಂಧಿಯನ್ನು ಎದುರಿಸಲಿದ್ದಾರೆ ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಅವರನ್ನು ಹೈ-ಪ್ರೊಫೈಲ್ ವಯನಾಡ್ ಕ್ಷೇತ್ರದಲ್ಲಿ ಎದುರಿಸಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ವಯನಾಡ್ 2009 ರಿಂದ ಪಕ್ಷದ ತೆಕ್ಕೆಲ್ಲಿದೆ. 2019 ರಲ್ಲಿ ಇಲ್ಲಿ...

Read More

ಮೊಂಡುತನ ನಿಲ್ಲಿಸಿ, ಭಾರತದೊಂದಿಗಿನ ಸಮಸ್ಯೆ ನಿವಾರಿಸಿ: ಮಾಲ್ಡೀವ್ಸ್‌ ಅಧ್ಯಕ್ಷರಿಗೆ ಮಾಜಿ ಅಧ್ಯಕ್ಷರ ಸಲಹೆ

ಮಾಲೆ: ಭಾರತ ವಿರೋಧಿ ನಿಲುವು ಹೊಂದಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಅವರ ದೇಶದಲ್ಲೇ ಸಾಕಷ್ಟು ಅಪಸ್ವರಗಳು ಕೇಳಿ ಬರುತ್ತಿವೆ. ಅವರು “ಮೊಂಡುತನ” ಮಾಡುವುದನ್ನು ನಿಲ್ಲಿಸಬೇಕು ಮತ್ತು ಹಣಕಾಸಿನ ಸವಾಲುಗಳನ್ನು ಜಯಿಸಲು ನೆರೆಹೊರೆಯವರೊಂದಿಗೆ ಮಾತುಕತೆಗೆ ಪ್ರಯತ್ನಿಸಬೇಕು ಎಂದು ಮಾಲ್ಡೀವ್ಸ್‌ನ ಹಿಂದಿನ...

Read More

ಬಿಜೆಪಿಯ 111 ಅಭ್ಯರ್ಥಿಗಳ 5ನೇ ಪಟ್ಟಿ ರಿಲೀಸ್:‌ ಕಂಗನಾ, ಅರುಣ್‌ ಗೋವಿಲ್‌ಗೆ ಟಿಕೆಟ್

ನವದೆಹಲಿ: ಬಿಜೆಪಿ- 2024 ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ 5 ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಉತ್ತರ ಪ್ರದೇಶದ ಮೀರತ್‌ನಿಂದ ಪ್ರಸಿದ್ಧ ಕಿರುತೆರೆ ನಟ ಅರುಣ್...

Read More

ಭೇಟಿಗಾಗಿ ಮೋದಿಗೆ ಧನ್ಯವಾದ ಅರ್ಪಿಸಿದ ಭೂತಾನ್‌ ಪ್ರಧಾನಿ

ನವದೆಹಲಿ: ಪ್ರತಿಕೂಲ ಹವಾಮಾನ ಮತ್ತು ಲೋಕಸಭೆ ಚುನಾವಣೆಗೆ ಮುನ್ನ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಿಮಾಲಯ ರಾಷ್ಟ್ರಕ್ಕೆ ಭೇಟಿ ನೀಡಿದ್ದಕ್ಕಾಗಿ ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಭಾನುವಾರ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ರಾಜ್ಯ ಪ್ರವಾಸದ ಭರವಸೆಯನ್ನು ಈಡೇರಿಸುವುದು...

Read More

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಮಾವೋವಾದಿಗಳ ಸಾವು

ದಂತೇವಾಡ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದು, ನೆರೆಯ ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟದಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಗಂಗಲೂರು ಪೊಲೀಸ್...

Read More

ಸುರಕ್ಷಿತ ಹಿಂದೂ ಮಹಾಸಾಗರಕ್ಕಾಗಿ ದೃಢ ಕ್ರಮಕೈಗೊಳ್ಳುತ್ತೇವೆ: ಭಾರತೀಯ ನೌಕಾಪಡೆ ಮುಖ್ಯಸ್ಥ

ನವದೆಹಲಿ: ಭಾರತೀಯ ನೌಕಾಪಡೆಯು ಸುರಕ್ಷಿತ ಮತ್ತು ಹೆಚ್ಚು ಸಂರಕ್ಷಿತ ಹಿಂದೂ ಮಹಾಸಾಗರ ಪ್ರದೇಶವನ್ನು ಖಚಿತಪಡಿಸಿಕೊಳ್ಳಲು “ದೃಢವಾದ ಕ್ರಮ” ತೆಗೆದುಕೊಳ್ಳುತ್ತದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಹೇಳಿದ್ದಾರೆ. ನೌಕಾಪಡೆಯು ಕಳೆದ 100 ದಿನಗಳಲ್ಲಿ ಕೈಗೊಂಡ ಕಡಲ್ಗಳ್ಳತನ ವಿರೋಧಿ...

Read More

ವಿಕಸಿತ ಭಾರತ ನಿರ್ಮಾಣಕ್ಕಾಗಿ ಭಾರತ ಗೆಲ್ಲಿಸಿ ಚುನಾವಣೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: 2024ರ ಈ ಲೋಕಸಭಾ ಚುನಾವಣೆಯು ‘ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆ’ಯಾಗಿದೆ. ರಾಜ್ಯ ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...

Read More

Recent News

Back To Top