Date : Tuesday, 19-11-2024
ನವದೆಹಲಿ: ಇಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವಾಲಯವು ʼಹಮಾರಾ ಶೌಚಾಲಯ್: ಹಮಾರಾ ಸಮ್ಮಾನ್ʼ (ನಮ್ಮ ಶೌಚಾಲಯ ನಮ್ಮ ಹೆಮ್ಮೆ) ಎಂಬ ಹೆಸರಿನ ಮೂರು ವಾರಗಳ ಅವಧಿಯ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನವು ನೈರ್ಮಲ್ಯ...
Date : Tuesday, 19-11-2024
ನವದೆಹಲಿ: ಗಡಿ ಭದ್ರತಾ ಪಡೆ (BSF)ಯು ದೇಶ ರಕ್ಷಣೆಯೇ ಮೊದಲು ಎಂಬ ಧ್ಯೇಯದೊಂದಿಗೆ ಭಾರತದ ಗಡಿಗಳನ್ನು ಹದ್ದಿನ ಕಣ್ಣಿಟ್ಟು ಕಾಪಾಡುತ್ತಿದೆ. ಎದುರಾಳಿಯ ಪ್ರತಿಯೊಂದು ಕುಶಲತೆಯನ್ನು ಯಶಸ್ವಿಯಾಗಿ ಹಿಮ್ಮಟ್ಟಿಸುವ ಮೂಲಕ ಗಡಿಯಲ್ಲಿನ ಮೊದಲ ರಕ್ಷಕ ಎಂಬ ತನ್ನ ಹೆಮ್ಮೆಯನ್ನು ಮತ್ತೆ ಮತ್ತೆ ದೃಢಸುತ್ತಿದೆ....
Date : Tuesday, 19-11-2024
ಗಾಂಧಿನಗರ: ಹೆಚ್ಚು ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಹಿಂಸಾಚಾರವನ್ನು ಕಡಿಮೆ ಮಾಡುವಲ್ಲಿ ದೇಶವು ಗಮನಾರ್ಹ ಯಶಸ್ಸನ್ನು ಸಾಧಿಸಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ 50ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಈ...
Date : Tuesday, 19-11-2024
ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ, ಆದರೆ ದಿನಾಂಕ ನಿಗದಿಯಾಗಿಲ್ಲ. ಉಭಯ ದೇಶಗಳು ದಿನಾಂಕ ನಿಗದಿ ಮಾಡುತ್ತಿವೆ. ಮುಂದಿನ ವರ್ಷದ ಆರಂಭದಲ್ಲಿ ಈ ಭೇಟಿಯು ನಡೆಯಿರುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಭೇಟಿಯ ಕಾರ್ಯಸೂಚಿಯಲ್ಲಿ...
Date : Tuesday, 19-11-2024
ಬೆಂಗಳೂರು: ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ...
Date : Tuesday, 19-11-2024
ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಸೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ...
Date : Tuesday, 19-11-2024
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ. ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಿಜಿಜು,...
Date : Tuesday, 19-11-2024
ತಿರುಪತಿ: ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಮಂಡಳಿಯಲ್ಲಿ ಉದ್ಯೋಗದಲ್ಲಿರುವ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಸೋಮವಾರ ಅಂಗೀಕರಿಸಲಾಗಿದೆ. ಟಿಟಿಡಿ ಸ್ವತಂತ್ರ ಸರ್ಕಾರಿ ಟ್ರಸ್ಟ್ ಆಗಿದ್ದು,...
Date : Tuesday, 19-11-2024
ಶ್ರೀನಗರ: ಕಳೆದ 24 ಗಂಟೆಗಳಲ್ಲಿ, ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕ, ಒಬ್ಬ ಭಯೋತ್ಪಾದಕ ಸಹಚರನನ್ನು ಬಂಧಿಸಿವೆ ಮತ್ತು ದಕ್ಷಿಣ ಮತ್ತು ಉತ್ತರ ಕಾಶ್ಮೀರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಭೇದಿಸಿವೆ. ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಒಬ್ಬ...
Date : Tuesday, 19-11-2024
ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇದೇ ಮೊದಲ ಬಾರಿಗೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್ಎಕ್ಸ್ ಕಂಪನಿಯ ರಾಕೆಟ್ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿದೆ. ಇಸ್ರೋದ ಜಿಸ್ಯಾಟ್ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್ಎಕ್ಸ್ನ ಫಾಲ್ಕನ್...